webnews kannada

ಫೆಬ್ರವರಿ 14ಕ್ಕೆ ಬ್ರಹ್ಮಾವರದಲ್ಲಿ ಅಭಿಮತ ಸಂಭ್ರಮ; ಪೂರ್ವಭಾವಿ ಸಭೆ

ಫೆಬ್ರವರಿ 14ಕ್ಕೆ ಬ್ರಹ್ಮಾವರದಲ್ಲಿ ಅಭಿಮತ ಸಂಭ್ರಮ; ಪೂರ್ವಭಾವಿ ಸಭೆ         ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ.       ಹುಲಿ     ಕೋಟ: ಮೂಡುಗಿಳಿಯಾರಿನ ಜನಸೇವಾ ಟ್ರಸ್ಟ್ ಆಯೋಜಿಸುವ ಅಭಿಮತ ಸಂಭ್ರಮ 2026 ರ ಫೆಬ್ರವರಿ ತಿಂಗಳ ಹದಿನಾಲ್ಕನೇ ತಾರೀಕಿನಂದು ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ನಡೆಯಲಿದೆ ಎನ್ನುವುದಾಗಿ ಜನಸೇವಾ ಟ್ರಸ್ಟ್ ಅಧ್ಯಕ್ಷ ವಸಂತ್ ಗಿಳಿಯಾರ್ ವಡ್ಡರ್ಸೆಯಲ್ಲಿ ನಡೆದ ಅಭಿಮತ ಸಂಭ್ರಮದ ಪೂರ್ವಭಾವಿ ಸಭೆಯಲ್ಲಿ ತಿಳಿಸಿದರು.  ಅಭಿಮತ ಸಂಭ್ರಮ ಎನ್ನುವುದು ರಾಜ್ಯದಲ್ಲೇ ಒಂದು ಮಾದರಿ […]

webnews kannada

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ಎಂಗೇಜ್​ಮೆಂಟ್

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ಎಂಗೇಜ್​ಮೆಂಟ್          200 ರೂಪಾಯಿ ನೋಟಿನ ಮೇಲೆ ಎಷ್ಟು ಭಾಷೆಯನ್ನು ಬರೆಯಲಾಗಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.       15 ಭಾಷೆಗಳಲ್ಲಿ ಬರೆದಿರುತ್ತದೆ    ಉಡುಪಿ, ಡಿಸೆಂಬರ್​​ 16: ಸಮಯ ಅಭಾವದಿಂದ ಅಥವಾ ಕಚೇರಿಯಲ್ಲಿ ರಜೆ ಸಿಗಲ್ಲ ಎನ್ನುವ ಕಾರಣಕ್ಕೋ ಸಂಬಂಧಿಕರ ಮನೆಯ ಶುಭ ಕಾರ್ಯಕ್ರಮಗಳಿಗೆ ಹೋಗದಿರೋದು ಇತ್ತೀಚೆಗೆ ಮಾಮೂಲು. ಕೆಲವೊಮ್ಮೆ ತಮ್ಮ ಸಹೋದರ ಸಹೋದರಿಯರ ಮದುವೆಯಂತಹ ಕಾರ್ಯಗಳಿಗೂ ಅನಿವಾರ್ಯವಾಗಿ ಕೆಲವರು ಗೈರಾದ ಉದಾಹರಣೆಗಳಿವೆ. […]

