ಬೆಂಗಳೂರು, ಆಗಸ್ಟ್ 05: ಮ್ಯಾಟ್ರಿಮೋನಿ ವೆಬ್ಸೈಟ್ನಲ್ಲಿ ಪರಿಚಯವಾದ ಮಹಿಳೆಯೊಬ್ಬಳು ನಂಬಿಕೆ ಗಳಿಸಿ ನಕಲಿ ಕ್ರಿಪ್ಟೋಕರೆನ್ಸಿ ಟ್ರೇಡಿಂಗ್ ವೆಬ್ಸೈಟ್ಗಳಲ್ಲಿ ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ, ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಆಗಸ್ಟ್ 3ರಂದು ದಾಖಲಾಗಿರುವ ಎಫ್ಐಆರ್ ಪ್ರಕಾರ ಈ…
Author: karavalivaninews@gmail.com
ಕರ್ನಾಟಕದಲ್ಲಿ ಮಳೆ ಅಬ್ಬರ ಜೋರು: 7 ಜಿಲ್ಲೆಗಳಲ್ಲಿ ವರ್ಷಧಾರೆ ಸಾಧ್ಯತೆ, ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಮುಂಗಾರು ಮಳೆ(Monsoon Rain) ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 5ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯ…
ಉಜಿರೆ ರುಡ್ಸೆಟ್ ಸಂಸ್ಥೆಯಿಂದ ಉಚಿತ ಅಣಬೆ ಬೇಸಾಯ ತರಬೇತಿ: ಅರ್ಜಿ ಆಹ್ವಾನ
ದಕ್ಷಿಣ ಕನ್ನಡ: ಸ್ವಯಂ ಉದ್ಯೋಗ ಮಾಡಬಯಸುವ ಗ್ರಾಮೀಣ ಯುವಕ-ಯುವತಿಯರಿಗಾಗಿ ಉಜಿರೆಯ ಪ್ರಸಿದ್ಧ ರುಡ್ಸೆಟ್ (RUDSET) ಸಂಸ್ಥೆಯ ಉಚಿತ ‘ಅಣಬೆ ಬೇಸಾಯ’ (Mushroom Farming) ತರಬೇತಿಯನ್ನು ಆಯೋಜಿಸಿದೆ. ಸ್ವಂತ ಉದ್ಯೋಗ ಪ್ರಾರಂಭಿಸಿ ಸ್ವಾವಲಂಬಿ ಜೀವನ ನಡೆಸಲು ಬಯಸುವ ಅಭ್ಯರ್ಥಿಗಳಿಗೆ ಈ ತರಬೇತಿಯು ಅತ್ಯುತ್ತಮ…
Kottankulangara Temple: ಈ ದೇವಾಲಯದಲ್ಲಿ ಪುರುಷರು ಸೀರೆ ಉಡಲೇಬೇಕು; ಇಲ್ಲದಿದ್ದರೆ ದೇವಿಯ ದರ್ಶನ ಸಿಗಲ್ಲ, ಕಾರಣವೇನು ಗೊತ್ತಾ
ಭಾರತದ ಪ್ರತಿಯೊಂದು ದೇವಾಲಯಕ್ಕೂ ತನ್ನದೇ ಆದ ವಿಶಿಷ್ಟ ಇತಿಹಾಸ ಮತ್ತು ಆಚರಣೆಗಳಿವೆ. ಆದರೆ ಕೇರಳದ ಕೊಲ್ಲಂ ಜಿಲ್ಲೆಯ ಚವಲಕರ ಬಳಿ ಇರುವ ‘ಕೊಟ್ಟಂಕುಳಂಗರ ಶ್ರೀದೇವಿ ದೇವಾಲಯ’ದ ಸಂಪ್ರದಾಯ ಇಡೀ ಜಗತ್ತಿನ ಗಮನ ಸೆಳೆದಿದೆ. ಈ ದೇವಾಲಯದಲ್ಲಿ ದೇವಿಯ ದರ್ಶನ ಪಡೆಯಲು ಬಯಸುವ…
ವೇದಿಕೆ ಏರಲು ನಿರಾಕರಿಸಿದ್ದಕ್ಕೆ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ
ಶಿವಮೊಗ್ಗ, ಆಗಸ್ಟ್ 03: ಭದ್ರಾವತಿ ಪಟ್ಟಣದ ಜನ್ನಾಪುರದಲ್ಲಿರುವ ಮಲ್ಲೇಶ್ವರ ಸಭಾಭವನದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಆಘಾತಕಾರಿ ಘಟನೆ ಸಂಭವಿಸಿದೆ. ವೇದಿಕೆ ಹಂಚಿಕೊಳ್ಳಲು ನಿರಾಕರಿಸಿದ ಕಾರಣಕ್ಕೆ ಪೊಲೀಸ್ ಸಿಬ್ಬಂದಿ ಉಮೇಶ್ ಹಾಗೂ ಅವರ ಸಹೋದರನ ಪುತ್ರ ಸುಹಾಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ Custom Name…
PM Modi Mysuru Visit: ಇಂದು ಮೈಸೂರಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ
