WebNews Kannada

ಫೇಸ್ಬುಕ್ ಗೆಳತಿಯ ಮಾತಿಗೆ ಮರುಳಾಗಿ ಹೋಗಿದ್ದವ ರಸ್ತೆಯಲ್ಲಿ ಬೆತ್ತಲಾಗಿ ನಿಂತ

ಫೇಸ್ಬುಕ್ ಗೆಳತಿಯ ಮಾತಿಗೆ ಮರುಳಾಗಿ ಹೋಗಿದ್ದವ ರಸ್ತೆಯಲ್ಲಿ ಬೆತ್ತಲಾಗಿ ನಿಂತ  www.webnewskannada.com Webnews kannada -ಮಡಿಕೇರಿ,  ಮಹಿಳೆಯೊಬ್ಬಳು ಕರೆದಿದ್ದಾಳೆಂದು ಮಡಿಕೇರಿಗೆ ಬಂದಿರುವ ಮಂಡ್ಯ ಜಿಲ್ಲೆ ಮದ್ದೂರಿನ ಮಹೇಶನಿಗೆ ನರಕದ ಅನುಭವ ಎದುರಾಗಿದೆ. ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಯುವತಿಯನ್ನು ಭೇಟಿಯಾಗಲು ಮಂಡ್ಯದಿಂದ ಮಡಿಕೇರಿಗೆ ಬಂದ ಯುವಕನನ್ನು, ಮನೆಯೊಂದರಲ್ಲಿ ಕೂಡಿಹಾಕಿ ಹಣಕ್ಕಾಗಿ ಹಲ್ಲೆ ನಡೆಸಲಾಗಿದೆ. ಹೇಗೋ ಆರೋಪಿಗಳಿಂದ ತಪ್ಪಿಸಿಕೊಂಡು ಬಂದ ಯುವಕ, ಓಡೋಡಿ ಬಂದು ಮಡಿಕೇರಿ‌ನಗರ ಪೊಲೀಸರಿಗೆ ದೂರು ನೀಡಿದ್ದಾನೆ. ಇದೊಂದು ಹನಿಟ್ರ್ಯಾಪ್ ಜಾಲದ ಕೃತ್ಯವಿರಬಹುದೆಂದು ಪೊಲೀಸರು ಶಂಕಿ ವ್ಯಕ್ತಪಡಿಸಿದ್ದು, ತನಿಖೆ…

Read More