ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮುಂದಿನ ಒಂದೆರಡು ತಿಂಗಳಲ್ಲಿ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಅವರು ಭಾನುವಾರ ಹೇಳಿದ್ದಾರೆ. ಕಲಬುರಗಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷ್ಕರಣೆ ಸೇರಿ ನಾನಾ ಕಾರಣಗಳಿಂದ ಕಳೆದ ಎರಡೂವರೆ ವರ್ಷದಿಂದ ಹೊಸ ಪಡಿತರ ಚೀಟಿ ನೀಡಲು ಸಾಧ್ಯವಾಗಿಲ್ಲ. ಸುಮಾರು 2.5ರಿಂದ 3ಲಕ್ಷ ಅರ್ಜಿ ಗಳು ಸದ್ಯ ಬಾಕಿ ಇರುವ ಮಾಹಿತಿ ಇದ್ದು, ಎಲ್ಲವೂ […]
webnews kannada
ಬಾರ್ಕೂರಿನಲ್ಲಿ ಶ್ರವಣ ತಪಾಸಣೆ ಶಿಬಿರ
ಕೋಟ, ಜ.8: ನಮ್ಮೂರು ಬಾರ್ಕೂರು ಫೇಸ್ ಬುಕ್ ಫ್ರೆಂಡ್ಸ್ ಹಾಗೂ ಟೀಮ್ ಈಶ್ವರ್ ಮಲ್ಪೆ, ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ರೋಟರಾಕ್ಟ್ ಬ್ರಹ್ಮಾವರ ಸಂಯುಕ್ತ ಆಶ್ರಯದಲ್ಲಿ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮರಾಮಮಂದಿರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನ, ಬಾರ್ಕುರಿನಲ್ಲಿ ನಡೆಯಿತು ವೈದ್ಯರಾದ ಅಂಕಿತ ಕಲ್ಮಾಡಿ ಮಾತನಾಡಿ, ಕಿವಿಯ ಬಗ್ಗೆ ಕಾಳಜಿ ಅತೀ ಅಗತ್ಯ. ಕಿವುಡರಾಗಿ ಜೀವನ ನಡೆಸುವುದು ತುಂಬಾ ಕಷ್ಟ ಎಂದರು. ನಮ್ಮೂರು ಬಾರ್ಕೂರು ಫೇಸ್ ಬುಕ್ ಫ್ರೆಂಡ್ಸ್ ಅಡ್ಮಿನ್ […]
MLA ಭಾಗೀರಥಿ ಮುರುಳ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್
ಬಂಟ್ವಾಳ : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಫೋಟೋ ಬಳಸಿ ಅವಹೇಳನಕಾರಿ ಬರಹಗಳನ್ನು ಹಾಗೂ ಸುಳ್ಳು ಅಪಪ್ರಚಾರ ನಡೆಸಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪ್ರಚಾರ ಮಾಡಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಪೋಟೋವನ್ನು ಹಾಕಿ ಇವರು ನಮ್ಮನ್ನಗಲಿದ್ದಾರೆಂದು ಬರೆದು ಪೋಸ್ಟ್ ಹಾಕಿದ್ದಲ್ಲದೆ, ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ ಎಂದು ಬಿಜೆಪಿಯನ್ನು ಅಣಕಿಸಲಾಗಿದ್ದು, ಘಟನೆ ಬಗ್ಗೆ ಸುಳ್ಯ ಬಿಜೆಪಿ ಯುವಮೋರ್ಚಾ ವತಿಯಿಂದ ಸುಳ್ಯ ಪೊಲೀಸರಿಗೆ ದೂರು ನೀಡಲಾಗಿದೆ. […]
Bangladesh Unrest: ಬಾಂಗ್ಲಾದಲ್ಲಿ ಮುಂದುವರಿದ ಹಿಂದುಗಳ ನರಮೇಧ
ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ನರಮೇಧ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಇಬ್ಬರು ಹಿಂದೂ ಯುವಕರನ್ನು ಹತ್ಯೆ ಮಾಡಲಾಗಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲಾದ ಚೋರ್ಸಿಂದೂರ್ ಬಜಾರ್‌ನಲ್ಲಿ ದಿನಸಿ ಅಂಗಡಿ ಮಾಲೀಕ ಶರತ್ ಚಕ್ರವರ್ತಿ ಮೋನಿ ಮೇಲೆ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೋನಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ದಾಳಿ ಹಠಾತ್ತನೆ ನಡೆದಿದ್ದು, ದಾಳಿಕೋರರು ಕೂಡಲೇ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. […]
ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ
Webnews kannada:ಸಾಸ್ತಾನ ಪಾಂಡೇಶ್ವರದ ಕೋಸ್ಟಲ್ ಪ್ಯಾರಡೈಸ್ ಅನುಗ್ರಹ ಸಭಾಂಗಣದಲ್ಲಿ ಉಡುಪಿ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ನಡೆದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿತು ಬರವಣಿಗೆಯಲ್ಲಿ ವಾಸ್ತವಾಂಶ, ಜವಾಬ್ದಾರಿ ಇರಲಿಇಂದು ಪತ್ರಿಕಾ ರಂಗದಲ್ಲಿ ಬದಲಾವಣೆ ಆಗಿದೆ. ಬರವಣಿಗೆಯಲ್ಲಿ ಜವಾಬ್ದಾರಿ ಮತ್ತು ವಾಸ್ತವಾಂಶ ಇರಬೇಕು ಎಂದು ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಹೇಳಿದರು.ಜನಾಭಿಪ್ರಾಯ ಮೂಡಿಸುವ ಕೆಲಸ ಪತ್ರಿಕೆ, ಮಾಧ್ಯಮಗಳು ಮಾಡುತ್ತವೆ. ಅದ್ದರಿಂದ ಸಮಾಜಕ್ಕೆ ಯಾವುದೇ ತೊಂದರೆಯಾಗದ […]
ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ವಾರ್ಷಿಕೋತ್ಸವ
ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ವಾರ್ಷಿಕೋತ್ಸವ ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ Webnewskananda: ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ಇವುಗಳ ಜಂಟಿ ವಾರ್ಷಿಕೋತ್ಸವ ವಿಜೃಂಭಣೆಯಿಂದ ಜರುಗಿತು. ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆನರಾ ಬ್ಯಾಂಕ್ ಇದರ ನಿವೃತ್ತ ಮ್ಯಾನೇಜರ್ ಗೋಪಾಲ ಗಾಣಿಗ ಮಟಪಾಡಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಎಸ್ ಎನ್ ಎಲ್ […]
ಸತತ ಎರಡನೇ ಬಾರಿ ಜಿಲ್ಲಾ ಮಟ್ಟದ ‘ಕಥೆ ಹೇಳುವ’ ಸ್ಪರ್ಧೆಯಲ್ಲಿ ಪ್ರಣೀತಾ ಪ್ರಥಮ
ಸತತ ಎರಡನೇ ಬಾರಿ ಜಿಲ್ಲಾ ಮಟ್ಟದ ‘ಕಥೆ ಹೇಳುವ’ ಸ್ಪರ್ಧೆಯಲ್ಲಿ ಪ್ರಣೀತಾ ಪ್ರಥಮ ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ಸತತ ಎರಡನೇ ಬಾರಿ ಜಿಲ್ಲಾ ಮಟ್ಟದ ‘ಕಥೆ ಹೇಳುವ’ ಸ್ಪರ್ಧೆಯಲ್ಲಿ ಪ್ರಣೀತಾ ಪ್ರಥಮ ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ‘ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ […]
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರಿಂದ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಆಮಂತ್ರಣ ಬಿಡುಗಡೆ ok
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರಿಂದ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಆಮಂತ್ರಣ ಬಿಡುಗಡೆ ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರಿಂದ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಆಮಂತ್ರಣ ಬಿಡುಗಡೆ ಕೋಟ, ಡಿ.25: ಇಂದು ಸಮಾಜದ ಮೂರು ಅಂಗಗಳು ಜನರಲ್ಲಿ ನಂಬಿಕೆ ಕಳೆದುಕೊಂಡಿದೆ. ಹೀಗಾಗಿ ಸಮಾಜವನ್ನು ತಿದ್ದುವ ಹಾಗೂ ಪರಿವರ್ತನೆ ಮಾಡುವಲ್ಲಿ ಪತ್ರಿಕಾ ರಂಗದ ಬಗ್ಗೆ ಹೆಚ್ಚು ನಂಬಿಕೆ ಇದೆ. […]
ಸೇಕ್ರೆಡ್ ಹಾರ್ಟ್ ಚರ್ಚ್ ಕೊಳಲಗಿರಿಯಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆ
ಸೇಕ್ರೆಡ್ ಹಾರ್ಟ್ ಚರ್ಚ್ ಕೊಳಲಗಿರಿಯಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆ ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ಸೇಕ್ರೆಡ್ ಹಾರ್ಟ್ ಚರ್ಚ್ ಕೊಳಲಗಿರಿಯಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ದಿವ್ಯ ಬಲಿಪೂಜೆಯ ಪ್ರಧಾನ ಯಾಜಕರಾಗಿ ಅತೀ ವೆಂದನಿಯ ಧರ್ಮಗುರುಗಳಾದ ಮನೋಹರ್ ಡಿ’ಸೋಜಾ ಪೆರಂಪಳ್ಳಿ (ಪೆರಂಪಳ್ಳಿ ಚರ್ಚ್ ಕಾನ್ವೆಂಟ್ ಇದರ ಪ್ರಧಾನರು) ಹಾಗೂ ಚರ್ಚಿನ ಧರ್ಮಗುರು ವೆಂದನಿಯ ಧರ್ಮಗುರುಗಳಾದ ಜೋಸೆಫ್ ಮಾಚಾದೋ ಅವರು ನೆರವೇರಿಸಿದರು. ಕ್ರಿಸ್‌ಮಸ್ ಕೇವಲ […]
ದೇಶ ಕಾಯುವ ಯೋಧರನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯ – ಸತೀಶ್ ಪೂಜಾರಿ ಸಾಲಿಗ್ರಾಮ
ದೇಶ ಕಾಯುವ ಯೋಧರನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯ – ಸತೀಶ್ ಪೂಜಾರಿ ಸಾಲಿಗ್ರಾಮ ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ಕೋಟ: ದೇಶ ಕಾಯುವ ಯೋಧರನ್ನು ಗೌರವಿಸುವ ಮನೋಭಾವನೆ ಸರ್ವಶ್ರೇಷ್ಠ ಅದೇ ರೀತಿ ಗಡಿಯಲ್ಲಿ ದೇಶಕ್ಕಾಗಿ ಬಲಿದಾನಗೈಯುವ ಯೋಧರ ಸ್ಥಿತಿಗತಿ ಅಷ್ಟೆ ಕ್ಲಿಷ್ಟಕರವಾಗಿರುತ್ತದೆ ಇದಕ್ಕೆ ಅನೂಪ್ ಪೂಜಾರಿ ಸಹಿತ ಹಲವು ಯೋಧರ ಕಥೆವ್ಯಥೆಯೇ ಸಾಕ್ಷಿ ಎಂದು ಜಯಕರ್ನಾಟಕ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಸಾಲಿಗ್ರಾಮ […]








