ಕೋಟದಲ್ಲಿ ಬ್ರಹ್ಮ ಶ್ರೀ ನಾರಾಯಣಗುರುಗಳ ಜಯಂತೋತ್ಸವ

ಕೋಟ: ಇಲ್ಲಿನ ಕೋಟದ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಿತು.ಹೆಜಮಾಡಿ ಶ್ರೀ ಮಹೇಶ್ ಶಾಂತಿ ತಂಡ ಶ್ರೀಮಂದಿರದ ಗುರು ಪೀಠಕ್ಕೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ…

ನಟ ಚಿಕ್ಕಣ್ಣ ಮದುವೆ ಸಂಭ್ರಮ – ಅರಿಶಿಣ ಶಾಸ್ತ್ರದಲ್ಲಿ ಮಿಂದೆದ್ದ ಭಾವಿ ಪತ್ನಿ ಪಾವನಾ

ಸ್ಯಾಂಡಲ್‌ವುಡ್‌ನ ಹಾಸ್ಯನಟ ಚಿಕ್ಕಣ್ಣ (Chikkanna Marriage) ಮದುವೆಗೆ ಕೌಂಟ್‌ಡೌನ್ ಶುರುವಾಗಿದೆ. ಇದೇ ಆಗಸ್ಟ್ 29ರಂದು ಆರತಕ್ಷತೆ ಹಾಗೂ ಆಗಸ್ಟ್ 30ರಂದು ಧಾರಾ ಮುಹೂರ್ತ ನಡೆಯಲಿದ್ದು, ಇಂದಿನಿದ್ದ ಮದುವೆ ಶಾಸ್ತ್ರಗಳೂ ಆರಂಭವಾಗಿವೆ.ಗುರುವಾರ ಶ್ರೀರಂಗಪಟ್ಟಣದ ಮಹದೇವಪುರ ಗ್ರಾಮದ ಪಾವನಾ ಅವರ ನಿವಾಸದಲ್ಲಿ ಅರಿಶಿಣ ಶಾಸ್ತ್ರ…

ಉಡುಪಿಯಲ್ಲಿ ಸೆ.4-5ಕ್ಕೆ ಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಮಹೋತ್ಸವ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಸೆ.4ರಂದು ಶ್ರೀಕೃಷ್ಣ ಜನ್ಮಾಷ್ಟಮಿ & ಸೆ.5ರಂದು ರಥಬೀದಿಯಲ್ಲಿ ವಿಟ್ಲ ಪಿಂಡಿ(ಲೀಲೋತ್ಸವ) ನಡೆಯಲಿದೆ ಎಂದು ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ತಿಳಿಸಿದ್ದಾರೆ. ಸೆ.4ರ ರಾತ್ರಿ 12.12ಕ್ಕೆ ಅರ್ತ್ಯ ಪ್ರದಾನ, 5ರಂದು ಬೆಳಗ್ಗೆ ಮಹಾಪೂಜೆ, ಅನ್ನಸಂತರ್ಪಣೆ&ಮಧ್ಯಾಹ್ನ…

ವಿಚಾರಣಾಧೀನ ಕೈದಿಗೆ ಆಸ್ಪತ್ರೆಯಲ್ಲಿ ರಾಜ್ಯಾತಿಥ್ಯ ಪ್ರಕರಣ; ಪೊಲೀಸ್ ಪೇದೆ ಸಸ್ಪೆಂಡ್

ಮಂಡ್ಯ: ಜೈಲಿನಲ್ಲಿ ಇರಬೇಕಾಗಿದ್ದ ಭೂ ದಾಖಲೆಗಳ ಪ್ರಕರಣದ ಪ್ರಮುಖ ಆರೋಪಿಯೊಬ್ಬನನ್ನು ಅನಧಿಕೃತವಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿರುವುದು ಜಿಲ್ಲಾ ನ್ಯಾಯಾಧೀಶರ ದಿಢೀರ್ ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಯಾವುದೇ ಖಾಯಿಲೆ ಇಲ್ಲದಿದ್ದರೂ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿರುವುದು ಹಾಗೂ ಆತನೊಂದಿಗೆ ಯುವತಿಯೊಬ್ಬಳು ವಿಶೇಷ ಕೊಠಡಿಯಲ್ಲಿ…

