ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಹಾಗೂ ಆಟಿ ಅಮಾವಾಸ್ಯೆ ಸಂಭ್ರಮ

ಕುಂದಾಪ್ರ ಕನ್ನಡದ ಕಂಪು, ಕರಾವಳಿಯ ಸಂಸ್ಕೃತಿಯ ಸೊಗಡು; ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಬಾರ್ಕೂರು, ಆಗಸ್ಟ್ 12: ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು, ಬಾರ್ಕೂರಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಹಾಗೂ ಆಟಿ ಅಮಾವಾಸ್ಯೆ ಸಂಭ್ರಮವನ್ನು ಆಗಸ್ಟ್ 12ರಂದು ಕಾಲೇಜಿನ ಸಭಾಂಗಣದಲ್ಲಿ ಸಡಗರದಿಂದ…

ವೇಗವಾಗಿ ಮರೆಯುವ ಕಾಲದಲ್ಲಿ ಸಂತೋಷ್ ಕುಮಾರ್ ಕೋಟ ಸಂಸ್ಮರಣೆ ನೆನಪಿಸುವ ಕಾರ್ಯ ಶ್ಲಾಘನೀಯ -ಸಾಹಿತಿ ನರೇಂದ್ರ ಕುಮಾರ್ ಕೋಟ

ಕೋಟ: ಈ ಸಮಾಜದಲ್ಲಿ ಯಾವುದೇ ವಸ್ತು ಕಳೆದುಕೊಂಡಾಗ ವೇಗವಾಗಿ ಮರೆತುಬಿಡುವ ಕಾಲದಲ್ಲಿ ಸಂತೋಷ್ ಮೇಷ್ಟ್ರ್ ಹೆಸರನ್ನು ಸದಾಕಾಲ ನೆನಪುಳಿಯುವಂತೆ ಮಾಡುವ ಪಂಚವರ್ಣ ಕಾರ್ಯವೈಕರಿಗೆ ಮೆಚ್ಚುಗೆ ಸೂಚಿಸುತ್ತೇನೆ ಎಂದು ಸಾಹಿತಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು. ಬುಧವಾರ…

ರಾತ್ರಿ ಮಲಗುವಾಗ ದಿಂಬಿನ ಬಳಿ ಈ ವಸ್ತುಗಳನ್ನು ಇಡಲೇಬೇಡಿ

ಪ್ರತಿಯೊಬ್ಬರೂ ದಿನವಿಡೀ ಕೆಲಸ ಮಾಡಿ ರಾತ್ರಿ ನೆಮ್ಮದಿಯ ನಿದ್ರೆ ಬಯಸುತ್ತಾರೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ನಾವು ತಿಳಿಯದೆ ಮಾಡುವ ಕೆಲವು ಸಣ್ಣ ತಪ್ಪುಗಳು ನಮ್ಮ ಮನಸ್ಸಿನ ಶಾಂತಿ ಮತ್ತು ನಿದ್ರೆಯ ಮೇಲೆ ತೀವ್ರ ಪರಿಣಾಮ ಬೀರುತ್ತವೆ. ರಾತ್ರಿಯಲ್ಲಿ ನಮ್ಮ ಮನಸ್ಸು ಮತ್ತು ದೇಹವು…

ಕರ್ನಾಟಕ ಬಂದ್​​: ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುವ ಬಸ್​ಗಳಿಗೆ ತಾತ್ಕಾಲಿಕ ತಡೆ

ಕಾವೇರಿ ಜಲ ವಿವಾದ ಸಂಬಂಧ ಇಂದು (ಆಗಸ್ಟ್ 13) ಕರ್ನಾಟಕ ಬಂದ್ಗೆ ಕರೆ ನೀಡಿರುವ ನಡುವೆಯೂ ರಾಜಧಾನಿ ಬೆಂಗಳೂರಿನಲ್ಲಿ ಜನ ಜೀವನ, ವಾಹನಗಳ ಸಂಚಾರ ಎಂದಿನಂತೆ ಆರಂಭವಾಗಿದೆ. ಹೀಗಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರ ಸೂಚನೆ ಮೇರೆಗೆ ನಗರದಿಂದ ತಮಿಳುನಾಡಿಗೆ ಸಂಚರಿಸುವ ಬಸ್ಗಳ ಸಂಚಾರವನ್ನು…

ಕರ್ನಾಟಕದಲ್ಲಿ ‘ಗುಟ್ಕಾ, ಪಾನ್ ಮಸಾಲಾ’ ಬ್ಯಾನ್: 1 ವರ್ಷ ನಿಷೇಧಿಸಿ ಆದೇಶ

ಬೆಂಗಳೂರು: ಜನರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಮಾರಕ ರೋಗಗಳನ್ನು ತಡೆಯುವ ನಿಟ್ಟಿನಲ್ಲಿ, ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಗುಟ್ಕಾ ಮತ್ತು ನಿಕೋಟಿನ್/ತಂಬಾಕು ಒಳಗೊಂಡಿರುವ ಪಾನ್ ಮಸಾಲಾ ತಯಾರಿಕೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ೧ ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ.…

ಕೋಳಿಗಳೂ ಜೀವ ಸಂಪತ್ತು: ಅಪಘಾತದಲ್ಲಿ ಸತ್ತರೆ ಸಿಗಲಿದೆ ಪರಿಹಾರ! ಕೋರ್ಟ್ ನೀಡಿದ ಐತಿಹಾಸಿಕ ತೀರ್ಪೇನು?

