ಹೈದರಾಬಾದ್, ಜುಲೈ 19: ಆಕೆಯ ಹೆಸರು ತೇಜಸ್ವಿನಿ. ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ದೇವಪಲ್ಲಿ ಮೂಲದ ವಕ್ಕುಲಗಡ್ಡಿ ಈಶ್ವರ್ ರಾವ್ ಮತ್ತು ಅರುಣಾ ದಂಪತಿಯ ಪುತ್ರಿಯಾದ 25 ವರ್ಷದ ತೇಜಸ್ವಿನಿ ಬೆಂಗಳೂರಿನಲ್ಲಿ (Bengaluru) ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸದಲ್ಲಿ ತೀವ್ರ ಒತ್ತಡವನ್ನು ಎದುರಿಸಿದ ಅವರು 6 ತಿಂಗಳ ಹಿಂದೆ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ವಿಶಾಖಪಟ್ಟಣಕ್ಕೆ ತೆರಳಿದ್ದರು. ಇದಾದ ನಂತರ, 2 ತಿಂಗಳ ಹಿಂದೆ ಅವರು ತಮ್ಮ ತಾಯಿ ಅರುಣಾ ಅವರೊಂದಿಗೆ ಹೈದರಾಬಾದ್ಗೆ ಬಂದು ಪೀರ್ಜಾದಿಗುಡದ […]
Like this:
Like Loading...
ಚಳಿ ಹೆಚ್ಚಾದ ಹಿನ್ನಲೆ ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ Webnews kannada -www.webnewskannada.com ಉತ್ತರ ಕರ್ನಾಟಕದ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಭಾರೀ ಚಳಿಗೆ ಉತ್ತರ ಕರ್ನಾಟಕ ಬೆಚ್ಚಿಬಿದ್ದಿದೆ. ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಹವಾಮಾನ ಇಲಾಖೆ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕದ ಕಲಬುರ್ಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ […]
Like this:
Like Loading...
ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ನರಮೇಧ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಇಬ್ಬರು ಹಿಂದೂ ಯುವಕರನ್ನು ಹತ್ಯೆ ಮಾಡಲಾಗಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲಾದ ಚೋರ್ಸಿಂದೂರ್ ಬಜಾರ್ನಲ್ಲಿ ದಿನಸಿ ಅಂಗಡಿ ಮಾಲೀಕ ಶರತ್ ಚಕ್ರವರ್ತಿ ಮೋನಿ ಮೇಲೆ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೋನಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ದಾಳಿ ಹಠಾತ್ತನೆ ನಡೆದಿದ್ದು, ದಾಳಿಕೋರರು ಕೂಡಲೇ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. […]
Like this:
Like Loading...