ನಟ ಟೈಗರ್ ಶ್ರಾಫ್ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹರಿಯಾಣದ ಸೋನಿಪತ್ನಲ್ಲಿ ಸಮೀರ್ ಮತ್ತು ಜತಿನ್ ಎಂಬ ಆರೋಪಿಗಳನ್ನು ಮುಂಬೈ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ. ಪ್ರಕರಣದಲ್ಲಿ ಶಸ್ತ್ರಾಸ್ತ್ರಗಳನ್ನು…
Category: ದೇಶ
ದೇಶ (National/International): ಪ್ರಮುಖ ರಾಷ್ಟ್ರೀಯ ಸುದ್ದಿಗಳು.
ವಿಧಾನಸೌಧ ಸ್ಫೋಟಿಸಿದಂತೆ ಎಐ ವಿಡಿಯೋ ಪೋಸ್ಟ್ ಕಾರ್ಮಿಕನ ಬಂಧನ
ಬೆಂಗಳೂರು: ಕರ್ನಾಟಕ ಸರ್ಕಾರದ ಆಡಳಿತ ಶಕ್ತಿ ಕೇಂದ್ರವಾದ ವಿಧಾನಸೌಧದ ಕಟ್ಟಡದಲ್ಲಿ ಬಾಂಬ್ ಸ್ಫೋಟಗೊಂಡಂತೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಮೂಲಕ ವಿಡಿಯೋ ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯನ್ನ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಿಹಾರ ರಾಜ್ಯದ ಅರಾರಿಯಾ ಜಿಲ್ಲೆಯ ವಲಸೆ ಕಾರ್ಮಿಕ ಅಲಿ…
ತಿರುಪತಿಯಲ್ಲಿ ಸಾಮಾನ್ಯ ಭಕ್ತರಿಗೆ ಬಿಗ್ ರಿಲೀಫ್
ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಭಕ್ತರ ದಟ್ಟಣೆ ಮತ್ತೆ ಗಣನೀಯವಾಗಿ ಹೆಚ್ಚಾಗಿದೆ. ಸತತ ರಜೆಗಳು ಹಾಗೂ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ತಿರುಮಲಕ್ಕೆ ಆಗಮಿಸುತ್ತಿದ್ದು, ವೈಕುಂಠಂ ಕ್ಯೂ ಕಾಂಪ್ಲೆಕ್ಸ್ ಹಾಗೂ ಸರತಿ ಸಾಲುಗಳು ಭಕ್ತಾದಿಗಳಿಂದ ಕಿಕ್ಕಿರಿದು ತುಂಬಿವೆ. ಅನಿರೀಕ್ಷಿತ…
ದೆಹಲಿಯ ಮಾಜಿ ಮುಖ್ಯ ಕಾರ್ಯದರ್ಶಿ ಆತ್ಮಹತ್ಯೆ: ಡೆತ್ನೋಟ್ ಪತ್ತೆ!
ದೆಹಲಿ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಮೆಹ್ರಾ ಅವರು ನೋಯ್ದಾದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸೆಕ್ಟರ್ 82ರ ವಸತಿ ಸಮುಚ್ಚಯದ ಫ್ಲ್ಯಾಟ್ನಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.…
ಚಿಕ್ಕಮಗಳೂರು ಟಿಪ್ಪು ಕಟೌಟ್ ವಿವಾದ: ಪ್ರಮುಖ ಆರೋಪಿ ಅಫ್ರಿದ್ ಬಂಧನ!
ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಟಿಪ್ಪು ಸುಲ್ತಾನ್ ಕಟೌಟ್ಗೆ ಪಾಕಿಸ್ತಾನ್ ಪರ ಹಾಡು ಹಾಕಿ ಸಾಮಾಜಿಕ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರಿನ ಟಿಪ್ಪು ನಗರದ ನಿವಾಸಿ, 23 ವರ್ಷದ ಅಫ್ರಿದ್ ಬಂಧಿತ ಪ್ರಮುಖ ಆರೋಪಿಯಾಗಿದ್ದಾನೆ…
ಯಾದಗಿರಿಯ ಕಂದಕೂರ ಬೆಟ್ಟದಲ್ಲಿ ಮೈನವಿರೇಳಿಸೋ ‘ಚೇಳಿನ ಜಾತ್ರೆ’
ಚೇಳಿನ ಹೆಸರು ಕೇಳಿದರೆನೇ ಸಾಕು ಮೈ ಜುಂ ಎನ್ನುತ್ತದೆ. ಒಂದು ವೇಳೆ ವಿಷಕಾರಿ ಚೇಳು ಕಚ್ಚಿತೋ ಮುಗಿಯಿತು ಕಥೆ. ನರ-ನಾಡಿಗಳಲ್ಲಿ ಪ್ರಾಣವೇ ಹಿಂಡುವಷ್ಟು ತೀವ್ರವಾದ ವಿಷ ಏರುತ್ತದೆ. ಅಂಥದ್ದರಲ್ಲಿ ಜೀವಂತ, ವಿಷಕಾರಿ ಚೇಳುಗಳನ್ನು ಕೈಯಲ್ಲಿ ಹಿಡಿದು ಮುದ್ದಾಡುತ್ತಾ, ಮೈ-ಮುಖದ ಮೇಲೆ ಹರಿದಾಡಿಸುತ್ತಾ…
ಮಮತಾ ಬ್ಯಾನರ್ಜಿ ಆಪ್ತ, ಮಾಜಿ ಡೆಪ್ಯೂಟಿ ಸ್ಪೀಕರ್ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷ ಹಾಗೂ ತೃಣಮೂಲ ಕಾಂಗ್ರೆಸ್ನ (ಟಿಎಂಸಿ) ಹಿರಿಯ ಮುಖಂಡ ಆಶಿಶ್ ಬ್ಯಾನರ್ಜಿ ಅವರು, ಭಾನುವಾರ (ಆ.16) ಬೆಳಿಗ್ಗೆ ಬೀರ್ಭೂಮ್ ಜಿಲ್ಲೆಯ ರಾಂಪುರಹತ್ನ ಹಟ್ಟಾಲಾ ಪಾರಾದಲ್ಲಿರುವ ಅವರ ಮನೆಯ ಸಮೀಪದ ಪಕ್ಷದ ಕಚೇರಿಯಲ್ಲಿ ನೇಣು ಬಿಗಿದ…
ಮೈಸೂರು: ಮದುವೆ ನಿಶ್ಚಯವಾಗಿದ್ದ ಜೋಡಿ ಆತ್ಮಹತ್ಯೆಗೆ ಶರಣು
ನಮ್ಮ ಎಲ್ಲಾ ಓದುಗಾರರಿಗೂ 80ನೇ ವರ್ಷದ ಸ್ವತಂತ್ರೋತ್ಸವದ ಶುಭಾಶಯಗಳು ಮೈಸೂರು,ಆಗಸ್ಟ್,14,2026 webnewskannada: ಮದುವೆ ನಿಶ್ಚಯವಾಗಿದ್ದ ಕೇರಳ ಮೂಲದ ಜೋಡಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಕಾಸರಗೋಡಿನ ಪಳ್ಳಿಕ್ಕರ ಮೂಲದ ಪಿ. ಅನುಶ್ರೀ(25) ಕಣ್ಣೂರು ಮೂಲದ ವಿ. ಅಮಲ್ (26) ಮೃತರು. ಅನುಶ್ರೀ ಹುಣಸೂರು ಪಟ್ಟಣದ…
ಕೋಳಿಗಳೂ ಜೀವ ಸಂಪತ್ತು: ಅಪಘಾತದಲ್ಲಿ ಸತ್ತರೆ ಸಿಗಲಿದೆ ಪರಿಹಾರ! ಕೋರ್ಟ್ ನೀಡಿದ ಐತಿಹಾಸಿಕ ತೀರ್ಪೇನು?
ಸರಕು ಸಾಗಣೆ ವಾಹನದಲ್ಲಿ ಸಾಗಿಸುತ್ತಿದ್ದ ಕೋಳಿಗಳು (Broiler chickens) ಅಪಘಾತದಲ್ಲಿ ಸಾವಿಗೀಡಾದರೆ, ಅವುಗಳನ್ನು ‘ಜೀವಸಂಪತ್ತು’ ಹಾಗೂ ‘ಸರಕು’ ಎಂದು ಪರಿಗಣಿಸಬೇಕು ಎಂದು ಧಾರವಾಡ ಹೈಕೋರ್ಟ್ ಪೀಠ (Dharwad High Court) ಅಭಿಪ್ರಾಯಪಟ್ಟಿದೆ. ಅಲ್ಲದೇ ಮೋಟಾರು ವಾಹನ ಕಾಯ್ದೆ ಅಡಿ ಕೋಳಿಗಳು ಸಹ…
ಕ್ರೀಡೆಯಲ್ಲಿ ಭಾಗವಹಿಸಿದವರೇ ಸಾಧನೆಯ ಶಿಖರಕ್ಕೇರುತ್ತಾರೆ”: ಕ್ರೀಡಾಪಟುಗಳೊಂದಿಗೆ ಪಿಎಂ ಮೋದಿ ಸಂವಾದ
ಸ್ಕಾಟ್ಲ್ಯಾಂಡ್ನ ಗ್ಲ್ಯಾಸ್ಗೋದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ 2026ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ (CWG 2026) ಭಾರತದ ಕೀರ್ತಿ ಪತಾಕೆ ಹಾರಿಸಿ ಮರಳಿದ ಕ್ರೀಡಾಪಟುಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ (ಆಗಸ್ಟ್ 9, 2026) ದೆಹಲಿಯ ತಮ್ಮ ಅಧಿಕೃತ ನಿವಾಸವಾದ 7 ಲೋಕ ಕಲ್ಯಾಣ್…
