ಸ್ಕಾಟ್ಲ್ಯಾಂಡ್ನ ಗ್ಲ್ಯಾಸ್ಗೋದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ 2026ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ (CWG 2026) ಭಾರತದ ಕೀರ್ತಿ ಪತಾಕೆ ಹಾರಿಸಿ ಮರಳಿದ ಕ್ರೀಡಾಪಟುಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ (ಆಗಸ್ಟ್ 9, 2026) ದೆಹಲಿಯ ತಮ್ಮ ಅಧಿಕೃತ ನಿವಾಸವಾದ 7 ಲೋಕ ಕಲ್ಯಾಣ್…
Author: karavalivaninews@gmail.com
World Loin Day 2026: ನೀವು ತಿಳಿದಿರದ ಸಿಂಹಗಳ ಕುರಿತಾದ ಆಸಕ್ತಿದಾಯಕ ಸಂಗತಿಗಳು
ಕಾಡಿನ ರಾಜ ಸಿಂಹ (lion) ತನ್ನ ಗತ್ತು ಗಾಂಭೀರ್ಯಕ್ಕೆ ಹೆಸರುವಾಸಿಯಾದ ಪ್ರಾಣಿ. ಅದೇ ರೀತಿ ಈ ಸಿಂಹಗಳ ಸಂತತಿ ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿಯೂ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಒಂದು ಕಾಲದಲ್ಲಿ ಸಾಕಷ್ಟು ಸಂಖ್ಯೆಯಲ್ಲಿದ್ದ ಈ ಸಿಂಹಗಳು ಕ್ರಮೇಣ ವಿನಾಶದಂಚಿಗೆ ತಲುಪುತ್ತಿವೆ. ಆಧುನೀಕರಣ,…
ಬೆಂಗಳೂರು-ಮುಂಬೈ ಮಾರ್ಗಕ್ಕೆ ವಂದೇ ಭಾರತ್ ಸ್ಲೀಪರ್ ಸಿದ್ಧ
ಬೆಂಗಳೂರು-ಮುಂಬೈ ನಡುವೆ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು (Bengaluru-Mumbai Vande Bharat Sleeper) ಸಂಚಾರಕ್ಕೆ ಸಿದ್ಧತೆ ಅಂತಿಮ ಹಂತ ತಲುಪಿದೆ. ನೈಋತ್ಯ ರೈಲ್ವೆ (SWR) ಎರಡು 16 ಬೋಗಿಗಳ ವಂದೇ ಭಾರತ್ ಸ್ಲೀಪರ್ ರೈಲು ಸೆಟ್ಗಳನ್ನು ಸ್ವೀಕರಿಸಿ ಅಧಿಕೃತವಾಗಿ ನಿಯೋಜನೆ ಮಾಡಿದೆ. ಶೀಘ್ರದಲ್ಲೇ ಟ್ರಯಲ್ ರನ್…
ರಾಜ್ಯಮಟ್ಟದ ಈಜುಕೂಟ: ಉಜಿರೆಯ ಕಿರಿಯ ಈಜುಪಟು ಬೆನಕಗೆ ಕಂಚಿನ ಪದಕ
ಹಾಸನದ ‘ಎಸ್ಕೆ ಸ್ವಿಮ್ಮಿಂಗ್ ಸೆಂಟರ್’ (ಮಿಲೇನಿಯಮ್ ವರ್ಲ್ಡ್ ಸ್ಕೂಲ್)ನಲ್ಲಿ ನಡೆದ ರಾಜ್ಯಮಟ್ಟದ ‘ನಾನ್-ಮೆಡಲಿಸ್ಟ್’ ಈಜು ಸ್ಪರ್ಧೆಯಲ್ಲಿ ಉಜಿರೆಯ ಕಿರಿಯ ಈಜುಪಟು ಬೆನಕ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಕಂಚಿನ ಪದಕಕ್ಕೆ (Bronze Medal) ಕೊರಳೊಡ್ಡಿದ್ದಾರೆ. 6.7 ವರ್ಷ ಪ್ರಾಯದ ಬಾಲಕ ಬೆನಕ,…
ರಾಜ್ಯದ 22 ಜಿಲ್ಲೆಗಳಲ್ಲಿ ಆಗಸ್ಟ್ 13ರವರೆಗೆ ಮಳೆ ಅಬ್ಬರ: ಹವಾಮಾನ ಇಲಾಖೆ
ದಕ್ಷಿಣ ಭಾರತದಲ್ಲಿ ನೈರುತ್ಯ ಮುಂಗಾರು ಮಾರುತಗಳು ತೀವ್ರಗೊಂಡಿವೆ. ಪರಿಣಾಮ, ಕರ್ನಾಟಕ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 13ರವರೆಗೆ ಮಳೆ ಅಬ್ಬರ ಮುಂದುವರೆಯಲಿದೆ ಎಂದು ತಿಳಿಸಿದೆ. ಕರ್ನಾಟಕದ ದಕ್ಷಿಣ…
ಜ್ಯೋತಿ ಸಾಲಿಗ್ರಾಮ ಇವರಿಗೆ ಪಂಚವರ್ಣದ ಆಸಾಡಿ ಒಡ್ರ್ ಪುರಸ್ಕಾರ ಪ್ರದಾನನೆಲಮೂಲದ ಭಾಷೆಯನ್ನು ಹೃದಯದ ಭಾಷೆಯನ್ನಾಗಿಸಿಕೊಳ್ಳಿ- ಮನು ಹಂದಾಡಿ
ಕೋಟ: ಪ್ರತಿಯೊಬ್ಬರೂ ತಮ್ಮ ನೆಲಮೂಲದ ಭಾಷೆಯನ್ನು ಹೃದಯದ ಭಾಷೆಯನ್ನಾಗಿ ಮಾಡಿಕೊಂಡಾಗ ಮನಸ್ಸಿನ ಮಾತುಗಳಿಗೆ ನ್ಯಾಯಯುತ ಮೌಲ್ಯಗಳು ದೊರೆಯುತ್ತವೆ. ಅದೇ ರೀತಿ ಕುಂದಾಪ್ರ ಕನ್ನಡ ಭಾಷೆ ಗ್ರಾಮೀಣ ಭಾಗದ ಒಂದು ಸುಂದರ ಭಾಷೆಯಾಗಿ ಜಗತ್ತಿನಾದ್ಯಂತ ಮಿಂಚುತ್ತಿದೆ. ಕುಂದಾಪ್ರ ಕನ್ನಡ ಅದೊಂದು ವಿಶಿಷ್ಟ ಗ್ರಾಮೀಣ…
Travelling: ಪ್ರಯಾಣ ಮಾಡುವಾಗ ಸಿಕ್ಕಾಪಟ್ಟೆ ನಿದ್ರೆ ಬರಲು ಕಾರಣವೇನು ಗೊತ್ತೇ?
