webnews kannada

ಗಮನಿಸಿ.. ಹೀಗಾದರೆ ನಿಮ್ಮ ರೇಷನ್ ಕಾರ್ಡ್ ರದ್ದು!

ಗಮನಿಸಿ.. ಹೀಗಾದರೆ ನಿಮ್ಮ ರೇಷನ್ ಕಾರ್ಡ್ ರದ್ದು!

ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು ಅನರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರವು ತಂತ್ರಜ್ಞಾನ ಆಧಾರಿತ ಹೊಸ ಮಾರ್ಗಸೂಚಿಗಳನ್ನು ಸಿದ್ಧಪಡಿಸಿದೆ. ಅದರಂತೆ ಕುಟುಂಬದ ಸದಸ್ಯರಲ್ಲಿ ಯಾರಾದರೂ ಆದಾಯ ತೆರಿಗೆ ಪಾವತಿಸುತ್ತಿದ್ದರೆ, ಕುಟುಂಬದಲ್ಲಿ ಸ್ವಂತ ನಾಲ್ಕು ಚಕ್ರದ ವಾಹನ (ಟ್ರಾಕ್ಟರ್ ಹೊರತುಪಡಿಸಿ) ಇದ್ದರೆ, ಸತತ ಮೂರು ತಿಂಗಳುಗಳ ಕಾಲ ಪಡಿತರ ಪಡೆಯದಿದ್ದರೆ, ನಿಮಗೆ ಅದರ ಅಗತ್ಯವಿಲ್ಲ ಎಂದು ಪರಿಗಣಿಸಿ ರೇಷನ್‌ ಕಾರ್ಡ್ ರದ್ದುಪಡಿಸಲಾಗುತ್ತದೆ.

Leave a Reply

Your email address will not be published. Required fields are marked *