Nnnnnnnn

Bbbbn

ಕಾರ್ಕಡ ಗೆಳೆಯರ ಬಳಗ ಕಾರಂತ ಪುರಸ್ಕಾರಕ್ಕೆ ಕಾರಂತರ ಒಡನಾಡಿ ಕೋಟತಟ್ಟು ರಾಮ ಮರಕಾಲ ಆಯ್ಕೆ

ಕೋಟ: ಇಲ್ಲಿನ ಸಾಲಿಗ್ರಾಮದ ಕಾರ್ಕಡ ಗೆಳೆಯರ ಬಳಗ ವತಿಯಿಂದ ಪ್ರತಿವರ್ಷ ನಡೆಸಲ್ಪಡುವ ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ ಗೆಳೆಯರ ಬಳಗ ಕಾರಂತ ಪುರಸ್ಕಾರ – 2026 ಪ್ರಶಸ್ತಿಗೆ ಕಾರಂತರ ಓಡನಾಡಿ ಕೋಟತಟ್ಟು ನಿವಾಸಿ ರಾಮ ಮರಕಾಲ…

ಕೋಟದಲ್ಲಿ ಬ್ರಹ್ಮ ಶ್ರೀ ನಾರಾಯಣಗುರುಗಳ ಜಯಂತೋತ್ಸವ

ಕೋಟ: ಇಲ್ಲಿನ ಕೋಟದ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಿತು.ಹೆಜಮಾಡಿ ಶ್ರೀ ಮಹೇಶ್ ಶಾಂತಿ ತಂಡ ಶ್ರೀಮಂದಿರದ ಗುರು ಪೀಠಕ್ಕೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ…

ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ವಾರ್ಷಿಕ ಸಭೆದೇಶ ಸುಭಿಕ್ಷೆಯಾಗಿರಲು ಕೃಷಿ ಹೈನುಗಾರಿಕೆ ಪ್ರಮುಖ ಪಾತ್ರ- ಉಮೇಶ್ ಕುಂದರ್

ಕೋಟ: ದೇಶದ ಸುಭಿಕ್ಷೆಗೆ ಕೃಷಿ ಮತ್ತು ಹೈನುಗಾರಿಕೆ ಮೂಲಕ ಕಾರಣವಾಗಿದೆ ಎಂದು ಕೆ‌.ಎಂ.ಎಫ್ ವಿಸ್ತರ್ಣಾಧಿಕಾರಿ ಉಮೇಶ್ ಕುಂದರ್ ಹೇಳಿದರು.ಸೋಮವಾರ ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಹೈನುಗಾರಿಕೆಯಲ್ಲಿ ಯುವ ಸಮೂಹ…

ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ

ಆ.22ಕ್ಕೆ ಮಂಗಳೂರಿನಲ್ಲಿ ಪ್ರಶಸ್ತಿ ಪ್ರದಾನಕೋಟ: ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿವರ್ಷ ಕೊಡಮಾಡುವ ಅತ್ಯತ್ತಮ ಹಾಲು ಉತ್ಪಾದಕರ ಸಂಘ ಪ್ರಶಸ್ತಿಗೆ ಇಲ್ಲಿನ ಸಾಸ್ತಾನದ ಪಾಂಡೇಶ್ವರ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಆಯ್ಕೆಗೊಳಿಸಿದೆ.ಆ.22ರಂದು ಮಂಗಳೂರಿನ ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್…

ಗುಂಡಿಬೈಲು  ರಸ್ತೆಯಲ್ಲಿ ಏಕಾಏಕಿ ಬಾಯ್ತೆರೆದ ಬೃಹತ್ ಕಂದಕ

ಉಡುಪಿ: ಉಡುಪಿ ಗುಂಡಿಬೈಲಿನ ಪೆಟ್ರೋಲ್ ಬಂಕ್‌ ಸಮೀಪ ಅಂಬಾಗಿಲು–ಕಲ್ಸಂಕ ಸಂಪರ್ಕ ಮುಖ್ಯ ರಸ್ತೆಯ ಮಧ್ಯಭಾಗದಲ್ಲಿ ಏಕಾಏಕಿ ಬೃಹತ್ ಕಂದಕವೊಂದು ಬಾಯ್ತೆರೆದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.ಕಳಪೆ ಕಾಮಗಾರಿ ಆರೋಪ: ರಸ್ತೆ ನಿರ್ಮಾಣದಲ್ಲಿ ಮರಳು ಮಿಶ್ರಿತ ಕಳಪೆ ಗುಣಮಟ್ಟದ ವಸ್ತು ಬಳಸಿರುವುದರಿಂದ ರಸ್ತೆ ಕುಸಿದಿದೆ…

