ರಾಜ್ಯಮಟ್ಟದ ಅಂತರ ಕಾಲೇಜು ಸ್ಪರ್ಧೆ ‘ನವೋನ್ಮೇಶ್’ ಅಕ್ಟೋಬರ್ 30ರಂದು ಮೂಡ್ಲಕಟ್ಟೆಯಲ್ಲಿ-webnewskannada

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದ ಮೂಡ್ಲಕಟ್ಟೆಯ IMJ ಶಿಕ್ಷಣ ಸಂಸ್ಥೆಗಳ ವತಿಯಿಂದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಅಂತರ ಕಾಲೇಜು ಸ್ಪರ್ಧಾಕೂಟ ‘ನವೋನ್ಮೇಶ್’ ಅಕ್ಟೋಬರ್ 30ರಂದು ಶುಕ್ರವಾರ IMJ ಕ್ಯಾಂಪಸ್, ಮೂಡ್ಲಕಟ್ಟೆ, ಕುಂದಾಪುರದಲ್ಲಿ ನಡೆಯಲಿದೆ.ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ…

ಡಿಎನ್‌ಎ ಪರೀಕ್ಷೆಗೆ ಸೌಜನ್ಯ ತಾಯಿ ಕುಸುಮಾವತಿ ರಕ್ತದ ಮಾದರಿ ಪಡೆದ ಅಧಿಕಾರಿಗಳು-WebnewsKannada

ಬೆಳ್ತಂಗಡಿ: ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮರು ತನಿಖೆಗೆ ಆದೇಶಿಸಿದ ಬೆನ್ನಲ್ಲೇ, ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ತನಿಖಾ ಕಾರ್ಯವನ್ನು ಚುರುಕುಗೊಳಿಸಿದೆ. ಪ್ರಕರಣದ ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕುವ ನಿಟ್ಟಿನಲ್ಲಿ ಅಧಿಕಾರಿಗಳ ತಂಡ ಬೆಳ್ತಂಗಡಿಗೆ…

ಮಂಗಳೂರು MRPL ಸ್ಫೋಟಕ್ಕೆ ಕಾರಣವಾಯ್ತಾ ದೈವಾಕ್ರೋಶ? ನೆಲ್ಲಿದಡಿ ಗುತ್ತು ಜುಮಾದಿ ದೈವದ ಕಾರ್ಣಿಕದ ಚರ್ಚೆ!-WebnewsKannada

ಮಂಗಳೂರು: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಆವರಣದಲ್ಲಿ ಇತ್ತೀಚೆಗೆ ಸಂಭವಿಸಿದ ಭಾರಿ ಸ್ಫೋಟ ಹಾಗೂ ಅಗ್ನಿ ಅವಘಡದ ಬೆನ್ನಲ್ಲೇ ತುಳುನಾಡಿನಲ್ಲಿ ಹೊಸದೊಂದು ಚರ್ಚೆ ಮುನ್ನೆಲೆಗೆ ಬಂದಿದೆ. ಮಂಗಳೂರು ವಿಶೇಷ ಆರ್ಥಿಕ ವಲಯದ (MSEZ) ವ್ಯಾಪ್ತಿಯಲ್ಲಿರುವ 800 ವರ್ಷಗಳ ಸುದೀರ್ಘ…

ಶಾರದೋತ್ಸವ ಗ್ರಾಮದ ಒಗ್ಗಟ್ಟಿನ ಪ್ರತೀಕ- ಸಂಪತ್ ಕುಮಾರ್ ಶೆಟ್ಟಿಪಾಂಡೇಶ್ವರ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ-WebnewsKannada

ಕೋಟ: ಶಾರದೋತ್ಸವ ಕಾರ್ಯಕ್ರಮಗಳು ಗ್ರಾಮದ ಒಗ್ಗಟ್ಟಿನ ಪ್ರತೀಕವಾಗಿದೆ ಸಾಂಸ್ಕೃತಿಕ ಸಂಭ್ರಮದ ನಡುವೆ ಸಾಮಾಕಜಿಕ ಬದ್ಧತೆ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಲಿದೆ ಎಂದು ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್ ಪ್ರವರ್ತಕ ಸಂಪತ್ ಕುಮಾರ್ ಶೆಟ್ಟಿ ಹೇಳಿದರು.ಮಂಗಳವಾರ ಪಾಂಡೇಶ್ವರ ಶಾಲಾ ಸಭಾಂಗಣದಲ್ಲಿ ೩೩ನೇ ವರ್ಷದ ಪಾಂಡೇಶ್ವರ ಶಾರದೋತ್ಸವ…

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ತ್ರಿಸದಸ್ಯ ನ್ಯಾಯಮೂರ್ತಿಗಳ ಸಮಿತಿ ರಚನೆಗೆ ಸ್ವಾಗತ – ಪ್ರೇಮ್ ಪ್ರಸಾದ್ ಶೆಟ್ಟಿ-webnews Kannada

