ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಹಾಗೂ ಆಟಿ ಅಮಾವಾಸ್ಯೆ ಸಂಭ್ರಮ

ಕುಂದಾಪ್ರ ಕನ್ನಡದ ಕಂಪು, ಕರಾವಳಿಯ ಸಂಸ್ಕೃತಿಯ ಸೊಗಡು; ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಬಾರ್ಕೂರು, ಆಗಸ್ಟ್ 12: ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು, ಬಾರ್ಕೂರಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಹಾಗೂ ಆಟಿ ಅಮಾವಾಸ್ಯೆ ಸಂಭ್ರಮವನ್ನು ಆಗಸ್ಟ್ 12ರಂದು ಕಾಲೇಜಿನ ಸಭಾಂಗಣದಲ್ಲಿ ಸಡಗರದಿಂದ…

ರಾತ್ರಿ ಮಲಗುವಾಗ ದಿಂಬಿನ ಬಳಿ ಈ ವಸ್ತುಗಳನ್ನು ಇಡಲೇಬೇಡಿ

ಪ್ರತಿಯೊಬ್ಬರೂ ದಿನವಿಡೀ ಕೆಲಸ ಮಾಡಿ ರಾತ್ರಿ ನೆಮ್ಮದಿಯ ನಿದ್ರೆ ಬಯಸುತ್ತಾರೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ನಾವು ತಿಳಿಯದೆ ಮಾಡುವ ಕೆಲವು ಸಣ್ಣ ತಪ್ಪುಗಳು ನಮ್ಮ ಮನಸ್ಸಿನ ಶಾಂತಿ ಮತ್ತು ನಿದ್ರೆಯ ಮೇಲೆ ತೀವ್ರ ಪರಿಣಾಮ ಬೀರುತ್ತವೆ. ರಾತ್ರಿಯಲ್ಲಿ ನಮ್ಮ ಮನಸ್ಸು ಮತ್ತು ದೇಹವು…

ಇಂದು ಈ ರಾಶಿಯವರು ಪ್ರಾಯೋಗಿಕ ವಿಚಾರದಲ್ಲಿ ಮುಗ್ಗರಿಸುವರು…

ಮೇಷ ರಾಶಿ: ನಿಮ್ಮ ಮನೆಯವರು ಊಹಿಸಿದ್ದಕ್ಕಿಂತ ಹೆಚ್ಚನ್ನು ನೀವು ಸಾಧಿಸುವಿರಿ. ನೀವು ಲೆಕ್ಕಾಚಾರದ ವ್ಯಕ್ತಿಯಾದರೂ ರಿಸ್ಕ್ ತೆಗೆದುಕೊಳ್ಳಲು ತಯಾರಾಗುವಿರಿ. ಅಧ್ಯಯನಕ್ಕೆ ಹೆಚ್ಚು ಮಹತ್ತ್ವಕೊಡುವಿರಿ. ಚಂಚಲವಾದ ಮನಸ್ಸಿನಿಂದ ನೀವು ಗುರಿಯನ್ನು ಸಾಧಿಸಲು ಕಷ್ಟಪಡುವಿರಿ. ನಿಮ್ಮಂತಹ ಮಾನಸಿಕವಾಗಿ ಬಲವುಳ್ಳವರು ಹೃದಯಶೂನ್ಯ ಆಗಬಾರದು. ಸಹೋದ್ಯೋಗಿಗಳ ವರ್ತನೆಯು…

ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

ಬ್ರಹ್ಮಾವರ, ಆಗಸ್ಟ್ 08: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ, ಬ್ರಹ್ಮಾವರ ವತಿಯಿಂದ ನಡೆಯುತ್ತಿರುವ ಅಗರಬತ್ತಿ ತಯಾರಿಕೆ ತರಬೇತಿಯನ್ನು ಮಾನ್ಯ ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ. ಕೆ. ಅವರು ವೀಕ್ಷಿಸಿ, ತರಬೇತಿಯ ಪ್ರಗತಿಯ ಕುರಿತು ಪರಿಶೀಲಿಸಿದರು.ಜಿಲ್ಲಾಧಿಕಾರಿಯವರ ಆಶಯದಂತೆ…

World Loin Day 2026: ನೀವು ತಿಳಿದಿರದ ಸಿಂಹಗಳ ಕುರಿತಾದ ಆಸಕ್ತಿದಾಯಕ ಸಂಗತಿಗಳು

ಕಾಡಿನ ರಾಜ ಸಿಂಹ (lion) ತನ್ನ ಗತ್ತು ಗಾಂಭೀರ್ಯಕ್ಕೆ ಹೆಸರುವಾಸಿಯಾದ ಪ್ರಾಣಿ. ಅದೇ ರೀತಿ ಈ ಸಿಂಹಗಳ ಸಂತತಿ ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿಯೂ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಒಂದು ಕಾಲದಲ್ಲಿ ಸಾಕಷ್ಟು ಸಂಖ್ಯೆಯಲ್ಲಿದ್ದ ಈ ಸಿಂಹಗಳು ಕ್ರಮೇಣ ವಿನಾಶದಂಚಿಗೆ ತಲುಪುತ್ತಿವೆ. ಆಧುನೀಕರಣ,…

