ಲಕ್ನೋ: ತಂದೆ ನಿಶ್ಚಯಿಸಿದ್ದ ವರನನ್ನು ಮದುವೆಯಾಗಲು ನಿರಾಕರಿಸಿ, ತಾನು ಪ್ರೀತಿಸಿದ್ದ ಹುಡುಗನನ್ನು ಮದುವೆಯಾಗುವುದಾಗಿ ತಿಳಿಸಿದ ಒಂದೇ ಒಂದು ಕಾರಣಕ್ಕೆ 19 ವರ್ಷದ ಮಗಳು ಮಲಗಿದ್ದಾಗ ತಂದೆಯೇ ಆಕೆಯ ತಲೆಗೆ ಗನ್ ಇಟ್ಟು ಶೂಟ್ ಮಾಡಿ ಕೊಲೆಗೆ ಯತ್ನಿಸಿರುವ ಭೀಕರ ಘಟನೆ ಉತ್ತರ…
Category: ಕ್ರೈಂ,
ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ದಾವಣಗೆರೆ: ಇಲ್ಲಿನ (Davanagere) ಕಾಲೇಜೊಂದರ ಹಾಸ್ಟೆಲ್ನಲ್ಲಿ (Hostel) ವಿದ್ಯಾರ್ಥಿನಿಯೊಬ್ಬಳ (Student) ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಹೂವಿನ ಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ ರಂಜಿತಾ (17) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ದಾವಣಗೆರೆಯ ಟೀಮ್ ಅಕಾಡೆಮಿಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಕಳೆದ ಒಂದುವರೆ…
ವಿಚಾರಣಾಧೀನ ಕೈದಿಗೆ ಆಸ್ಪತ್ರೆಯಲ್ಲಿ ರಾಜ್ಯಾತಿಥ್ಯ ಪ್ರಕರಣ; ಪೊಲೀಸ್ ಪೇದೆ ಸಸ್ಪೆಂಡ್
ಮಂಡ್ಯ: ಜೈಲಿನಲ್ಲಿ ಇರಬೇಕಾಗಿದ್ದ ಭೂ ದಾಖಲೆಗಳ ಪ್ರಕರಣದ ಪ್ರಮುಖ ಆರೋಪಿಯೊಬ್ಬನನ್ನು ಅನಧಿಕೃತವಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿರುವುದು ಜಿಲ್ಲಾ ನ್ಯಾಯಾಧೀಶರ ದಿಢೀರ್ ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಯಾವುದೇ ಖಾಯಿಲೆ ಇಲ್ಲದಿದ್ದರೂ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿರುವುದು ಹಾಗೂ ಆತನೊಂದಿಗೆ ಯುವತಿಯೊಬ್ಬಳು ವಿಶೇಷ ಕೊಠಡಿಯಲ್ಲಿ…
ಬ್ರಹ್ಮಾವರ ಬೈಕಾಡಿ ಗಾಂಧಿನಗರದಲ್ಲಿ ಜೋಡಿ ಕೊಲೆ
ಬ್ರಹ್ಮಾವರ, ಅ.24: ಬ್ರಹ್ಮಾವರ ಬೈಕಾಡಿ ಗಾಂಧಿನಗರದಲ್ಲಿ ಜೋಡಿ ಕೊಲೆ ನಡೆದಿದೆ. ಶಾಯಿದ್ ಅಲಿ(25) ಎಂಬವನು ತನ್ನ ತಂದೆ ಮಹಮ್ಮದ್ ಅಲಿ ಹಾಗೂ ತಾಯಿ ಸಂಶದ್ ಬೇಗಂ ಎಂಬವರನ್ನು ಸುತ್ತಿಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ತಂದೆ ಮಲ್ಪೆಯಲ್ಲಿ ಮೀನು ಸಾಗಾಟ ವಾಹನದ…
ಪಾಕಿಸ್ತಾನ ಸೇನೆ ಮೇಲೆ ದಾಳಿ ಸಂಚು ಆರೋಪ: ಶಂಕಿತ ಉಗ್ರನ ಬಂಧನ
ವೆಬ್ ನ್ಯೂಸ್ ಓದುಗರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಪಾಕಿಸ್ತಾನ ಸೇನೆ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಶಂಕಿತ ಉಗ್ರನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 11ರಂದು ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮಸಂದ್ರ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕಾರ್ಯಾಚರಣೆ ನಡೆಸಿದ…
