ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಹೃದಯಾಘಾತದಿಂದ ನಿಧನ ಕನ್ನಡ ಮಾಧ್ಯಮ ಲೋಕದ ಹಿರಿಯ ಪತ್ರಕರ್ತ ದೊಡ್ಡ ಬೊಮ್ಮಯ್ಯ ಇಂದು ಶನಿವಾರ ನಿಧನರಾಗಿದ್ದಾರೆ. ದೊಡ್ಡಬೊಮ್ಮಯ್ಯ ಅವರು ಸಂಜೆವಾಣಿ ಪತ್ರಿಕೆಯ ಮತ್ತು ಇಂದು ಸಂಜೆ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದರು. ಆತ್ಮೀಯ ಬಳಗವನ್ನು ಗಳಿಸಿಕೊಂಡಿದ್ದ ಬೊಮ್ಮಯ್ಯ ಅವರು ನಿಧನ ಹೊಂದಿರುವುದು ಅವರ ಕುಟುಂಬ ವರ್ಗ ಮತ್ತು ಆತ್ಮೀಯ ಗೆಳೆಯರ ಬಳಗದಲ್ಲಿ ತೀವ್ರ ದುಃಖವನ್ನುಂಟುಮಾಡಿದೆ.ನಿನ್ನೆಯಷ್ಟೇ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಸುದ್ದಿ ವರದಿ ಕೆಲಸ ಮುಗಿಸಿ ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದ ದೊಡ್ಡಬೊಮ್ಮಯ್ಯ ಅವರು ತೀವ್ರ […]
Month: July 2026
ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ
ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ಮೈಸೂರು, ಡಿಸೆಂಬರ್ 19: ಈಗಿನ ಕಾಲದಲ್ಲಿ ಹೆಂಡತಿ ಗಂಡನನ್ನು, ಗಂಡ ಹೆಂಡತಿಯನ್ನು ಕೊಲ್ಲುವ ಕೇಸ್ಗಳು ಪದೇ ಪದೇ ಕೇಳಿ ಬರುತ್ತವೆ. ಅನೈತಿಕ ಸಂಬಂಧ ಸೇರಿ ಹತ್ತು ಹಲವು ಕಾರಣಕ್ಕೆ ಈ ರೀತಿಯ ಕೊಲೆಗಳು ನಡೆಯುತ್ತವೆ. ಆದರೆ ಪತಿಯೊಬ್ಬ ಹೆಂಡತಿ ತನಗೆ ಮರ್ಯಾದೆ ಕೊಡುವುದಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆಕೆಯನ್ನು ಕೊಲ್ಲಲು ಸುಪಾರಿ […]
ಪಾರಂಪಳ್ಳಿ ವಿನ್ ಲೈಟ್ ಪುರಸ್ಕಾರಕ್ಕೆ ಸುರೇಶ್ ಬಂಗೇರ ಆಯ್ಕೆ
ಪಾರಂಪಳ್ಳಿ ವಿನ್ ಲೈಟ್ ಪುರಸ್ಕಾರಕ್ಕೆ ಸುರೇಶ್ ಬಂಗೇರ ಆಯ್ಕೆ ಪಪ್ಪಾಯಿ ಯಾವ ದೇಶದ ರಾಷ್ಟ್ರೀಯ ಹಣ್ಣು ಉತ್ತರ: ಮಲೇಶಿಯಾ ಕೋಟ: ಇಲ್ಲಿನ ಸಾಲಿಗ್ರಾಮ ಪಾರಂಪಳ್ಳಿ ಪಡುಕರೆಯ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಆರನೇ ವರ್ಷದ ವಿನ್ ಲೈಟ್ ಪುರಸ್ಕಾರಕ್ಕೆ ಸಾಂಪ್ರದಾಯಿಕ ಯಕ್ಷಕಲಾವಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ್ ಬಂಗೇರ ಆಯ್ಕೆಯಾಗಿದ್ದಾರೆ. ಇಲ್ಲಿನ ಪಾರಂಪಳ್ಳಿ ಪಡುಕರೆಯ ಪರಿಸರದಲ್ಲಿ ಡಿಸೆಂಬರ್ 27ರಂದು ಅಶಕ್ತ ಅನಾರೋಗ್ಯ ಪೀಡಿತರ ನೆರವಿಗಾಗಿ ಹಮ್ಮಿಕೊಂಡ ಪೆರ್ಡೂರು ಮೇಳದ […]
ಶ್ರೀ ವಿನಾಯಕ ಯುವಕ ಮಂಡಲದಿಂದ ಅನಾಥಶ್ರಮಕ್ಕೆ ಆಹಾರ ಸಾಮಗ್ರಿ ಹಸ್ತಾಂತರ
ಶ್ರೀ ವಿನಾಯಕ ಯುವಕ ಮಂಡಲದಿಂದ ಅನಾಥಶ್ರಮಕ್ಕೆ ಆಹಾರ ಸಾಮಗ್ರಿ ಹಸ್ತಾಂತರ1 ಕರ್ನಾಟಕವನ್ನು ಯಾವಾಗ ಸ್ಥಾಪಿಸಲಾಯಿತು? ಗೊತ್ತಾ. ಉತ್ತರ. 1 ನವೆಂಬರ್ 1956. ಕೋಟ : ಶ್ರೀ ವಿನಾಯಕ ಯುವಕ ಮಂಡಲ ( ರಿ) ಸಾೖಬ್ರಕಟ್ಟೆ -ಯಡ್ತಾಡಿ ಇವರ ವತಿಯಿಂದ ಸಾಲಿಗ್ರಾಮದ ಹೊಸಬದುಕು ಅನಾಥಶ್ರಮಕ್ಕೆ ದಿನನಿತ್ಯದ ಆಹಾರ ಸಾಮಾಗ್ರಿಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಆಹಾರ ಸಾಮಾಗ್ರಿ ಸ್ವೀಕರಿಸಿ ಮಾತನಾಡಿದ ಆಶ್ರಮದ ಸಂಚಾಲಕ ಶ್ರೀ ಹ.ರಾ ವಿನಯಚಂದ್ರ ಅವರು ಯುವಕ ಮಂಡಲವು […]
ಮಕ್ಕಳಿಗೆ ಮೊಟ್ಟೆ ನೀಡಲು ಸ್ವಂತ ಹಣ ಖರ್ಚು ಮಾಡುತ್ತಿರುವ ಸರ್ಕಾರಿ ಶಾಲಾ ಶಿಕ್ಷಕರು!
ಮಕ್ಕಳಿಗೆ ಮೊಟ್ಟೆ ನೀಡಲು ಸ್ವಂತ ಹಣ ಖರ್ಚು ಮಾಡುತ್ತಿರುವ ಸರ್ಕಾರಿ ಶಾಲಾ ಶಿಕ್ಷಕರು! ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರು ಮಧ್ಯಾಹ್ನದ ಊಟದ ಭಾಗವಾಗಿ ಮಕ್ಕಳಿಗೆ ಮೊಟ್ಟೆಗಳನ್ನು ನೀಡಲು ತಮ್ಮ ಜೇಬಿನಿಂದ ಹಣ ಖರ್ಚು ಮಾಡಿ ಮಕ್ಕಳಿಗೆ ನೀಡುತ್ತಿದ್ದಾರೆ. ಈ ಹಣ ಮರು ಪಾವತಿಯಾಗುವ ಬಗ್ಗೆ ಯಾವುದೇ ಭರವಸೆ ಇಲ್ಲದಿದ್ದರೂ ವಿದ್ಯಾರ್ಥಿಗಳಿಗಾಗಿ ತಮ್ಮ ಸ್ವಂತ ಹಣ ಖರ್ಚು ಮಾಡುತ್ತಿದ್ದಾರೆ. ಈ […]
ಫೆಬ್ರವರಿ 14ಕ್ಕೆ ಬ್ರಹ್ಮಾವರದಲ್ಲಿ ಅಭಿಮತ ಸಂಭ್ರಮ; ಪೂರ್ವಭಾವಿ ಸಭೆ
