ಮೈಸೂರು: ಆನೆ ದಂತ ಮಾರಾಟಕ್ಕೆ ಯತ್ನಿಸಿದ ಇಬ್ಬರ ಬಂಧನ-WebnewsKannada

ಮೈಸೂರು: ಆನೆ ದಂತ ಮಾರಲು ಯತ್ನಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಬಂಧಿಸಿ, ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಹುಣಸೂರು ತಾಲೂಕಿನ ಬಲ್ಲೇನಹಳ್ಳಿಯ ಜೆ.ರವಿಚಂದ್ರ (35) ಹಾಗೂ ಕ್ಯಾತನಮಾರನಹಳ್ಳಿಯ ರಾಜೇಶ್ (33) ಬಂಧಿತ ಆರೋಪಿಗಳು. ರಾಜೇಶ್ ತನ್ನ ಬ್ಯಾಗ್‌ನಲ್ಲಿ ಆನೆ ದಂತ ಇಟ್ಟುಕೊಂಡು…

ಚಿಕ್ಕಬಳ್ಳಾಪುರ: ಅಲ್ಲಿಪುರ ಬಳಿ ಲಘು ಭೂಕಂಪ; ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆ ದಾಖಲು

ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಶುಕ್ರವಾರ ಭೂಕಂಪನ ಸಂಭವಿಸಿದ ಬೆನ್ನಲ್ಲೇ ಇಂದು ಗೌರಿಬಿದನೂರು ತಾಲೂಕಿನ ಅಲ್ಲಿಪುರ ಬಳಿಯ ವೀರಮ್ಮನಹಳ್ಳಿ ನಡುವಿನ ಪ್ರದೇಶದಲ್ಲೂ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆಯ ಕಂಪನ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ (NCS)V ವೆಬ್ಸೈಟ್ನಲ್ಲಿ ಪ್ರಕಟವಾಗಿದೆ.…

ರಾತ್ರಿಯಿಡೀ ನಾಗರ ಹಾವಿನ ಮೇಲೆಯೇ ಮಲಗಿದ್ದ ಅಣ್ಣ-ತಂಗಿ:-WebnewsKannada

ಬೆಂಗಳೂರು: ರಾತ್ರಿ ನಿದ್ರೆಯಲ್ಲಿದ್ದಾಗ ಮೈಮೇಲೆ ಏನೋ ಹರಿದಾಡಿದ ಅನುಭವ… ಆಗಿದ್ದು ಅವರು ಅದನ್ನು ನಿರ್ಲಕ್ಷಿಸಿ  ಇಲಿ ಇರಬಹುದು ಎಂದು  ನಿದ್ರೆಗೆ ಜಾರಿದ ಅಣ್ಣ-ತಂಗಿ ಬೆಳಗಿನ ಜಾವ ಎದ್ದು ನೋಡಿದಾಗ ಕಾದಿತ್ತು ದಿಗಿಲುಗೊಳಿಸುವ ಆಘಾತ! ತಲೆದಿಂಬಿನ ಕೆಳಗೆ ಸುರುಳಿ ಸುತ್ತಿ ಮಲಗಿದ್ದ ನಾಗರ…

ಗೊತ್ತಾಗದಂತೆ ಕ್ರೆಡಿಟ್, ಡೆಬಿಟ್ ಕಾರ್ಡ್‌ನಿಂದ ಲಕ್ಷ ಲಕ್ಷ ಮಾಯ; ವಾಟ್ಸಾಪ್ಗೆ ನಕಲಿ ಆರ್ಟಿಒ ಲಿಂಕ್ ಕಳಿಸಿ 3 ಲಕ್ಷ ಲೂಟಿ!-webnews kannada

ಮಂಗಳೂರು: ಸೈಬರ್ ಖದೀಮರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಜನರಿಗೆ ವಿವಿಧ ರೀತಿಯಲ್ಲಿ ಖದೀಮರು ವಂಚಿಸಿ, ಲಕ್ಷ ಲಕ್ಷ ರೂಪಾಯಿ ದೋಚುತ್ತಿರುವ ಪ್ರಕರಣಗಳು ನಿತ್ಯ ಸಾಮಾನ್ಯವಾಗಿವೆ. ಈ ಕುರಿತು ಮಂಗಳೂರು ಸೈಬರ್ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿವೆ. ಕ್ರೆಡಿಟ್ ಕಾರ್ಡ್​ನಿಂದ…

ಬೆಂಗಳೂರಿನ ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ!

