
ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಗ್ಯಾಂಗ್ಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಪ್ರಕರಣದ ಎ14 ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದೆ. ಇದರ ನಡುವೆಯೇ ಮತ್ತಿಬ್ಬರು ಆರೋಪಿಗಳನ್ನು ಮಾಫಿ ಸಾಕ್ಷಿಯನ್ನಾಗಿ ಮಾಡುವಂತೆ ಅವರ ಪರ ವಕೀಲರು ಕೋರ್ಟ್ಗೆ ಮನವಿ ಸಲ್ಲಿಸಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಪ್ರದೋಷ್ ಜೊತೆ ಮತ್ತಿಬ್ಬರು ಮಾಫಿ ಸಾಕ್ಷಿ?
ನಿಮ್ಮ ಮಕ್ಕಳಿಗೆ ಅತಿ ಕಡಿಮೆ ಬೆಳಗ್ಗೆ ಸ್ಮಾರ್ಟ್ ವಾಚ್ ಇಲ್ಲಿ ಕ್ಲಿಕ್ ಮಾಡಿ