16-08-2026 ಇಂದಿನ ರಾಶಿ ಭವಿಷ್ಯದ (ದ್ವಾದಶ ರಾಶಿಗಳ) ವಿವರವಾದ ದಿನ ಭವಿಷ್ಯ ಇಲ್ಲಿದೆ:

**ಮೇಷ ರಾಶಿ (Aries)** * **ದಿನದ ಸಾರಾಂಶ:** ನಿಮ್ಮ ಕೆಲಸದ ಸ್ಥಳದಲ್ಲಿ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಮೇಲಧಿಕಾರಿಗಳಿಂದ ಶ್ಲಾಘನೆ ದೊರೆಯಲಿದೆ. * **ಆರ್ಥಿಕತೆ & ಆರೋಗ್ಯ:** ಹಳೆಯ ಹೂಡಿಕೆಗಳಿಂದ ಉತ್ತಮ ಲಾಭ ದೊರೆಯುವ ಸಾಧ್ಯತೆಯಿದೆ. ಆರೋಗ್ಯದಲ್ಲಿ ಸಣ್ಣಪುಟ್ಟ ಏರಿಳಿತಗಳಿದ್ದರೂ ಒಟ್ಟಾರೆಯಾಗಿ…

15-08-2026-ಇಂದಿನ ರಾಶಿ ಭವಿಷ್ಯ: ಯಾವ ರಾಶಿಯವರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ ಅಗತ್ಯ?

ನಮ್ಮ ವೆಬ್ ನ್ಯೂಸ್ ಓದುಗರಿಗೆ ಎಲ್ಲರಿಗೂ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು “ರಾಶಿ ಫಲ: ಇಂದಿನ ನಿಮ್ಮ ಗ್ರಹಚಾರ ಹೇಗಿದೆ? ಯಾರಿಗೆ ಒಲಿಯಲಿದೆ ಲಕ್ಷ್ಮಿ ಕೃಪೆ? ನಿಮ್ಮ ದಿನ ಭವಿಷ್ಯ ಇಲ್ಲಿದೆ ನೋಡಿ!” ♈ ಮೇಷ ರಾಶಿ (Aries) ಇಂದು…

ಉತ್ತರಾಖಂಡದ ಚಮೋಲಿ ಜಿಲ್ಲೆಯ ಪೀಪಲ್‌ಕೋಟಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಯ ಸುರಂಗವೊಂದಕ್ಕೆ ದಿಢೀರನೆ ನೀರು. 7 ಜನ ಕಾರ್ಮಿಕರು ಸಾವು

🚨 ನಮ್ಮೆಲ್ಲಾ ಓದುಗರರಿಗೂ 80ನೇ ವರ್ಷದ ಸ್ವತಂತ್ರೋತ್ಸವದ ಶುಭಾಶಯಗಳು ಉತ್ತರಾಖಂಡದ ಚಮೋಲಿ ಜಿಲ್ಲೆಯ ಪೀಪಲ್‌ಕೋಟಿ ಬಳಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಯ ಸುರಂಗವೊಂದಕ್ಕೆ ದಿಢೀರನೆ ನೀರು ಹಾಗೂ ಕಸ-ಬಂಡೆಗಳ ತ್ಯಾಜ್ಯ ನುಗ್ಗಿದ ಪರಿಣಾಮ 7 ಜನ ಕಾರ್ಮಿಕರು ಮೃತಪಟ್ಟಿದ್ದಾರೆ ಹಾಗೂ 14ಕ್ಕೂ…