ಬೆಂಗಳೂರು, ಸೆಪ್ಟೆಂಬರ್ 13: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತೀವ್ರ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ನಗರದ ಶಾಲೆಗಳ ವೇಳಾಪಟ್ಟಿಯನ್ನು ಬದಲಾಯಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ…

ಪ್ರಯಾಣಿಕರಿಗೆ ಗುಡ್ ನ್ಯೂಸ್: ವಾಟ್ಸಾಪ್ನಲ್ಲೇ KSRTC ಬಸ್ ಟಿಕೆಟ್ ಬುಕ್ಕಿಂಗ್

ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬುಕ್ಕಿಂಗ್ ಸೌಲಭ್ಯವನ್ನು ಮತ್ತಷ್ಟು ಸರಳೀಕರಣ ಮಾಡಿದೆ. ನಿಮ್ಮ ಮೊಬೈಲ್​ನ ವಾಟ್ಸಾಪ್​ ಸಂಖ್ಯೆಯಿಂದಲೇ ಟಿಕೆಟ್ ಬುಕ್ ಮಾಡುವ ಅವಕಾಶ‌ ಕಲ್ಪಿಸಲಾಗಿದೆ. ಕರ್ನಾಟಕದ ನಾಲ್ಕು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯುಆರ್‌ಟಿಸಿ, ಕೆಕೆಆರ್‌ಟಿಸಿ ಮತ್ತು…

ಮೈಶುಗ‌ರ್ ಕಾರ್ಖಾನೆಯಲ್ಲಿ ಅವಘಡ: ಬಾಟ್ಲರ್‌ಗೆ ಬಿದ್ದು ಕಾರ್ಮಿಕ ಸಾವು

ಮೈಶುಗ‌ರ್ ಕಾರ್ಖಾನೆಯ ಬಾಟ್ಲರ್‌ಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕ ಚರಣ್ ಕುಮಾರ್ (33) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕೆ.ಶೆಟ್ಟಿಹಳ್ಳಿಯ ನಿವಾಸಿಯಾಗಿದ್ದ ಚರಣ್, ಶ್ರೇಯ ಏಜೆನ್ಸಿ ಮೂಲಕ ಗುತ್ತಿಗೆ ಆಧಾರದಲ್ಲಿ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದರು. ಸೆಪ್ಟೆಂಬರ್ 3ರಂದು ಬಾಯರ್‌ಗೆ ಬಿದ್ದ ಅವರನ್ನು…

ಚಿಕನ್ ಫೆರಿ ಫೆರಿಯಲ್ಲಿ ಕೆಟ್ಟ ವಾಸನೆ: ದಾಳಿ ವೇಳೆ ಮಂಗಳೂರಿನ KFCಯಲ್ಲಿ ಹಳೇ ಮಾಂಸ ಪತ್ತೆ!

ಮಂಗಳೂರು, ಆಗಸ್ಟ್ 16: ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್ಗಳ ಮೇಲೆ ದಾಳಿ ನಡೆಸಿ ಬಿಸಿ ಮುಟ್ಟಿಸುತ್ತಿರುವ ನಡುವೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ತವರು ಜಿಲ್ಲೆ ಮಂಗಳೂರಲ್ಲಿಯೂ (Mangaluru) ಇದೇ ಮಾದರಿಯ ತಪಾಸಣೆ ನಡೆದಿದೆ. ಮಂಗಳೂರಿನ ಸಿಟಿ ಸೆಂಟರ್…

ಕರ್ನಾಟಕ ಬಂದ್​​: ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುವ ಬಸ್​ಗಳಿಗೆ ತಾತ್ಕಾಲಿಕ ತಡೆ

ಕಾವೇರಿ ಜಲ ವಿವಾದ ಸಂಬಂಧ ಇಂದು (ಆಗಸ್ಟ್ 13) ಕರ್ನಾಟಕ ಬಂದ್ಗೆ ಕರೆ ನೀಡಿರುವ ನಡುವೆಯೂ ರಾಜಧಾನಿ ಬೆಂಗಳೂರಿನಲ್ಲಿ ಜನ ಜೀವನ, ವಾಹನಗಳ ಸಂಚಾರ ಎಂದಿನಂತೆ ಆರಂಭವಾಗಿದೆ. ಹೀಗಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರ ಸೂಚನೆ ಮೇರೆಗೆ ನಗರದಿಂದ ತಮಿಳುನಾಡಿಗೆ ಸಂಚರಿಸುವ ಬಸ್ಗಳ ಸಂಚಾರವನ್ನು…

ಕರ್ನಾಟಕದಲ್ಲಿ ‘ಗುಟ್ಕಾ, ಪಾನ್ ಮಸಾಲಾ’ ಬ್ಯಾನ್: 1 ವರ್ಷ ನಿಷೇಧಿಸಿ ಆದೇಶ

ಬೆಂಗಳೂರು: ಜನರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಮಾರಕ ರೋಗಗಳನ್ನು ತಡೆಯುವ ನಿಟ್ಟಿನಲ್ಲಿ, ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಗುಟ್ಕಾ ಮತ್ತು ನಿಕೋಟಿನ್/ತಂಬಾಕು ಒಳಗೊಂಡಿರುವ ಪಾನ್ ಮಸಾಲಾ ತಯಾರಿಕೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ೧ ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ.…