ಉಡುಪಿಯಲ್ಲಿ ಸೆ.4-5ಕ್ಕೆ ಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಮಹೋತ್ಸವ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಸೆ.4ರಂದು ಶ್ರೀಕೃಷ್ಣ ಜನ್ಮಾಷ್ಟಮಿ & ಸೆ.5ರಂದು ರಥಬೀದಿಯಲ್ಲಿ ವಿಟ್ಲ ಪಿಂಡಿ(ಲೀಲೋತ್ಸವ) ನಡೆಯಲಿದೆ ಎಂದು ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ತಿಳಿಸಿದ್ದಾರೆ. ಸೆ.4ರ ರಾತ್ರಿ 12.12ಕ್ಕೆ ಅರ್ತ್ಯ ಪ್ರದಾನ, 5ರಂದು ಬೆಳಗ್ಗೆ ಮಹಾಪೂಜೆ, ಅನ್ನಸಂತರ್ಪಣೆ&ಮಧ್ಯಾಹ್ನ…

ಆ.30ಕ್ಕೆ ಸಾಸ್ತಾನದಲ್ಲಿ ‘ಶ್ರೀ ನಾರಾಯಣಗುರು ಪರಿವರ್ತನಾ ಜಾಥಾ’ ಆಯೋಜನೆ

ಕೋಟ: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ದಿನಾಚರಣೆಯ ಪ್ರಯುಕ್ತ ‘ಶ್ರೀ ನಾರಾಯಣಗುರು ಪರಿವರ್ತನಾ ಜಾಥಾ’ ಕಾರ್ಯಕ್ರಮವನ್ನು ಆಗಸ್ಟ್ 30ರ ಭಾನುವಾರದಂದು ಆಯೋಜಿಸಿದೆಶ್ರೀ ಬ್ರಹ್ಮಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ, ಸಮರ್ಪಣಾ ಕೋಟ ಹಾಗೂ ಶ್ರೀ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ರುಡ್‌ಸೆಟ್ ತರಬೇತಿದಾರರಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

ಉಜಿರೆ, ಆ.22: ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ನಡೆಯುತ್ತಿರುವ ಅಸಿಸ್ಟೆಂಟ್ ಬುಕ್‌ಕೀಪರ್ ಹಾಗೂ ವಸ್ತ್ರಚಿತ್ರಕಲಾ–ಲಘು ಉದ್ಯಮಿ ತರಬೇತಿಯ ಶಿಬಿರಾರ್ಥಿಗಳು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು. ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದ…

ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ ಪ್ರದಾನ

ಕೋಟ: ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿವರ್ಷ ಕೊಡಮಾಡುವ ಅತ್ಯತ್ತಮ ಹಾಲು ಉತ್ಪಾದಕರ ಸಂಘ ಪ್ರಶಸ್ತಿಗೆ ಇಲ್ಲಿನ ಸಾಸ್ತಾನದ ಪಾಂಡೇಶ್ವರ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಆಯ್ಕೆಗೊಳಿಸಿ ಶನಿವಾರ ಪ್ರಶಸ್ತಿಯನ್ನು ಪ್ರದಾನಿಸಿತು.ಆ.22ರಂದು ಮಂಗಳೂರಿನ ದಕ್ಷಿಣಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ…

ಶ್ರೀ ನಾಗ ಬ್ರಹ್ಮ ಕ್ಷೇತ್ರಪಾಲ ದೈವಸ್ಥಾನ ಭದ್ರಗಿರಿ ಬೈಕಾಡಿ: ನಾಗರಪಂಚಮಿ ಪರ್ವದಿನದ ಶ್ರದ್ಧಾ-ಭಕ್ತಿಯ ಸಂಭ್ರಮ

ಉಡುಪಿ ಜಿಲ್ಲೆಯ ಬೈಕಾಡಿ ಗ್ರಾಮದ ಪುಣ್ಯಭೂಮಿ ಭದ್ರಗಿರಿಯಲ್ಲಿ ನೆಲೆಸಿರುವ ಶ್ರೀ ನಾಗ ಬ್ರಹ್ಮ ಕ್ಷೇತ್ರಪಾಲ ದೈವಸ್ಥಾನದಲ್ಲಿ ನಾಗರಪಂಚಮಿಯ ಮಹಾಪರ್ವದಿನವನ್ನು ಅತ್ಯಂತ ವಿಜೃಂಭಣೆ ಹಾಗೂ ಧಾರ್ಮಿಕ ಶ್ರದ್ಧಾ-ಭಕ್ತಿಗಳಿಂದ ಆಚರಿಸಲು ಸರ್ವ ಸಿದ್ಧತೆಗಳು ನಡೆದಿವೆ. ಕರಾವಳಿಯ ಅತ್ಯಂತ ಕಾರಣಿಕ ಹಾಗೂ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ…

ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯ ಯೋಜನೆಯಡಿ ನಾದ ನೂಪುರ ಯಕ್ಷೋತ್ಥಾನ ಟ್ರಸ್ಟ್ ವಂಡಾರು ಆಯೋಜನೆಯಲ್ಲಿ ಆಗಸ್ಟ್ ೧೬, ೨೦೨೬ ನೇ ಭಾನುವಾರ ಕುಂದಾಪುರದ ಹಂಗಾರಕಟ್ಟೆ ಕೇಂದ್ರದ ಸಭಾಭವನದಲ್ಲಿ ಸಂಜೆ ೩ ಗಂಟೆಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿ…

ಹೊಸಬದುಕು ಆಶ್ರಮದಲ್ಲಿ ರೋಟರಿ ಕ್ಲಬ್ ಕೋಟ ಬ್ರಿಗೇಡ್‌ನಿಂದ ಸ್ವಾತಂತ್ರ್ಯ ದಿನಾಚರಣೆ

ಸಾಲಿಗ್ರಾಮ: ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಾಲಿಗ್ರಾಮದ ಹೊಸಬದುಕು ಆಶ್ರಮದಲ್ಲಿ ಆಶ್ರಮವಾಸಿಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕೋಟ ಬ್ರಿಗೇಡ್ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ ಬನ್ನಾಡಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ…

ಪಂಚವರ್ಣ ಸಂಘಟನೆ ಕಛೇರಿಯಲ್ಲಿ 80ನೇ ಹಸಿರು ಸ್ವಾತಂತ್ರ್ಯೋತ್ಸವ

ಕ್ರಾಂತಿಕಾರಿ,ಅಹಿಂಸಾ ತತ್ವದ ಮೂಲಕ ಸ್ವಾತಂತ್ರ್ಯ- ಸಂಸದ ಕೋಟ: ಕ್ರಾಂತಿಕಾರಿಗಳ ಹಾಗೂ ಅಹಿಂಸಾ ತತ್ವದ ಮೂಲಕ  ಈ ದೇಶಕ್ಕೆ ಸ್ವಾತಂತ್ರ್ಯ ದಕ್ಕಿದೆ ಇದಕ್ಕೆ ಕಾರ್ನಾಡ ಸದಾಶಿವ ರಾವ್ ಅವರ ಆ ಕಾಲಘಟ್ಟದ ಹೋರಾಟ ದಿನಗಳನ್ನು ನೆನೆಪಿಸಿದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಪ್ರಸ್ತುತ…

ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಯುವಜನರು ಆರ್ಥಿಕ ಸ್ವಾತಂತ್ರ್ಯ ಸಾಧಿಸಿ ಮುನ್ನಡೆಯಬೇಕು : ಬಿ.ಪಿ. ವಿಜಯ ಕುಮಾರ್ ಉಜಿರೆ : ದೇಶದ ಸ್ವಾತಂತ್ರ್ಯದ ಜೊತೆಗೆ ಯುವಜನರು ಆರ್ಥಿಕ ಸ್ವಾತಂತ್ರ್ಯವನ್ನೂ ಸಾಧಿಸಿ ಸ್ವಾವಲಂಬಿಗಳಾಗಿ ಮುನ್ನಡೆಯಬೇಕು ಎಂದು ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ  ಬಿ.ಪಿ. ವಿಜಯ ಕುಮಾರ್* ಅವರು ಹೇಳಿದರು.…

ಕೊಲ್ಲೂರು ವನ್ಯಜೀವಿ ವಲಯದ ಮೇಗಿನಿ ವ್ಯಾಲಿ ಮೀಸಲು ಅರಣ್ಯದಲ್ಲಿ ಹೊಸ ಪ್ರಭೇದದ ಸಿಹಿನೀರಿನ ಏಡಿಯೊಂದು ಪತ್ತೆ

ಕುಂದಾಪುರ: ಪಶ್ಚಿಮ ಘಟ್ಟದ ತಪ್ಪಲು ಪ್ರದೇಶ ಕೊಲ್ಲೂರು ಸಮೀಪದ ಮೇಗಿನಿ ವ್ಯಾಲಿ ಮೀಸಲು ಅರಣ್ಯದಲ್ಲಿ ಹೊಸ ಪ್ರಭೇದದ ಸಿಹಿನೀರಿನ ಏಡಿ ಪತ್ತೆಯಾಗಿದೆ. ಪಶ್ಚಿಮಘಟ್ಟಕ್ಕೆ ಮಾತ್ರ ಸೀಮಿತವಾದ ಸ್ಥಳೀಯವಾಗಿ ಮಾತ್ರ ಕಂಡು ಬರುವ(ಎಂಡಮಿಕ್) ಪ್ರಭೇದವನ್ನು ಸ್ಥಳೀಯ ಗಸ್ತು ಅರಣ್ಯ ಪಾಲಕ ಅಜೀರ್ ಕೆ.…