Bbbbn
Author: karavalivaninews@gmail.com
ಮಂಗಳೂರು MRPL ಸ್ಫೋಟಕ್ಕೆ ಕಾರಣವಾಯ್ತಾ ದೈವಾಕ್ರೋಶ? ನೆಲ್ಲಿದಡಿ ಗುತ್ತು ಜುಮಾದಿ ದೈವದ ಕಾರ್ಣಿಕದ ಚರ್ಚೆ!-WebnewsKannada
ಮಂಗಳೂರು: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಆವರಣದಲ್ಲಿ ಇತ್ತೀಚೆಗೆ ಸಂಭವಿಸಿದ ಭಾರಿ ಸ್ಫೋಟ ಹಾಗೂ ಅಗ್ನಿ ಅವಘಡದ ಬೆನ್ನಲ್ಲೇ ತುಳುನಾಡಿನಲ್ಲಿ ಹೊಸದೊಂದು ಚರ್ಚೆ ಮುನ್ನೆಲೆಗೆ ಬಂದಿದೆ. ಮಂಗಳೂರು ವಿಶೇಷ ಆರ್ಥಿಕ ವಲಯದ (MSEZ) ವ್ಯಾಪ್ತಿಯಲ್ಲಿರುವ 800 ವರ್ಷಗಳ ಸುದೀರ್ಘ…
ಶಾರದೋತ್ಸವ ಗ್ರಾಮದ ಒಗ್ಗಟ್ಟಿನ ಪ್ರತೀಕ- ಸಂಪತ್ ಕುಮಾರ್ ಶೆಟ್ಟಿಪಾಂಡೇಶ್ವರ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ-WebnewsKannada
ಕೋಟ: ಶಾರದೋತ್ಸವ ಕಾರ್ಯಕ್ರಮಗಳು ಗ್ರಾಮದ ಒಗ್ಗಟ್ಟಿನ ಪ್ರತೀಕವಾಗಿದೆ ಸಾಂಸ್ಕೃತಿಕ ಸಂಭ್ರಮದ ನಡುವೆ ಸಾಮಾಕಜಿಕ ಬದ್ಧತೆ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಲಿದೆ ಎಂದು ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್ ಪ್ರವರ್ತಕ ಸಂಪತ್ ಕುಮಾರ್ ಶೆಟ್ಟಿ ಹೇಳಿದರು.ಮಂಗಳವಾರ ಪಾಂಡೇಶ್ವರ ಶಾಲಾ ಸಭಾಂಗಣದಲ್ಲಿ ೩೩ನೇ ವರ್ಷದ ಪಾಂಡೇಶ್ವರ ಶಾರದೋತ್ಸವ…
ಪಂಚವರ್ಣದಿಂದ 319ನೇ ಭಾನುವಾರ ಅಭಿಯಾನಪರಿಸರಕ್ಕಾಗಿ ಪಂಚವರ್ಣ ಸಂಘಟನೆ ಸಮರ್ಪಣೆ -ಪಿಡಿಒ ಸಂತೋಷ್ ಕುಮಾರ್
ಕೋಟ: ಸ್ವಚ್ಛತೆ ನಮ್ಮ ಮನೆಯಲ್ಲಿ ಪ್ರಾರಂಭಗೊಳ್ಳಬೇಕು,ಪರಿಸರವನ್ನು ಮಲಿನಗೊಳಿಸುವ ಮನಸ್ಥಿತಿ ಬಿಟ್ಟು ಪ್ರತಿಯೊರ್ವರು ಸ್ವಚ್ಛತೆಯಡೆ ಮುಖಮಾಡಬೇಕು ಎಂದು ತೆಕ್ಕಟ್ಟೆ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಕುಮಾರ್ ಹೇಳಿದರು.ಭಾನುವಾರ ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ…
ಸೆಪ್ಟೆಂಬರ್ 26: ಪಾಂಡೇಶ್ವರ ಗ್ರಾಮ ಪಂಚಾಯತ್ನಲ್ಲಿ ‘ಪ್ರಜಾಸೇವೆ ಆಂದೋಲನ’ ಸಭೆ-webnews kannada
ಕೋಟ: ರಾಜ್ಯ ಸರ್ಕಾರದ ಹೊಸ ಯೋಜನೆಯಾದ ಹೋಬಳಿ ಮಟ್ಟದ ಹಾಗೂ ಗ್ರಾಮ ಪಂಚಾಯತ್ ಮಟ್ಟದ ‘ಪ್ರಜಾಸೇವೆ ಆಂದೋಲನ’ ಸಭೆಯು ಸೆಪ್ಟೆಂಬರ್ 26ರಂದು ಬೆಳಿಗ್ಗೆ 10:30ಕ್ಕೆ ಪಾಂಡೇಶ್ವರ ಗ್ರಾಮ ಪಂಚಾಯತ್ನ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ನಡೆಯಲಿದೆ.ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್…