ಬೆಂಗಳೂರು-ಮುಂಬೈ ಮಾರ್ಗಕ್ಕೆ ವಂದೇ ಭಾರತ್ ಸ್ಲೀಪರ್ ಸಿದ್ಧ

ಬೆಂಗಳೂರು-ಮುಂಬೈ ನಡುವೆ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು (Bengaluru-Mumbai Vande Bharat Sleeper) ಸಂಚಾರಕ್ಕೆ ಸಿದ್ಧತೆ ಅಂತಿಮ ಹಂತ ತಲುಪಿದೆ. ನೈಋತ್ಯ ರೈಲ್ವೆ (SWR) ಎರಡು 16 ಬೋಗಿಗಳ ವಂದೇ ಭಾರತ್ ಸ್ಲೀಪರ್ ರೈಲು ಸೆಟ್‌ಗಳನ್ನು ಸ್ವೀಕರಿಸಿ ಅಧಿಕೃತವಾಗಿ ನಿಯೋಜನೆ ಮಾಡಿದೆ. ಶೀಘ್ರದಲ್ಲೇ ಟ್ರಯಲ್ ರನ್…

ರಾಜ್ಯಮಟ್ಟದ ಈಜುಕೂಟ: ಉಜಿರೆಯ ಕಿರಿಯ ಈಜುಪಟು ಬೆನಕಗೆ ಕಂಚಿನ ಪದಕ

ಹಾಸನದ ‘ಎಸ್‌ಕೆ ಸ್ವಿಮ್ಮಿಂಗ್ ಸೆಂಟರ್’ (ಮಿಲೇನಿಯಮ್ ವರ್ಲ್ಡ್ ಸ್ಕೂಲ್)ನಲ್ಲಿ ನಡೆದ ರಾಜ್ಯಮಟ್ಟದ ‘ನಾನ್-ಮೆಡಲಿಸ್ಟ್’ ಈಜು ಸ್ಪರ್ಧೆಯಲ್ಲಿ ಉಜಿರೆಯ ಕಿರಿಯ ಈಜುಪಟು ಬೆನಕ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಕಂಚಿನ ಪದಕಕ್ಕೆ (Bronze Medal) ಕೊರಳೊಡ್ಡಿದ್ದಾರೆ. 6.7 ವರ್ಷ ಪ್ರಾಯದ ಬಾಲಕ ಬೆನಕ,…

Travelling: ಪ್ರಯಾಣ ಮಾಡುವಾಗ ಸಿಕ್ಕಾಪಟ್ಟೆ ನಿದ್ರೆ ಬರಲು ಕಾರಣವೇನು ಗೊತ್ತೇ?

ಮಧ್ಯಾಹ್ನ ಊಟ ಮಾಡಿದ ನಂತರ ಕಣ್ಣು ತೂಕಡಿಸುವಂತೆ, ಬಸ್ಸು, ಕಾರ್‌, ರೈಲಿನಲ್ಲಿ ಎಲ್ಲಿಗಾದರೂ ಪ್ರಯಾಣಿಸುವಾಗ (traveling) ಹೆಚ್ಚಿನವರಿಗೆ ನಿದ್ರೆ ಬಂದಂತಾಗುತ್ತದೆ. ಕೆಲವರಂತೂ ವಾಹನ ಹೊರಟ 10-15 ನಿಮಿಷದೊಳಗೆ ನಿದ್ರೆಗೆ ಜಾರಿ ಬಿಡುತ್ತಾರೆ. ನಿಮಗೂ ಕೂಡ ಇದೇ ರೀತಿ ಪ್ರಯಾಣಿಸುವಾಗ ನಿದ್ರೆ ಬರುತ್ತಾ?…

ಭಾರತೀಯರನ್ನು ತಮ್ಮ ದೇಶದಿಂದ ಹೊರಹಾಕಿದ ಕೆನಡಾ!

2026ರ ಮೊದಲ ಆರು ತಿಂಗಳಲ್ಲಿ ಕೆನಡಾ 3,323 ಭಾರತೀಯ ನಾಗರಿಕರನ್ನು ಗಡೀಪಾರು ಮಾಡಿದೆ. ಇದು ಅಧಿಕೃತ ಮಾಹಿತಿಯ ಪ್ರಕಾರ, ಕಳೆದ ಆರು ವರ್ಷಗಳಲ್ಲಿ ಇದು ಅತಿ ಹೆಚ್ಚು ಎಂದು ಹೇಳಲಾಗುತ್ತಿದೆ. ಕೆನಡಾ ಬಾರ್ಡರ್ ಸರ್ವೀಸಸ್ ಏಜೆನ್ಸಿ (ಸಿಬಿಎಸ್ಎ) ದತ್ತಾಂಶದ ಪ್ರಕಾರ, 2025ರ…

ಆರೋಗ್ಯ, ಸ್ವಚ್ಛತೆ ಮತ್ತು ಆತ್ಮವಿಶ್ವಾಸದ ಅರಿವು ಮೂಡಿಸಿದ ಜಾಗೃತಿ ಕಾರ್ಯಕ್ರಮ

ಬಾರ್ಕೂರು,-ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು, ಬಾರ್ಕೂರಿನ ವಿಮೆನ್ಸ್ ಫೋರಂ ವತಿಯಿಂದ ವಿದ್ಯಾರ್ಥಿನಿಯರಲ್ಲಿ ಆರೋಗ್ಯ, ವೈಯಕ್ತಿಕ ಸ್ವಚ್ಛತೆ, ಋತುಚಕ್ರದ ಆರೋಗ್ಯ, ಭಾವನಾತ್ಮಕ ಕ್ಷೇಮ ಹಾಗೂ ಆತ್ಮವಿಶ್ವಾಸದ ಕುರಿತು ಸಮಗ್ರ ಅರಿವು ಮೂಡಿಸುವ ಉದ್ದೇಶದಿಂದ “ಅರಿವು, ಆರೋಗ್ಯ ಮತ್ತು ಆತ್ಮವಿಶ್ವಾಸದ ಮೂಲಕ ಯುವ ಮನಸ್ಸುಗಳ…