ಕರಾವಳಿ ಭಾಗದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಸಂಚಾರಿ / ಶಾಶ್ವತ ಪೀಠ ಸ್ಥಾಪನೆಯ ಅಧ್ಯಯನಕ್ಕಾಗಿ ಮಾನ್ಯ ಮುಖ್ಯ ನ್ಯಾಯಮೂರ್ತಿ ಶ್ರೀ ವಿಭು ಬಖ್ರು ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಮೂವರು ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಿರುವುದನ್ನು ಕರಾವಳಿ ಕರ್ನಾಟಕ ಹೈಕೋರ್ಟ್ ಪೀಠ ಹೋರಾಟ…

ಕೋಟ ಅಮೃತೇಶ್ವರೀ ಶರನ್ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ದೇಗುಲದ ಅಧ್ಯಕ್ಷ ಆನ್ ಸಿ ಕುಂದರ್

ಕೋಟ: ಇಲ್ಲಿನ ಕಾರಣಿಕ ಪುರಾಣ ಪ್ರಸಿದ್ಧ ಕ್ಷೇತ್ರವಾದ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದ ಶರನ್ನವರಾತ್ರಿ ಉತ್ಸವದ ಆಮಂತ್ರಣ ಪತ್ರಕೆ ಬಿಡುಗಡೆ ಭಾನುವಾರ ದೇಗುಲದಲ್ಲಿ ಜರಗಿತು.ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ ಕುಂದರ್ ಉತ್ಸವದ ಪತ್ರಿಕೆಯನ್ನು ಬಿಡುಗಡೆಗೊಳಿಸಿ ದೇಗುಲದಲ್ಲಿ…

ಪಂಚವರ್ಣದಿಂದ 319ನೇ ಭಾನುವಾರ ಅಭಿಯಾನಪರಿಸರಕ್ಕಾಗಿ ಪಂಚವರ್ಣ ಸಂಘಟನೆ ಸಮರ್ಪಣೆ -ಪಿಡಿಒ ಸಂತೋಷ್ ಕುಮಾರ್

ಕೋಟ: ಸ್ವಚ್ಛತೆ ನಮ್ಮ ಮನೆಯಲ್ಲಿ ಪ್ರಾರಂಭಗೊಳ್ಳಬೇಕು,ಪರಿಸರವನ್ನು ಮಲಿನಗೊಳಿಸುವ ಮನಸ್ಥಿತಿ ಬಿಟ್ಟು ಪ್ರತಿಯೊರ್ವರು ಸ್ವಚ್ಛತೆಯಡೆ ಮುಖಮಾಡಬೇಕು‌ ಎಂದು ತೆಕ್ಕಟ್ಟೆ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಕುಮಾರ್ ಹೇಳಿದರು.ಭಾನುವಾರ ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ…

ಸೆಪ್ಟೆಂಬರ್ 26: ಪಾಂಡೇಶ್ವರ ಗ್ರಾಮ ಪಂಚಾಯತ್‌ನಲ್ಲಿ ‘ಪ್ರಜಾಸೇವೆ ಆಂದೋಲನ’ ಸಭೆ-webnews kannada

ಕೋಟ: ರಾಜ್ಯ ಸರ್ಕಾರದ ಹೊಸ ಯೋಜನೆಯಾದ ಹೋಬಳಿ ಮಟ್ಟದ ಹಾಗೂ ಗ್ರಾಮ ಪಂಚಾಯತ್ ಮಟ್ಟದ ‘ಪ್ರಜಾಸೇವೆ ಆಂದೋಲನ’ ಸಭೆಯು ಸೆಪ್ಟೆಂಬರ್ 26ರಂದು ಬೆಳಿಗ್ಗೆ 10:30ಕ್ಕೆ ಪಾಂಡೇಶ್ವರ ಗ್ರಾಮ ಪಂಚಾಯತ್‌ನ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ನಡೆಯಲಿದೆ.ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್…

ವಿವೇಕ ಬಾಲಕಿಯರ ಪ್ರೌಢಶಾಲೆಯ ಮೂರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ-webnews kannada

ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ (ಆಡಳಿತ) ಉಡುಪಿ ಜಿಲ್ಲೆ ಇವರ ಆಸರೆಯಲ್ಲಿ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಸೃಷ್ಠಿ. ಆರ್ (73 ಕೆಜಿ) ಜನನಿ…

ಕೋಡಿ: ಶ್ರೀ ರಾಮ ಗೆಳೆಯರಿಂದ ಪೌರಕಾರ್ಮಿಕರ ವಿಶೇಷ ಸನ್ಮಾನ-webnews kannada

ಕೋಟ: ಶ್ರೀ ರಾಮ ಗೆಳೆಯರ ಬಳಗ ಕೋಡಿ ಕನ್ಯಾಣ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯ ಪ್ರಯುಕ್ತಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರನ್ನು ವಿಶೇಷವಾಗಿ ಅವರ ಮನೆಗೆ ತೆರಳಿ ಸನ್ಮಾನಿಸಲಾಯಿತು.ಈ ಹಿನ್ನಲೆಯಲ್ಲಿ ಸಂಘದ ಅಧ್ಯಕ್ಷರಾದ ಯಾದವ ಕರ್ಕೇರ ಮಾತನಾಡಿನಮ್ಮ ಊರು ಹಾಗೂ…