ಸರಕು ಸಾಗಣೆ ವಾಹನದಲ್ಲಿ ಸಾಗಿಸುತ್ತಿದ್ದ ಕೋಳಿಗಳು (Broiler chickens) ಅಪಘಾತದಲ್ಲಿ ಸಾವಿಗೀಡಾದರೆ, ಅವುಗಳನ್ನು ‘ಜೀವಸಂಪತ್ತು’ ಹಾಗೂ ‘ಸರಕು’ ಎಂದು ಪರಿಗಣಿಸಬೇಕು ಎಂದು ಧಾರವಾಡ ಹೈಕೋರ್ಟ್ ಪೀಠ (Dharwad  High Court) ಅಭಿಪ್ರಾಯಪಟ್ಟಿದೆ. ಅಲ್ಲದೇ ಮೋಟಾರು ವಾಹನ ಕಾಯ್ದೆ ಅಡಿ ಕೋಳಿಗಳು ಸಹ…

ಇಂದು ಈ ರಾಶಿಯವರು ಪ್ರಾಯೋಗಿಕ ವಿಚಾರದಲ್ಲಿ ಮುಗ್ಗರಿಸುವರು…

ಮೇಷ ರಾಶಿ: ನಿಮ್ಮ ಮನೆಯವರು ಊಹಿಸಿದ್ದಕ್ಕಿಂತ ಹೆಚ್ಚನ್ನು ನೀವು ಸಾಧಿಸುವಿರಿ. ನೀವು ಲೆಕ್ಕಾಚಾರದ ವ್ಯಕ್ತಿಯಾದರೂ ರಿಸ್ಕ್ ತೆಗೆದುಕೊಳ್ಳಲು ತಯಾರಾಗುವಿರಿ. ಅಧ್ಯಯನಕ್ಕೆ ಹೆಚ್ಚು ಮಹತ್ತ್ವಕೊಡುವಿರಿ. ಚಂಚಲವಾದ ಮನಸ್ಸಿನಿಂದ ನೀವು ಗುರಿಯನ್ನು ಸಾಧಿಸಲು ಕಷ್ಟಪಡುವಿರಿ. ನಿಮ್ಮಂತಹ ಮಾನಸಿಕವಾಗಿ ಬಲವುಳ್ಳವರು ಹೃದಯಶೂನ್ಯ ಆಗಬಾರದು. ಸಹೋದ್ಯೋಗಿಗಳ ವರ್ತನೆಯು…

ನಾಳೆ ಆಟಿ ಅಮಾವಾಸ್ಯೆ; ಕರಾವಳಿಯ ‘ಪಾಲೆದ ಕಷಾಯ’ದ ಮಹತ್ವ ಹಾಗೂ ತಯಾರಿಕೆಯ ವಿವರ ಇಲ್ಲಿದೆ

🚨 ಕರಾವಳಿ ಲೈವ್: ಇಂದಿನ ಪ್ರಮುಖ ಸುದ್ದಿಗಳಿಗಾಗಿ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಿ! ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ, ಆಚರಣೆ ಹಾಗೂ ಪರಂಪರೆಯಲ್ಲಿ ‘ಆಟಿ ಅಮಾವಾಸ್ಯೆ‘ಗೆ ಅತ್ಯಂತ ವಿಶೇಷ ಸ್ಥಾನವಿದೆ. ಈ ಬಾರಿ ಆಗಸ್ಟ್ 12ರ ಬುಧವಾರದಂದು ಆಚರಿಸಲಾಗುತ್ತಿದೆ. ದಕ್ಷಿಣ ಕನ್ನಡ,…

ನಾಳೆ ಭೀಮನ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಈ ದಿನ ವ್ರತ, ಪೂಜೆ ಮಾಡಬಹುದೇ?

ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ವಿಶೇಷ ಮಹತ್ವ ಹೊಂದಿರುವ ಭೀಮನ ಅಮಾವಾಸ್ಯೆ ನಾಳೆ (ಆಗಸ್ಟ್ 12) ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಆಕಾಶದಲ್ಲಿ ಸೂರ್ಯಗ್ರಹಣವೂ ಸಂಭವಿಸಲಿದೆ ಎಂಬ ಕಾರಣಕ್ಕೆ ಈ ಬಾರಿಯ ಭೀಮನ ಅಮಾವಾಸ್ಯೆ ವಿಶೇಷ ಗಮನ ಸೆಳೆಯುತ್ತಿದೆ. ಅಮಾವಾಸ್ಯೆ ಮತ್ತು ಗ್ರಹಣದ ಈ ಸಂಯೋಗವನ್ನು ಧಾರ್ಮಿಕ…

ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

ಬ್ರಹ್ಮಾವರ, ಆಗಸ್ಟ್ 08: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ, ಬ್ರಹ್ಮಾವರ ವತಿಯಿಂದ ನಡೆಯುತ್ತಿರುವ ಅಗರಬತ್ತಿ ತಯಾರಿಕೆ ತರಬೇತಿಯನ್ನು ಮಾನ್ಯ ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ. ಕೆ. ಅವರು ವೀಕ್ಷಿಸಿ, ತರಬೇತಿಯ ಪ್ರಗತಿಯ ಕುರಿತು ಪರಿಶೀಲಿಸಿದರು.ಜಿಲ್ಲಾಧಿಕಾರಿಯವರ ಆಶಯದಂತೆ…