ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನರಿಗೆ ಉತ್ತಮ ಅವಕಾಶವೊಂದು ದೊರೆಯುತ್ತಿದೆ. ಜನಸೇವಾ ಟ್ರಸ್ಟ್ ಗಿಳಿಯಾರು ಹಾಗೂ SMS ಡಿಗ್ರಿ ಕಾಲೇಜು, ಬ್ರಹ್ಮಾವರ ಇವರ ಸಹಯೋಗದಲ್ಲಿ “ಉಚಿತ ಉದ್ಯೋಗ ಮಾರ್ಗದರ್ಶನ ಹಾಗೂ ಸಂದರ್ಶನ ತರಬೇತಿ ಕಾರ್ಯಗಾರ”ವನ್ನು ಜುಲೈ 26, 2026 (ಭಾನುವಾರ) ಬೆಳಿಗ್ಗೆ 9.30 ಗಂಟೆಗೆ…
Author: karavalivaninews@gmail.com
ಸ್ವಯಂ ಉದ್ಯೋಗಕ್ಕೆ ಕೌಶಲ್ಯವೇ ಬಂಡವಾಳ: ಕೆ. ಎನ್. ಜನಾರ್ದನ್
ಉಜಿರೆ: ರುಡ್ ಸೆಟ್ (RUDSETI) ಸಂಸ್ಥೆಯಲ್ಲಿ ಮಹಿಳಾ ಟೈಲರಿಂಗ್, ಕಂಪ್ಯೂಟರ್ ಡಿಟಿಪಿ ಹಾಗೂ ಸಿಸಿ ಕ್ಯಾಮರಾ ಅಳವಡಿಸುವಿಕೆ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ. ಎನ್. ಜನಾರ್ದನ್ ಮುಖ್ಯ ಅತಿಥಿಯಾಗಿ…
ಬಜೆಟ್ ಬೆಲೆಯಲ್ಲಿ ಪ್ರೀಮಿಯಂ ಲುಕ್: Fire-Boltt Talk ಸ್ಮಾರ್ಟ್ವಾಚ್ ಸಂಪೂರ್ಣ ರಿವ್ಯೂ!
ನೀವು ಕಡಿಮೆ ಬಜೆಟ್ನಲ್ಲಿ ಬ್ಲೂಟೂತ್ ಕಾಲಿಂಗ್ ಹಾಗೂ ಸ್ಟೈಲಿಶ್ ಲುಕ್ ಕೊಡುವ ಒಂದು ಬೆಸ್ಟ್ ಸ್ಮಾರ್ಟ್ವಾಚ್ ಹುಡುಕುತ್ತಿದ್ದರೆ, Fire-Boltt Talk Round ನಿಮಗೆ ಅತ್ಯುತ್ತಮ ಆಯ್ಕೆಯಾಗಬಹುದು. ಕೇವಲ ಪುರುಷರಿಗಷ್ಟೇ ಅಲ್ಲದೆ ಮಹಿಳೆಯರಿಗೂ ಒಪ್ಪುವಂತಹ ಡಿಸೈನ್ ಹೊಂದಿರುವ ಈ ವಾಚ್ನ ಪ್ರಮುಖ ಫೀಚರ್ಗಳು…
ಪ್ರಕೃತಿಗೆ ಯಾವುದೇ ಹಾನಿ ಮಾಡದಂತೆ ಅತ್ಯಂತ ಸುಂದರವಾದ “ಪರಿಸರ ಸ್ನೇಹಿ” ಮನೆ
ಸ್ವಂತದ್ದೊಂದು ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಜೀವಮಾನದ ಕನಸು. ಆದರೆ ಇತ್ತೀಚಿನ ದಿನಗಳಲ್ಲಿ ಸಿಮೆಂಟ್, ಮರ. ಸ್ಟೀಲ್, ಮರಳು ಬೆಲೆ ಗಗನಕ್ಕೇರಿದೆ. ಇಂತಹ ಸಂದರ್ಭದಲ್ಲಿ ಸಾಮಾನ್ಯ ಜನರು ಮನೆ ಕಟ್ಟುವುದು ಹೇಗೆ ಎಂಬ ಆತಂಕ ಎದುರಾಗಿದೆ. ಆದರೆ ಪರಿಸರ ಪ್ರೇಮಿ ನಿತ್ಯಾನಂದ…
ನುಗ್ಗಿ, ದೇವಿಯ ವಿಗ್ರಹದ ಜೊತೆ ಕೆರೆಗೆ ಹಾರಿದ ಸಾಫ್ಟ್ವೇರ್ ಇಂಜಿನಿಯರ್!