ವಿವೇಕ ಬಾಲಕಿಯರ ಪ್ರೌಢಶಾಲೆಯ ಮೂರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ-webnews kannada
ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ (ಆಡಳಿತ) ಉಡುಪಿ ಜಿಲ್ಲೆ ಇವರ ಆಸರೆಯಲ್ಲಿ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಸೃಷ್ಠಿ. ಆರ್ (73 ಕೆಜಿ) ಜನನಿ…
ಕೋಡಿ: ಶ್ರೀ ರಾಮ ಗೆಳೆಯರಿಂದ ಪೌರಕಾರ್ಮಿಕರ ವಿಶೇಷ ಸನ್ಮಾನ-webnews kannada
ಕೋಟ: ಶ್ರೀ ರಾಮ ಗೆಳೆಯರ ಬಳಗ ಕೋಡಿ ಕನ್ಯಾಣ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯ ಪ್ರಯುಕ್ತಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರನ್ನು ವಿಶೇಷವಾಗಿ ಅವರ ಮನೆಗೆ ತೆರಳಿ ಸನ್ಮಾನಿಸಲಾಯಿತು.ಈ ಹಿನ್ನಲೆಯಲ್ಲಿ ಸಂಘದ ಅಧ್ಯಕ್ಷರಾದ ಯಾದವ ಕರ್ಕೇರ ಮಾತನಾಡಿನಮ್ಮ ಊರು ಹಾಗೂ…
ಲಯನ್ಸ್ ಕ್ಲಬ್ ವತಿಯಿಂದ ಕೋಟ ಪಂಚಾಯತ್ ಘನತ್ಯಾಜ್ಯ ನಿರ್ವಾಹಕ,ಸಿಬ್ಬಂದಿಗಳಿಗೆ ಸನ್ಮಾನ-webnews kannada
ಕೋಟ: ಗ್ರಾಮ ಪಂಚಾಯತ್, ಕೋಟ ಹಾಗೂ ಲಯನ್ಸ್ ಕ್ಲಬ್, ಕೋಟ-ಗಿಳಿಯಾರು ಮತ್ತುಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ಸಹಯೋಗದೊಂದಿಗೆ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಕೋಟ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಪೌರಕಾರ್ಮಿಕರಿಗೆ ವಿಶೇಷ ಗೌರವ ಸಂಮ್ಮಾನ ಕಾರ್ಯಕ್ರಮ…
ರುಡ್ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಮದುಮಗಳ ಶೃಂಗಾರ ತರಬೇತಿ ಬ್ಯಾಚ್ನ ಸಮಾರೋಪ ಸಮಾರಂಭ
ಉಜಿರೆ: ಕನಸಿಯಲ್ಲದವರಿಗೆ ದಾರಿ ಇರುವುದಿಲ್ಲ ಎಲ್ಲರೂ ತಮ್ಮ ಭವಿಷ್ಯದ ಬಗ್ಗೆ ಕನಸು ಕಾಣಬೇಕು ಮತ್ತು “ಕಲಿತ ಕೌಶಲ್ಯವನ್ನು ನಿರಂತರವಾಗಿ ಅಭ್ಯಾಸ ಮಾಡುವುದರ ಮೂಲಕ ಇನ್ನಷ್ಟು ನೈಪುಣ್ಯವನ್ನು ಗಳಿಸಬೇಕು. ಗ್ರಾಹಕರ ತೃಪ್ತಿಗೆ ಆದ್ಯತೆ ನೀಡಿ ಪ್ರಾಮಾಣಿಕತೆ ಹಾಗೂ ಗುಣಮಟ್ಟದೊಂದಿಗೆ ಸೇವೆ ನೀಡಿದಾಗ ಉದ್ಯಮದಲ್ಲಿ…
