ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ವಾರ್ಷಿಕೋತ್ಸವ
ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ವಾರ್ಷಿಕೋತ್ಸವ ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ Webnewskananda: ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ಇವುಗಳ ಜಂಟಿ ವಾರ್ಷಿಕೋತ್ಸವ ವಿಜೃಂಭಣೆಯಿಂದ ಜರುಗಿತು. ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆನರಾ ಬ್ಯಾಂಕ್ ಇದರ ನಿವೃತ್ತ ಮ್ಯಾನೇಜರ್ ಗೋಪಾಲ ಗಾಣಿಗ ಮಟಪಾಡಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಎಸ್ ಎನ್ ಎಲ್…