ಆ.30ಕ್ಕೆ ಸಾಸ್ತಾನದಲ್ಲಿ ‘ಶ್ರೀ ನಾರಾಯಣಗುರು ಪರಿವರ್ತನಾ ಜಾಥಾ’ ಆಯೋಜನೆ

ಕೋಟ: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ದಿನಾಚರಣೆಯ ಪ್ರಯುಕ್ತ ‘ಶ್ರೀ ನಾರಾಯಣಗುರು ಪರಿವರ್ತನಾ ಜಾಥಾ’ ಕಾರ್ಯಕ್ರಮವನ್ನು ಆಗಸ್ಟ್ 30ರ ಭಾನುವಾರದಂದು ಆಯೋಜಿಸಿದೆಶ್ರೀ ಬ್ರಹ್ಮಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ, ಸಮರ್ಪಣಾ ಕೋಟ ಹಾಗೂ ಶ್ರೀ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ…

ಚಿಕ್ಕಮಗಳೂರು ಟಿಪ್ಪು ಕಟೌಟ್ ವಿವಾದ: ಪ್ರಮುಖ ಆರೋಪಿ ಅಫ್ರಿದ್ ಬಂಧನ!

ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ್ ಪರ ಹಾಡು ಹಾಕಿ ಸಾಮಾಜಿಕ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರಿನ ಟಿಪ್ಪು ನಗರದ ನಿವಾಸಿ, 23 ವರ್ಷದ ಅಫ್ರಿದ್ ಬಂಧಿತ ಪ್ರಮುಖ ಆರೋಪಿಯಾಗಿದ್ದಾನೆ…

ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ವಾರ್ಷಿಕ ಸಭೆದೇಶ ಸುಭಿಕ್ಷೆಯಾಗಿರಲು ಕೃಷಿ ಹೈನುಗಾರಿಕೆ ಪ್ರಮುಖ ಪಾತ್ರ- ಉಮೇಶ್ ಕುಂದರ್

ಕೋಟ: ದೇಶದ ಸುಭಿಕ್ಷೆಗೆ ಕೃಷಿ ಮತ್ತು ಹೈನುಗಾರಿಕೆ ಮೂಲಕ ಕಾರಣವಾಗಿದೆ ಎಂದು ಕೆ‌.ಎಂ.ಎಫ್ ವಿಸ್ತರ್ಣಾಧಿಕಾರಿ ಉಮೇಶ್ ಕುಂದರ್ ಹೇಳಿದರು.ಸೋಮವಾರ ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಹೈನುಗಾರಿಕೆಯಲ್ಲಿ ಯುವ ಸಮೂಹ…

ಬ್ರಹ್ಮಾವರ ಬೈಕಾಡಿ ಗಾಂಧಿನಗರದಲ್ಲಿ ಜೋಡಿ ಕೊಲೆ

ಬ್ರಹ್ಮಾವರ, ಅ.24: ಬ್ರಹ್ಮಾವರ ಬೈಕಾಡಿ ಗಾಂಧಿನಗರದಲ್ಲಿ ಜೋಡಿ ಕೊಲೆ ನಡೆದಿದೆ. ಶಾಯಿದ್ ಅಲಿ(25) ಎಂಬವನು ತನ್ನ ತಂದೆ ಮಹಮ್ಮದ್ ಅಲಿ ಹಾಗೂ ತಾಯಿ ಸಂಶದ್ ಬೇಗಂ ಎಂಬವರನ್ನು ಸುತ್ತಿಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ತಂದೆ ಮಲ್ಪೆಯಲ್ಲಿ ಮೀನು ಸಾಗಾಟ ವಾಹನದ…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ರುಡ್‌ಸೆಟ್ ತರಬೇತಿದಾರರಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

ಉಜಿರೆ, ಆ.22: ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ನಡೆಯುತ್ತಿರುವ ಅಸಿಸ್ಟೆಂಟ್ ಬುಕ್‌ಕೀಪರ್ ಹಾಗೂ ವಸ್ತ್ರಚಿತ್ರಕಲಾ–ಲಘು ಉದ್ಯಮಿ ತರಬೇತಿಯ ಶಿಬಿರಾರ್ಥಿಗಳು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು. ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದ…

ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ ಪ್ರದಾನ

ಕೋಟ: ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿವರ್ಷ ಕೊಡಮಾಡುವ ಅತ್ಯತ್ತಮ ಹಾಲು ಉತ್ಪಾದಕರ ಸಂಘ ಪ್ರಶಸ್ತಿಗೆ ಇಲ್ಲಿನ ಸಾಸ್ತಾನದ ಪಾಂಡೇಶ್ವರ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಆಯ್ಕೆಗೊಳಿಸಿ ಶನಿವಾರ ಪ್ರಶಸ್ತಿಯನ್ನು ಪ್ರದಾನಿಸಿತು.ಆ.22ರಂದು ಮಂಗಳೂರಿನ ದಕ್ಷಿಣಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ…