webnews kannada

2-3 ವಾರಗಳಲ್ಲಿ ಭೀಕರ ದಾಳಿ ನಡೆಸಲಿದ್ದೇವೆ: ಟ್ರಂಪ್

2-3 ವಾರಗಳಲ್ಲಿ ಭೀಕರ ದಾಳಿ ನಡೆಸಲಿದ್ದೇವೆ: ಟ್ರಂಪ್

ಇರಾನ್‌ನೊಂದಿಗಿನ ಯುದ್ಧವನ್ನು ಶೀಘ್ರದಲ್ಲೇ ಕೊನೆಗೊಳಿಸುವುದಾಗಿ US ಅಧ್ಯಕ್ಷ ಟ್ರಂಪ್ ಘೋಷಿಸಿದ್ದಾರೆ. ‘ಇನ್ನು 2-3 ವಾರಗಳಲ್ಲಿ ಇರಾನ್ ಮೇಲೆ ಉಗ್ರದಾಳಿ ನಡೆಸಲಿದ್ದೇವೆ. ಈಗಾಗಲೇ ಅವರ ನೌಕಾಪಡೆ, ವಾಯುಪಡೆ ಧ್ವಂಸಗೊಳಿಸಿದ್ದೇವೆ. ಪ್ರಮುಖ ನಾಯಕರನ್ನು ಮಟ್ಟ ಹಾಕಿದ್ದೇವೆ. ಇರಾನ್ ಒಪ್ಪಂದಕ್ಕೆ ಒಪ್ಪದಿದ್ದರೆ, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತೇವೆ. ಹಾರ್ಮುಜ್‌ನಿಂದ ನಮಗೆ ಇಂಧನದ ಅಗತ್ಯವಿಲ್ಲ. ಇತರ ರಾಷ್ಟ್ರಗಳು ಬಯಸಿದರೆ, ಅದನ್ನು ತಾವೇ ತೆಗೆದುಕೊಂಡು ಹೋಗಲಿ’ ಎಂದಿದ್ದಾರೆ.

Leave a Reply

Your email address will not be published. Required fields are marked *