webnews kannada

ಪಾದಚಾರಿಗಳಿಗೆ ಬೈಕ್ ಗುದ್ದಿಸಿ ಕೆಳಗೆ ಬಿದ್ದ ಅಪ್ರಾಪ್ತ ಬಾಲಕ, ಸಾವು

ಪಾದಚಾರಿಗಳಿಗೆ ಬೈಕ್ ಗುದ್ದಿಸಿ ಕೆಳಗೆ ಬಿದ್ದ ಅಪ್ರಾಪ್ತ ಬಾಲಕ, ಸಾವು  ಬೆಂಗಳೂರು: ಅಪ್ರಾಪ್ತನೊಬ್ಬ ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿ ಮೂವರು ಪಾದಚಾರಿ ಗಳಿಗೆ ಡಿಕ್ಕಿ ಹೊಡೆದು, ಉರುಳಿ ಬಿದ್ದು ಮೃತ ಪಟ್ಟಿರುವ ಘಟನೆ ಬಳ್ಳಾರಿ ರಸ್ತೆಯ ಚಿಕ್ಕ ಜಾಲದ ದೇವನಹಳ್ಳಿ (ಸಾದಹಳ್ಳಿ) ಟೋಲ್ ಪ್ಲಾಜಾ ಬಳಿ ಭಾನುವಾರ ಸಂಜೆ ನಡೆದಿದೆ. ಕೋಲಾರ ಮೂಲದ ರುದ್ರೇಶ್ (17) ಮೃತ ವಿದ್ಯಾರ್ಥಿ. ರುದ್ರೇಶ್ ಖಾಸಗಿ ಕಾಲೇ ಜಿನಲ್ಲಿ ಪಿಯುಸಿ ಮೊದಲನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಇವರ ತಂದೆ ಸುರೇಶ್ ಅವರು […]

webnews kannada

ಚಳಿ ಹೆಚ್ಚಾದ ಹಿನ್ನಲೆ ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್

ಚಳಿ ಹೆಚ್ಚಾದ ಹಿನ್ನಲೆ ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್  Webnews kannada -www.webnewskannada.com ಉತ್ತರ ಕರ್ನಾಟಕದ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಭಾರೀ ಚಳಿಗೆ ಉತ್ತರ ಕರ್ನಾಟಕ ಬೆಚ್ಚಿಬಿದ್ದಿದೆ. ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಹವಾಮಾನ ಇಲಾಖೆ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕದ ಕಲಬುರ್ಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ […]

webnews kannada

ಫೇಸ್ಬುಕ್ ಗೆಳತಿಯ ಮಾತಿಗೆ ಮರುಳಾಗಿ ಹೋಗಿದ್ದವ ರಸ್ತೆಯಲ್ಲಿ ಬೆತ್ತಲಾಗಿ ನಿಂತ

ಫೇಸ್ಬುಕ್ ಗೆಳತಿಯ ಮಾತಿಗೆ ಮರುಳಾಗಿ ಹೋಗಿದ್ದವ ರಸ್ತೆಯಲ್ಲಿ ಬೆತ್ತಲಾಗಿ ನಿಂತ  www.webnewskannada.com Webnews kannada -ಮಡಿಕೇರಿ,  ಮಹಿಳೆಯೊಬ್ಬಳು ಕರೆದಿದ್ದಾಳೆಂದು ಮಡಿಕೇರಿಗೆ ಬಂದಿರುವ ಮಂಡ್ಯ ಜಿಲ್ಲೆ ಮದ್ದೂರಿನ ಮಹೇಶನಿಗೆ ನರಕದ ಅನುಭವ ಎದುರಾಗಿದೆ. ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಯುವತಿಯನ್ನು ಭೇಟಿಯಾಗಲು ಮಂಡ್ಯದಿಂದ ಮಡಿಕೇರಿಗೆ ಬಂದ ಯುವಕನನ್ನು, ಮನೆಯೊಂದರಲ್ಲಿ ಕೂಡಿಹಾಕಿ ಹಣಕ್ಕಾಗಿ ಹಲ್ಲೆ ನಡೆಸಲಾಗಿದೆ. ಹೇಗೋ ಆರೋಪಿಗಳಿಂದ ತಪ್ಪಿಸಿಕೊಂಡು ಬಂದ ಯುವಕ, ಓಡೋಡಿ ಬಂದು ಮಡಿಕೇರಿ‌ನಗರ ಪೊಲೀಸರಿಗೆ ದೂರು ನೀಡಿದ್ದಾನೆ. ಇದೊಂದು ಹನಿಟ್ರ್ಯಾಪ್ ಜಾಲದ ಕೃತ್ಯವಿರಬಹುದೆಂದು ಪೊಲೀಸರು ಶಂಕಿ ವ್ಯಕ್ತಪಡಿಸಿದ್ದು, ತನಿಖೆ […]