Gold Rate Rise: ಚಿನ್ನದ ಬೆಲೆಯಲ್ಲಿ ಅಲ್ಲೋಲ ಕಲ್ಲೋಲ! ಒಂದೇ ದಿನಕ್ಕೆ ಭರ್ಜರಿ 1100 ರೂ ಏರಿಕೆ, ಎಷ್ಟಾಯ್ತು ಗೊತ್ತ ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಡಿಸೆಂಬರ್ 22 ಸೋಮವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13528 ರೂಪಾಯಿ ಇದ್ದು, ಇಂದು 110 ರೂಪಾಯಿ ಏರಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,35,280 […]
Like this:
Like Loading...
ಪಾಕ್ ಮೇಲೆ ಅಫ್ಘಾನಿಸ್ತಾನ್ ದಾಳಿ ನಡೆಸಿದೆ. ಖೈಬರ್ ಪಸ್ತುಂಖ್ಯಾ, ಬಲೂಚಿಸ್ತಾನದಲ್ಲಿನ ISIS ಉಗ್ರರ ಶಿಬಿರಗಳನ್ನು ಗುರಿಯಾಗಿಸಿಕೊಂಡು ಡೋನ್ ದಾಳಿ ನಡೆಸಿದ್ದಾಗಿ ತಾಲಿಬಾನ್ ಘೋಷಿಸಿದೆ. ಗುಲಿಸ್ತಾನ್, ಶಾಂಕರ್ ಅಬ್, ಖಾಂಬರ್ ಖೇಲ್ ಪ್ರದೇಶಗಳಲ್ಲಿದ್ದ ಉಗ್ರರ ತಾಣಗಳನ್ನು ಧ್ವಂಸಗೊಳಿಸಲಾಗಿದ್ದು, ಆ ಸ್ಥಳಗಳಿಂದ ನಮ್ಮ ಮೇಲೆ ದಾಳಿಗೆ ಸಂಚು ರೂಪಿಸಲಾಗುತ್ತಿತ್ತು ಎಂದು ತಾಲಿಬಾನ್ ಹೇಳಿದೆ. ಇತ್ತೀಚೆಗೆ ಪಾಕ್ ನಡೆಸಿದ್ದ ದಾಳಿಗೆ ಪ್ರತೀಕಾರವಾಗಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
Like this:
Like Loading...
ಜನಸೇವಾ ಟ್ರಸ್ಟ್ ಗಿಳಿಯಾರು ಆಶ್ರಯದಲ್ಲಿ ಅಭಿಮತ ಸಂಭ್ರಮ ಕಾರ್ಯಕ್ರಮ ಫೆ.14ರಂದು ಸಂಜೆ 6ಗಂಟೆಗೆ ಬ್ರಹ್ಮಾವರ ಗಾಂಧೀ ಮೈದಾನದಲ್ಲಿ ಜರಗಲಿದೆ.ಈ ಪ್ರಯುಕ್ತ ಆರಂಭದಲ್ಲಿ ನೃತ್ಯವಸಂತ ನಾಟ್ಯಾಲಯ ಕುಂದಾಪುರ ಆಶ್ರಯದಲ್ಲಿನೃತ್ಯೋಪಾಸನೆ ಕಾರ್ಯಕ್ರಮ ನಡೆಯಲಿದ್ದು, ಅನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿಮುಂಬೈ ಪೊಲೀಸ್ ಇಲಾಖೆಯ ನಿವೃತ್ತ ಎ.ಸಿ.ಪಿ. ಎಣ್ಣೆಹೊಳೆ ದಯಾ ನಾಯಕ್ ಅವರಿಗೆ ಅಭಿಮತಕೀರ್ತಿ ಕಲಶ ಮಹಾಗೌರವ ನೀಡಿ ಗೌರವಿಸಲಾಗುವುದು ಹಾಗೂ ತುಳು ಜಾನಪದ ವಿದ್ವಾಂಸಬನ್ನಂಜೆ ಬಾಬು ಅಮೀನ್, ಸೂಲಗಿತ್ತಿ ಲಕ್ಷ್ಮೀ ಪೂಜಾರಿ, ಯಶಸ್ವಿ ಕಲಾವೃಂದ ತೆಕ್ಕಟ್ಟೆಸಂಸ್ಥೆಗಳಿಗೆ ಯಶೋಗಾಥೆ ಗೌರವ ನೀಡಿ ಗೌರವಿಸಲಾಗುವುದ. […]
Like this:
Like Loading...