ಫೆಬ್ರವರಿ 14ಕ್ಕೆ ಬ್ರಹ್ಮಾವರದಲ್ಲಿ ಅಭಿಮತ ಸಂಭ್ರಮ; ಪೂರ್ವಭಾವಿ ಸಭೆ ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ಕೋಟ: ಮೂಡುಗಿಳಿಯಾರಿನ ಜನಸೇವಾ ಟ್ರಸ್ಟ್ ಆಯೋಜಿಸುವ ಅಭಿಮತ ಸಂಭ್ರಮ 2026 ರ ಫೆಬ್ರವರಿ ತಿಂಗಳ ಹದಿನಾಲ್ಕನೇ ತಾರೀಕಿನಂದು ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ನಡೆಯಲಿದೆ ಎನ್ನುವುದಾಗಿ ಜನಸೇವಾ ಟ್ರಸ್ಟ್ ಅಧ್ಯಕ್ಷ ವಸಂತ್ ಗಿಳಿಯಾರ್ ವಡ್ಡರ್ಸೆಯಲ್ಲಿ ನಡೆದ ಅಭಿಮತ ಸಂಭ್ರಮದ ಪೂರ್ವಭಾವಿ ಸಭೆಯಲ್ಲಿ ತಿಳಿಸಿದರು. ಅಭಿಮತ ಸಂಭ್ರಮ ಎನ್ನುವುದು ರಾಜ್ಯದಲ್ಲೇ ಒಂದು ಮಾದರಿ […]
ಮಾಗಡಿ ಯುವಕ- ಉಡುಪಿ ಯುವತಿ, ಆನ್ಲೈನ್ನಲ್ಲೇ ಎಂಗೇಜ್ಮೆಂಟ್
ಮಾಗಡಿ ಯುವಕ- ಉಡುಪಿ ಯುವತಿ, ಆನ್ಲೈನ್ನಲ್ಲೇ ಎಂಗೇಜ್ಮೆಂಟ್ 200 ರೂಪಾಯಿ ನೋಟಿನ ಮೇಲೆ ಎಷ್ಟು ಭಾಷೆಯನ್ನು ಬರೆಯಲಾಗಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ. 15 ಭಾಷೆಗಳಲ್ಲಿ ಬರೆದಿರುತ್ತದೆ ಉಡುಪಿ, ಡಿಸೆಂಬರ್ 16: ಸಮಯ ಅಭಾವದಿಂದ ಅಥವಾ ಕಚೇರಿಯಲ್ಲಿ ರಜೆ ಸಿಗಲ್ಲ ಎನ್ನುವ ಕಾರಣಕ್ಕೋ ಸಂಬಂಧಿಕರ ಮನೆಯ ಶುಭ ಕಾರ್ಯಕ್ರಮಗಳಿಗೆ ಹೋಗದಿರೋದು ಇತ್ತೀಚೆಗೆ ಮಾಮೂಲು. ಕೆಲವೊಮ್ಮೆ ತಮ್ಮ ಸಹೋದರ ಸಹೋದರಿಯರ ಮದುವೆಯಂತಹ ಕಾರ್ಯಗಳಿಗೂ ಅನಿವಾರ್ಯವಾಗಿ ಕೆಲವರು ಗೈರಾದ ಉದಾಹರಣೆಗಳಿವೆ. […]
ಪಾದಚಾರಿಗಳಿಗೆ ಬೈಕ್ ಗುದ್ದಿಸಿ ಕೆಳಗೆ ಬಿದ್ದ ಅಪ್ರಾಪ್ತ ಬಾಲಕ, ಸಾವು
ಪಾದಚಾರಿಗಳಿಗೆ ಬೈಕ್ ಗುದ್ದಿಸಿ ಕೆಳಗೆ ಬಿದ್ದ ಅಪ್ರಾಪ್ತ ಬಾಲಕ, ಸಾವು ಬೆಂಗಳೂರು: ಅಪ್ರಾಪ್ತನೊಬ್ಬ ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿ ಮೂವರು ಪಾದಚಾರಿ ಗಳಿಗೆ ಡಿಕ್ಕಿ ಹೊಡೆದು, ಉರುಳಿ ಬಿದ್ದು ಮೃತ ಪಟ್ಟಿರುವ ಘಟನೆ ಬಳ್ಳಾರಿ ರಸ್ತೆಯ ಚಿಕ್ಕ ಜಾಲದ ದೇವನಹಳ್ಳಿ (ಸಾದಹಳ್ಳಿ) ಟೋಲ್ ಪ್ಲಾಜಾ ಬಳಿ ಭಾನುವಾರ ಸಂಜೆ ನಡೆದಿದೆ. ಕೋಲಾರ ಮೂಲದ ರುದ್ರೇಶ್ (17) ಮೃತ ವಿದ್ಯಾರ್ಥಿ. ರುದ್ರೇಶ್ ಖಾಸಗಿ ಕಾಲೇ ಜಿನಲ್ಲಿ ಪಿಯುಸಿ ಮೊದಲನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಇವರ ತಂದೆ ಸುರೇಶ್ ಅವರು […]