ಹೈದರಾಬಾದ್, ಜುಲೈ 19: ಆಕೆಯ ಹೆಸರು ತೇಜಸ್ವಿನಿ. ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ದೇವಪಲ್ಲಿ ಮೂಲದ ವಕ್ಕುಲಗಡ್ಡಿ ಈಶ್ವರ್ ರಾವ್ ಮತ್ತು ಅರುಣಾ ದಂಪತಿಯ ಪುತ್ರಿಯಾದ 25 ವರ್ಷದ ತೇಜಸ್ವಿನಿ ಬೆಂಗಳೂರಿನಲ್ಲಿ (Bengaluru) ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸದಲ್ಲಿ ತೀವ್ರ…
ಕುಂದಾಪುರ: ವಿಜಯಕರ್ನಾಟಕ ದಿನಪತ್ರಿಕೆ ವರದಿಗಾರ, ನಾಗೇಶ್ ಗಾಣಿಗ ಹೃದಯಘಾತದಿಂದ ನಿಧನ
ನಾಗೇಶ್ ಗಾಣಿಗ ಕಳೆದ ಹಲವು ವರ್ಷಗಳಿಂದ ವಿಜಯಕರ್ನಾಟಕ ವರದಿಗಾರರಾಗಿ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ತಮ್ಮ ವರದಿಗಾರಿಕೆಯ ಮೂಲಕ ಬೆಳಕು ಚೆಲ್ಲಿದ್ದರು. ಕೃಷಿ ಕಾಯಕದ ಜೊತೆಗೆ ಪತ್ರಕರ್ತ ವೃತ್ತಿ ಮಾಡುತ್ತಿದ್ದ ನಾಗೇಶ್ ಅವಿವಾಹಿತರಾಗಿದ್ದರು. ಬುಧವಾರ ಮಧ್ಯಾಹ್ನದ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು…
ಉಜಿರೆ ರುಡ್ಸೆಟ್ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಉದ್ಘಾಟನೆ
ಉಜಿರೆ, ಜುಲೈ 07: ರುಡ್ಸೆಟ್ ಸಂಸ್ಥೆ, ಉಜಿರೆಯಲ್ಲಿ ಆಯೋಜಿಸಲಾದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ *ಡಾ. ಅಶೋಕ ಕುಮಾರ್* ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಅವರು, ಇಂದಿನ…
ಬ್ರಹ್ಮಾವರದಲ್ಲೊಂದು ಅಮಾನವೀಯ ಘಟನೆ
9ನೇ ತರಗತಿ ಬಾಲಕನ ಅಪಹರಿಸಿ ಹಲ್ಲೆ, ಇಬ್ಬರು ಅರೆಸ್ಟ್! ತಾರೇಶ್(38), ತಂದೆ: ನರಸಿಂಹ, ಮಟಪಾಡಿ ಇವರ ಮಗನಾದ ಅಪ್ರಾಪ್ತ ವಯಸ್ಸಿನ ತಿಲಕ ಎಂಬುವನು ಬ್ರಹ್ಮಾವರ ಸರ್ಕಾರಿ ಬೋರ್ಡ್ ಹೈಸ್ಕೂಲ್ನಲ್ಲಿ 9ನೇ ತರಗತಿ ಕಲಿಯುತ್ತಿದ್ದು, ದಿನಾಂಕ 01/06/2026 ರಂದು ಬೆಳಿಗ್ಗೆ…
ಸ್ವ ಉದ್ಯೋಗ ಆರ್ಥಿಕ ಭದ್ರತೆ ಜೊತೆಗೆ ಆತ್ಮವಿಶ್ವಾಸದ ಕೊಂಡಿಯಾಗಲಿ: ದಯಾನಂದ ಕೋಟ್ಯಾನ್
ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ, ಬ್ರಹ್ಮಾವರ ಇವರ ಆಶ್ರಯದಲ್ಲಿ ವಸ್ತ್ರ ಚಿತ್ರ ಕಲಾ ಲಘು ಉದ್ಯಮಿ (ಎಂಬ್ರಾಯ್ಡರಿ)ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ದಯಾನಂದ ಕೋಟ್ಯಾನ್, ಕರ್ನಾಟಕ ರಾಜ್ಯ…
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ, ಕಾಲೇಜಿನ ರೆಡ್ ಕ್ರಾಸ್ ಸಂಘಟನೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ
ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ, ಕಾಲೇಜಿನ ರೆಡ್ ಕ್ರಾಸ್ ಸಂಘಟನೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಪ್ರಸಾದ್ ನೇತ್ರಾಲಯದಿಂದ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಸಾದ್ ನೇತ್ರಾಲಯದ…
