ಲಯನ್ಸ್ ಕ್ಲಬ್ ವತಿಯಿಂದ ಕೋಟ ಪಂಚಾಯತ್ ಘನತ್ಯಾಜ್ಯ ನಿರ್ವಾಹಕ,ಸಿಬ್ಬಂದಿಗಳಿಗೆ ಸನ್ಮಾನ-webnews kannada

ಕೋಟ: ಗ್ರಾಮ ಪಂಚಾಯತ್, ಕೋಟ ಹಾಗೂ ಲಯನ್ಸ್ ಕ್ಲಬ್, ಕೋಟ-ಗಿಳಿಯಾರು ಮತ್ತುಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ಸಹಯೋಗದೊಂದಿಗೆ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಕೋಟ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಪೌರಕಾರ್ಮಿಕರಿಗೆ ವಿಶೇಷ ಗೌರವ ಸಂಮ್ಮಾನ ಕಾರ್ಯಕ್ರಮ…

ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಮದುಮಗಳ ಶೃಂಗಾರ ತರಬೇತಿ ಬ್ಯಾಚ್‌ನ ಸಮಾರೋಪ ಸಮಾರಂಭ

ಉಜಿರೆ: ಕನಸಿಯಲ್ಲದವರಿಗೆ ದಾರಿ ಇರುವುದಿಲ್ಲ ಎಲ್ಲರೂ ತಮ್ಮ ಭವಿಷ್ಯದ ಬಗ್ಗೆ ಕನಸು ಕಾಣಬೇಕು ಮತ್ತು “ಕಲಿತ ಕೌಶಲ್ಯವನ್ನು ನಿರಂತರವಾಗಿ ಅಭ್ಯಾಸ ಮಾಡುವುದರ ಮೂಲಕ ಇನ್ನಷ್ಟು ನೈಪುಣ್ಯವನ್ನು ಗಳಿಸಬೇಕು. ಗ್ರಾಹಕರ ತೃಪ್ತಿಗೆ ಆದ್ಯತೆ ನೀಡಿ ಪ್ರಾಮಾಣಿಕತೆ ಹಾಗೂ ಗುಣಮಟ್ಟದೊಂದಿಗೆ ಸೇವೆ ನೀಡಿದಾಗ ಉದ್ಯಮದಲ್ಲಿ…

ಯುವ ಸಾಹಿತಿ ಅಲ್ತಾರು ನಾಗರಾಜ್ ರವರಿಗೆ 2026ನೇ ಸಾಲಿನ ಶಿಕ್ಷಣ ಸೇವಾ ರತ್ನ ಪ್ರಶಸ್ತಿ

ಉಡುಪಿ: ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ವಾರ್ಷಿಕವಾಗಿ ಆಯೋಜಿಸಲಾಗುವ ಗುರು ನಮನ ಸಮಾರಂಭದಲ್ಲಿ ನೀಡಲಾಗುವ 2026ನೇ ಸಾಲಿನ ಶಿಕ್ಷಣ ಸೇವಾ ರತ್ನ ಪ್ರಶಸ್ತಿಯನ್ನು ಯುವ ಸಾಹಿತಿ, ಬ್ರಹ್ಮಾವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕೋಶಾಧಿಕಾರಿ, ಹೆರ್ಮಾಡಿ ಜನತಾ ಪಿಯು ಕಾಲೇಜಿನ ಕನ್ನಡ…

ಬಾಳ್ಕುದ್ರು ಹಾಲು ಉತ್ಪಾದಕರ ಸಂಘದ ಮಹಾಸಭೆ.

