ಪೋಷಕ–ಶಿಕ್ಷಕರ ಸಭೆ: ಶೈಕ್ಷಣಿಕ ಪ್ರಗತಿ ಮತ್ತು ಸಮಗ್ರ ಅಭಿವೃದ್ಧಿಗೆ ಬಲ ತುಂಬಿದ ಮಹತ್ವದ ವೇದಿಕೆ

ಬಾರ್ಕೂರು, : ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಶಿಸ್ತು, ವೈಯಕ್ತಿಕ ಬೆಳವಣಿಗೆ ಹಾಗೂ ಭವಿಷ್ಯದ ಗುರಿಗಳ ಕುರಿತು ಪೋಷಕರು ಮತ್ತು ಶಿಕ್ಷಕರು ಪರಸ್ಪರ ವಿಚಾರ ವಿನಿಮಯ ನಡೆಸುವ ಮಹತ್ವದ ವೇದಿಕೆಯಾಗಿ ಬಾರ್ಕೂರಿನ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಆಯೋಜಿಸಲಾದ ಪೋಷಕ–ಶಿಕ್ಷಕರ ಸಭೆ ಯಶಸ್ವಿಯಾಗಿ…

ವೇಗವಾಗಿ ಮರೆಯುವ ಕಾಲದಲ್ಲಿ ಸಂತೋಷ್ ಕುಮಾರ್ ಕೋಟ ಸಂಸ್ಮರಣೆ ನೆನಪಿಸುವ ಕಾರ್ಯ ಶ್ಲಾಘನೀಯ -ಸಾಹಿತಿ ನರೇಂದ್ರ ಕುಮಾರ್ ಕೋಟ

ಕೋಟ: ಈ ಸಮಾಜದಲ್ಲಿ ಯಾವುದೇ ವಸ್ತು ಕಳೆದುಕೊಂಡಾಗ ವೇಗವಾಗಿ ಮರೆತುಬಿಡುವ ಕಾಲದಲ್ಲಿ ಸಂತೋಷ್ ಮೇಷ್ಟ್ರ್ ಹೆಸರನ್ನು ಸದಾಕಾಲ ನೆನಪುಳಿಯುವಂತೆ ಮಾಡುವ ಪಂಚವರ್ಣ ಕಾರ್ಯವೈಕರಿಗೆ ಮೆಚ್ಚುಗೆ ಸೂಚಿಸುತ್ತೇನೆ ಎಂದು ಸಾಹಿತಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು. ಬುಧವಾರ…

ನಾಳೆ ಆಟಿ ಅಮಾವಾಸ್ಯೆ; ಕರಾವಳಿಯ ‘ಪಾಲೆದ ಕಷಾಯ’ದ ಮಹತ್ವ ಹಾಗೂ ತಯಾರಿಕೆಯ ವಿವರ ಇಲ್ಲಿದೆ

🚨 ಕರಾವಳಿ ಲೈವ್: ಇಂದಿನ ಪ್ರಮುಖ ಸುದ್ದಿಗಳಿಗಾಗಿ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಿ! ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ, ಆಚರಣೆ ಹಾಗೂ ಪರಂಪರೆಯಲ್ಲಿ ‘ಆಟಿ ಅಮಾವಾಸ್ಯೆ‘ಗೆ ಅತ್ಯಂತ ವಿಶೇಷ ಸ್ಥಾನವಿದೆ. ಈ ಬಾರಿ ಆಗಸ್ಟ್ 12ರ ಬುಧವಾರದಂದು ಆಚರಿಸಲಾಗುತ್ತಿದೆ. ದಕ್ಷಿಣ ಕನ್ನಡ,…

ಜ್ಯೋತಿ ಸಾಲಿಗ್ರಾಮ ಇವರಿಗೆ ಪಂಚವರ್ಣದ ಆಸಾಡಿ ಒಡ್ರ್ ಪುರಸ್ಕಾರ ಪ್ರದಾನನೆಲಮೂಲದ ಭಾಷೆಯನ್ನು ಹೃದಯದ ಭಾಷೆಯನ್ನಾಗಿಸಿಕೊಳ್ಳಿ- ಮನು ಹಂದಾಡಿ

ಕೋಟ: ಪ್ರತಿಯೊಬ್ಬರೂ ತಮ್ಮ ನೆಲಮೂಲದ ಭಾಷೆಯನ್ನು ಹೃದಯದ ಭಾಷೆಯನ್ನಾಗಿ ಮಾಡಿಕೊಂಡಾಗ ಮನಸ್ಸಿನ ಮಾತುಗಳಿಗೆ ನ್ಯಾಯಯುತ ಮೌಲ್ಯಗಳು ದೊರೆಯುತ್ತವೆ. ಅದೇ ರೀತಿ ಕುಂದಾಪ್ರ ಕನ್ನಡ ಭಾಷೆ ಗ್ರಾಮೀಣ ಭಾಗದ ಒಂದು ಸುಂದರ ಭಾಷೆಯಾಗಿ ಜಗತ್ತಿನಾದ್ಯಂತ ಮಿಂಚುತ್ತಿದೆ. ಕುಂದಾಪ್ರ ಕನ್ನಡ ಅದೊಂದು ವಿಶಿಷ್ಟ ಗ್ರಾಮೀಣ…