ಚಳಿ ಹೆಚ್ಚಾದ ಹಿನ್ನಲೆ ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್
ಚಳಿ ಹೆಚ್ಚಾದ ಹಿನ್ನಲೆ ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ Webnews kannada -www.webnewskannada.com ಉತ್ತರ ಕರ್ನಾಟಕದ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಭಾರೀ ಚಳಿಗೆ ಉತ್ತರ ಕರ್ನಾಟಕ ಬೆಚ್ಚಿಬಿದ್ದಿದೆ. ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಹವಾಮಾನ ಇಲಾಖೆ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕದ ಕಲಬುರ್ಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ […]
ಫೇಸ್ಬುಕ್ ಗೆಳತಿಯ ಮಾತಿಗೆ ಮರುಳಾಗಿ ಹೋಗಿದ್ದವ ರಸ್ತೆಯಲ್ಲಿ ಬೆತ್ತಲಾಗಿ ನಿಂತ
ಫೇಸ್ಬುಕ್ ಗೆಳತಿಯ ಮಾತಿಗೆ ಮರುಳಾಗಿ ಹೋಗಿದ್ದವ ರಸ್ತೆಯಲ್ಲಿ ಬೆತ್ತಲಾಗಿ ನಿಂತ www.webnewskannada.com Webnews kannada -ಮಡಿಕೇರಿ, ಮಹಿಳೆಯೊಬ್ಬಳು ಕರೆದಿದ್ದಾಳೆಂದು ಮಡಿಕೇರಿಗೆ ಬಂದಿರುವ ಮಂಡ್ಯ ಜಿಲ್ಲೆ ಮದ್ದೂರಿನ ಮಹೇಶನಿಗೆ ನರಕದ ಅನುಭವ ಎದುರಾಗಿದೆ. ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಯುವತಿಯನ್ನು ಭೇಟಿಯಾಗಲು ಮಂಡ್ಯದಿಂದ ಮಡಿಕೇರಿಗೆ ಬಂದ ಯುವಕನನ್ನು, ಮನೆಯೊಂದರಲ್ಲಿ ಕೂಡಿಹಾಕಿ ಹಣಕ್ಕಾಗಿ ಹಲ್ಲೆ ನಡೆಸಲಾಗಿದೆ. ಹೇಗೋ ಆರೋಪಿಗಳಿಂದ ತಪ್ಪಿಸಿಕೊಂಡು ಬಂದ ಯುವಕ, ಓಡೋಡಿ ಬಂದು ಮಡಿಕೇರಿನಗರ ಪೊಲೀಸರಿಗೆ ದೂರು ನೀಡಿದ್ದಾನೆ. ಇದೊಂದು ಹನಿಟ್ರ್ಯಾಪ್ ಜಾಲದ ಕೃತ್ಯವಿರಬಹುದೆಂದು ಪೊಲೀಸರು ಶಂಕಿ ವ್ಯಕ್ತಪಡಿಸಿದ್ದು, ತನಿಖೆ […]