ಪ್ರಧಾನಿ ಮೋದಿ ಮೈಸೂರು ಭೇಟಿ: ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದು, ರಾಮಕೃಷ್ಣ ಆಶ್ರಮದ ಐತಿಹಾಸಿಕ ವಿವೇಕ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವಜನ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಪ್ರಧಾನಿಯವರನ್ನು ಸ್ವಾಗತಿಸಿ ಭಾಗಿಯಾಗಲಿದ್ದಾರೆ.…
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ದಲ್ಲಿ “ಓರಿಯೆಂಟೇಷನ್’ ಕಾರ್ಯಕ್ರಮ,
ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಪ್ರಥಮ ವರುಷದ ವಿದ್ಯಾರ್ಥಿಗಳಿಗೆ “ಓರಿಯೆಂಟೇಷನ್ ‘ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯರವರು ವಹಿಸಿದ್ದರು. ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ “ಇಂದು ನಿಮ್ಮ ಜೀವನದ ಹೊಸ ಅಧ್ಯಾಯ…
ಹೆಣ್ಣುಮಕ್ಕಳಿಗೆ ಹಬ್ಬದ ಸಂಭ್ರಮ ಹೆಚ್ಚಿಸುವ ಕಂಪ್ಲೀಟ್ ಎಥ್ನಿಕ್ ಲುಕ್: FFION ಸಲ್ವಾರ್ ಸೂಟ್ & ದುಪಟ್ಟಾ ಸೆಟ್!
ವಿಶೇಷ ದಿನಗಳಲ್ಲಿ ಮತ್ತು ಹಬ್ಬಗಳಲ್ಲಿ ನಮ್ಮ ಪುಟ್ಟ ದೇವತೆಗಳು ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚುವುದನ್ನು ನೋಡುವುದೇ ಕಣ್ಣಿಗೆ ಹಬ್ಬ. ಆದರೆ ಕೇವಲ ಆಕರ್ಷಕ ಡಿಸೈನ್ ಮಾತ್ರವಲ್ಲದೆ, ಮಗುವಿಗೆ ಧರಿಸಲು ಹಗುರ ಹಾಗೂ ಆರಾಮದಾಯಕವಾಗಿರುವ ಬಟ್ಟೆಯನ್ನು ಆಯ್ಕೆ ಮಾಡುವುದು ತುಂಬಾ ಮುಖ್ಯ. ಮಕ್ಕಳ ಸೌಂದರ್ಯಕ್ಕೆ…
ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ಜು 25 ರಜೆ ಘೋಷಣೆ
ಕರಾವಳಿ ಜಿಲ್ಲೆ ಉಡುಪಿಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಹವಾಮಾನ ಇಲಾಖೆಯು ಜಿಲ್ಲಾದ್ಯಂತ ‘ಆರೆಂಜ್ ಅಲರ್ಟ್’ ನೀಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಜುಲೈ 25 ರ ಶನಿವಾರದಂದು ಜಿಲ್ಲೆಯ ಪ್ರಮುಖ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ…
ರಾಷ್ಟ್ರೀಯ ಪವರ್ಲಿಫ್ಟಿಂಗ್ನಲ್ಲಿ ಡಾ. ಸತೀಶ್ ಖಾರ್ವಿ ಅವರ ಅಪೂರ್ವ ಸಾಧನೆ
ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಜುಲೈ 18ರಿಂದ 23, 2026ರವರೆಗೆ ನಡೆದ ರಾಷ್ಟ್ರೀಯ ಮಾಸ್ಟರ್ಸ್ ಪುರುಷ ಹಾಗೂ ಮಹಿಳೆಯರ ಕ್ಲಾಸಿಕ್ ಮತ್ತು ಇಕ್ವಿಪ್ಡ್ ಪವರ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಕುಂದಾಪುರದ ನ್ಯೂ ಹರ್ಕ್ಯುಲಸ್ ಜಿಮ್ನ ವ್ಯವಸ್ಥಾಪಕರಾದ ಡಾ. ಸತೀಶ್ ಖಾರ್ವಿ ಅವರು ಅಪೂರ್ವ ಸಾಧನೆ ಮಾಡಿದ್ದಾರೆ. ಎಂ–2…