ಕೋಟ: ಬಾಳ್ಕುದ್ರು‌ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಚಿತ್ತಾರಿ ಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ಸಂಘದ ಅಧ್ಯಕ್ಷ ಶ್ರೀಪತಿ ಅಧಿಕಾರಿ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ಜರುಗಿತು.ವರದಿ ಸಾಲಿನ ಲಾಭಾಂಶ ವಿಂಗಡನೆಯಲ್ಲಿ ಸಂಘದ ಹಾಲು ಉತ್ಪಾದಕ ಸದಸ್ಯರಿಗೆ ಶೇಕಡಾ 65 ಪರ್ಸೆಂಟ್ ಬೋನಸ್ ವಿತರಿಸಲಾಯಿತು.ಸದಸ್ಯರ…

ಜಿಲ್ಲಾಡಳಿತ ನಿರ್ದೇಶನದ ಮೇರೆಗೆ ಪಂಚವರ್ಣ ಸಂಘಟನೆ ಅಂತಾರಾಷ್ಟ್ರೀಯ ಬೀಚ್ ಕ್ಲಿನಿಂಗ್ ಅಭಿಯಾನ ಸ್ವಚ್ಛತೆಯ ಬಗ್ಗೆ ಜಿಲ್ಲಾಡಳಿತ ಕಠಿಣ ಕ್ರಮಕೈಗೊಳ್ಳಬೇಕು- ರಾಜೇಂದ್ರ ಸುವರ್ಣಸ್ವಚ್ಛತೆಯ ಬಗ್ಗೆ ಜಿಲ್ಲಾಡಳಿತ ಕಠಿಣ ಕ್ರಮಕೈಗೊಳ್ಳಬೇಕು- ರಾಜೇಂದ್ರ ಸುವರ್ಣ

ಕೋಟ: ಸ್ವಚ್ಛತೆಯ ಬಗ್ಗೆ ಜಿಲ್ಲಾಡಳಿತವೇ ಕಠಿಣ ಕ್ರಮಗಳನ್ನು ಕೈಗೊಂಡರೆ ಎಸೆಯುವ ಹಾಗೂ ಮಲಿನಗೊಳಿಸುವ ಕೈಗೆ ಮುಕ್ತಿಗಾಣಿಸಬಹುದು ಎಂದು ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಜೇಂದ್ರ ಸುವರ್ಣ ಹೇಳಿದರು.ಭಾನುವಾರ ಕೋಟದಿಂದ ಕೋಡಿಯವರೆಗೆ ವಿವಿಧ ಪಂಚಾಯತ್ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ನಿರ್ದೇಶನದ ಮೇರೆಗೆ ಕೋಟದ…

ಎಲ್ಲವು ಭಗವಂತನಿಚ್ಛೆ ನೆರವು ಕಾರ್ಯಕ್ಕೆ ಮಧ್ಯವರ್ತಿ ಅಷ್ಟೆ- ಅವಿನಾಶ್ ಶೆಟ್ಟಿಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಹದ್ದಿನಬೆಟ್ಟು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವದ ಪ್ರಶಸ್ತಿ

ಕೋಟ: ಸೇವೆ ಮಾಡುವ ಕಾಯಕ ಭಗವಂತನಿಚ್ಛೆ ನಾನು ಇಲ್ಲಿ ಮಧ್ಯವರ್ತಿ ಅಷ್ಟೆ ಎಂದು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವ ಸಮಿತಿ ಹದ್ದಿನಬೆಟ್ಟು ಅಧ್ಯಕ್ಷ ಅವಿನಾಶ್ ಶೆಟ್ಟಿ ಗುಂಡ್ಮಿ ಅಭಿಪ್ರಾಯಪಟ್ಟರು.ಸೋಮವಾರ ಇಲ್ಲಿನ ಹದ್ದಿನಬೆಟ್ಟು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವ ಸಮಿತಿ ವತಿಯಿಂದ 29ನೇ…

