MLA ಭಾಗೀರಥಿ ಮುರುಳ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್

ಬಂಟ್ವಾಳ : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಫೋಟೋ ಬಳಸಿ ಅವಹೇಳನಕಾರಿ ಬರಹಗಳನ್ನು ಹಾಗೂ ಸುಳ್ಳು ಅಪಪ್ರಚಾರ ನಡೆಸಿ ಸಾಮಾಜಿಕ ಜಾಲತಾಣ ಫೇಸ್ ಬುಕ್‌ ನಲ್ಲಿ ಪ್ರಚಾರ ಮಾಡಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಪೋಟೋವನ್ನು ಹಾಕಿ ಇವರು ನಮ್ಮನ್ನಗಲಿದ್ದಾರೆಂದು ಬರೆದು ಪೋಸ್ಟ್ ಹಾಕಿದ್ದಲ್ಲದೆ, ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ ಎಂದು ಬಿಜೆಪಿಯನ್ನು ಅಣಕಿಸಲಾಗಿದ್ದು, ಘಟನೆ ಬಗ್ಗೆ ಸುಳ್ಯ ಬಿಜೆಪಿ ಯುವಮೋರ್ಚಾ ವತಿಯಿಂದ ಸುಳ್ಯ ಪೊಲೀಸರಿಗೆ ದೂರು ನೀಡಲಾಗಿದೆ….

Read More

Bangladesh Unrest: ಬಾಂಗ್ಲಾದಲ್ಲಿ ಮುಂದುವರಿದ ಹಿಂದುಗಳ ನರಮೇಧ

ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ನರಮೇಧ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಇಬ್ಬರು ಹಿಂದೂ ಯುವಕರನ್ನು ಹತ್ಯೆ ಮಾಡಲಾಗಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲಾದ ಚೋರ್ಸಿಂದೂರ್ ಬಜಾರ್‌ನಲ್ಲಿ ದಿನಸಿ ಅಂಗಡಿ ಮಾಲೀಕ ಶರತ್ ಚಕ್ರವರ್ತಿ ಮೋನಿ ಮೇಲೆ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೋನಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ದಾಳಿ ಹಠಾತ್ತನೆ ನಡೆದಿದ್ದು, ದಾಳಿಕೋರರು ಕೂಡಲೇ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ….

Read More

ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ

Webnews kannada:ಸಾಸ್ತಾನ ಪಾಂಡೇಶ್ವರದ ಕೋಸ್ಟಲ್ ಪ್ಯಾರಡೈಸ್ ಅನುಗ್ರಹ ಸಭಾಂಗಣದಲ್ಲಿ ಉಡುಪಿ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ನಡೆದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿತು ಬರವಣಿಗೆಯಲ್ಲಿ ವಾಸ್ತವಾಂಶ, ಜವಾಬ್ದಾರಿ ಇರಲಿಇಂದು ಪತ್ರಿಕಾ ರಂಗದಲ್ಲಿ ಬದಲಾವಣೆ ಆಗಿದೆ. ಬರವಣಿಗೆಯಲ್ಲಿ ಜವಾಬ್ದಾರಿ ಮತ್ತು ವಾಸ್ತವಾಂಶ ಇರಬೇಕು ಎಂದು ಮಾಜಿ‌ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಹೇಳಿದರು.ಜನಾಭಿಪ್ರಾಯ ಮೂಡಿಸುವ ಕೆಲಸ ಪತ್ರಿಕೆ, ಮಾಧ್ಯಮಗಳು ಮಾಡುತ್ತವೆ. ಅದ್ದರಿಂದ ಸಮಾಜಕ್ಕೆ ಯಾವುದೇ ತೊಂದರೆಯಾಗದ…

Read More