ಸ್ವ ಉದ್ಯೋಗ ಆರ್ಥಿಕ ಭದ್ರತೆ ಜೊತೆಗೆ ಆತ್ಮವಿಶ್ವಾಸದ ಕೊಂಡಿಯಾಗಲಿ: ದಯಾನಂದ ಕೋಟ್ಯಾನ್

ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ, ಬ್ರಹ್ಮಾವರ ಇವರ ಆಶ್ರಯದಲ್ಲಿ ವಸ್ತ್ರ ಚಿತ್ರ ಕಲಾ ಲಘು ಉದ್ಯಮಿ (ಎಂಬ್ರಾಯ್ಡರಿ)ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ  ದಯಾನಂದ ಕೋಟ್ಯಾನ್, ಕರ್ನಾಟಕ ರಾಜ್ಯ…

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ, ಕಾಲೇಜಿನ ರೆಡ್ ಕ್ರಾಸ್ ಸಂಘಟನೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ, ಕಾಲೇಜಿನ ರೆಡ್ ಕ್ರಾಸ್ ಸಂಘಟನೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಪ್ರಸಾದ್ ನೇತ್ರಾಲಯದಿಂದ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಸಾದ್ ನೇತ್ರಾಲಯದ…