ಮೂಡಹಡು: 14ನೇ ವರ್ಷದ ಅದ್ದೂರಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ

ಕೋಟ:ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಮೂಡಹಡು-ಪಾಂಡೇಶ್ವರ ಇದರ ಆಶ್ರಯದಲ್ಲಿ 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆಪ್ಟೆಂಬರ್ 14ರಿಂದ 16ರವರೆಗೆ ಮೂಡಹಡು ಶಾಲಾ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮ ಬೆಳಿಗ್ಗೆ 8:00ಕ್ಕೆ ವಿಗ್ರಹ ಪ್ರತಿಷ್ಠಾಪನೆ. 9:00ಕ್ಕೆ ಗಣಹೋಮ ಮತ್ತು…

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಹದ್ದಿನಬೆಟ್ಟು ಶ್ರೀ ಗಣೇಶ ಆರಾಧನೋತ್ಸ ವ ಪುರಸ್ಕಾರ ಆಯ್ಕೆ,ಶೈಕ್ಷಣಿಕ ನಿಧಿ,ಅನಾರೋಗ್ಯ ಪೀಡಿತರಿಗೆ ನೆರವು ಕಾರ್ಯಕ್ರಮ ಆಯೋಜನೆ

ಕೋಟ: ಇಲ್ಲಿನ ಗುಂಡ್ಮಿ ಸಮೀಪದ ಹದ್ದಿನಬೆಟ್ಟು ಯಡಬೆಟ್ಟು ಸಾಮೂಹಿಕ ಶ್ರೀ ಗಣೇಶೋತ್ಸವ ಆರಾಧನೋತ್ಸವ ಸಮಿತಿ ಆಶ್ರಯದಲ್ಲಿ ಇದೇ ಸೆಪ್ಟೆಂಬರ್ 14ರಂದು ಸಂಜೆ 7.ಗ ಹದ್ದಿನಬೆಟ್ಟು ಪರಿಸರದಲ್ಲಿ ನಡೆಯುವ 29 ನೇ ವರ್ಷದ ಶ್ರೀ ಗಣೇಶ ಆರಾಧನೋತ್ಸವ ಕಾರ್ಯಕ್ರಮದಲ್ಲಿ ಜರಗಲಿದ್ದು ಈ ವೇದಿಕೆಯಲ್ಲಿ…

ಬಾರ್ಕೂರು ಮೂಡುಕೇರಿ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಕಣ್ಣುಮನ ಸೆಳೆಯುವ ವಿಶೇಷ ಫಲ–ಪುಷ್ಪಾಲಂಕಾರ

ಕೋಟ, ಸೆ.4: ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಸೋಮಕ್ಷತ್ರಿಯ ಗಾಣಿಗ ಸಮಾಜದ ಕುಲದೇವರಾದ ಬಾರ್ಕೂರು ಮೂಡುಕೇರಿ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನವು ವೈವಿಧ್ಯಮಯ ಫಲ–ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಭಕ್ತರ ಗಮನ ಸೆಳೆಯುತ್ತಿದೆ. ದೇವಸ್ಥಾನವನ್ನು ಸುಮಾರು 40ಕ್ಕೂ ಅಧಿಕ ವಿಧದ ಹಣ್ಣು,…

ಎನ್‌ಡಿಆರ್‌ಎಫ್ ಕಮಾಂಡೋಗಳಿಂದ ಶೌರ್ಯ ಸದಸ್ಯರಿಗೆ ಒಂದು ದಿನದ ವಿಪತ್ತು ನಿರ್ವಹಣಾ ತರಬೇತಿ

ಬ್ರಹ್ಮಾವರ, ಆಗಸ್ಟ್ 26:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ಬ್ರಹ್ಮಾವರ ತಾಲೂಕು ಹಾಗೂ ಜನಜಾಗೃತಿ ಪ್ರಾದೇಶಿಕ ವಿಭಾಗ, ಬೆಳ್ತಂಗಡಿ ಇವರ ಆಶ್ರಯದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕಗಳ ಬ್ರಹ್ಮಾವರ ತಾಲೂಕಿನ ಸದಸ್ಯರಿಗೆ ಭಾರತ ಸರ್ಕಾರದ…