ಮಧ್ಯಾಹ್ನ ಊಟ ಮಾಡಿದ ನಂತರ ಕಣ್ಣು ತೂಕಡಿಸುವಂತೆ, ಬಸ್ಸು, ಕಾರ್, ರೈಲಿನಲ್ಲಿ ಎಲ್ಲಿಗಾದರೂ ಪ್ರಯಾಣಿಸುವಾಗ (traveling) ಹೆಚ್ಚಿನವರಿಗೆ ನಿದ್ರೆ ಬಂದಂತಾಗುತ್ತದೆ. ಕೆಲವರಂತೂ ವಾಹನ ಹೊರಟ 10-15 ನಿಮಿಷದೊಳಗೆ ನಿದ್ರೆಗೆ ಜಾರಿ ಬಿಡುತ್ತಾರೆ. ನಿಮಗೂ ಕೂಡ ಇದೇ ರೀತಿ ಪ್ರಯಾಣಿಸುವಾಗ ನಿದ್ರೆ ಬರುತ್ತಾ?…
ಭಾರತೀಯರನ್ನು ತಮ್ಮ ದೇಶದಿಂದ ಹೊರಹಾಕಿದ ಕೆನಡಾ!
2026ರ ಮೊದಲ ಆರು ತಿಂಗಳಲ್ಲಿ ಕೆನಡಾ 3,323 ಭಾರತೀಯ ನಾಗರಿಕರನ್ನು ಗಡೀಪಾರು ಮಾಡಿದೆ. ಇದು ಅಧಿಕೃತ ಮಾಹಿತಿಯ ಪ್ರಕಾರ, ಕಳೆದ ಆರು ವರ್ಷಗಳಲ್ಲಿ ಇದು ಅತಿ ಹೆಚ್ಚು ಎಂದು ಹೇಳಲಾಗುತ್ತಿದೆ. ಕೆನಡಾ ಬಾರ್ಡರ್ ಸರ್ವೀಸಸ್ ಏಜೆನ್ಸಿ (ಸಿಬಿಎಸ್ಎ) ದತ್ತಾಂಶದ ಪ್ರಕಾರ, 2025ರ…
ಆರೋಗ್ಯ, ಸ್ವಚ್ಛತೆ ಮತ್ತು ಆತ್ಮವಿಶ್ವಾಸದ ಅರಿವು ಮೂಡಿಸಿದ ಜಾಗೃತಿ ಕಾರ್ಯಕ್ರಮ
ಬಾರ್ಕೂರು,-ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು, ಬಾರ್ಕೂರಿನ ವಿಮೆನ್ಸ್ ಫೋರಂ ವತಿಯಿಂದ ವಿದ್ಯಾರ್ಥಿನಿಯರಲ್ಲಿ ಆರೋಗ್ಯ, ವೈಯಕ್ತಿಕ ಸ್ವಚ್ಛತೆ, ಋತುಚಕ್ರದ ಆರೋಗ್ಯ, ಭಾವನಾತ್ಮಕ ಕ್ಷೇಮ ಹಾಗೂ ಆತ್ಮವಿಶ್ವಾಸದ ಕುರಿತು ಸಮಗ್ರ ಅರಿವು ಮೂಡಿಸುವ ಉದ್ದೇಶದಿಂದ “ಅರಿವು, ಆರೋಗ್ಯ ಮತ್ತು ಆತ್ಮವಿಶ್ವಾಸದ ಮೂಲಕ ಯುವ ಮನಸ್ಸುಗಳ…
ವಿದ್ಯಾರ್ಥಿಗಳಿಗೆ ಕೈಗಾರಿಕಾ ಭೇಟಿಯ ಮೂಲಕ ಪ್ರಾಯೋಗಿಕ ಜ್ಞಾನ
ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು, ಬಾರ್ಕೂರಿನ ವಾಣಿಜ್ಯ ವಿಭಾಗದ ವತಿಯಿಂದ ಆಗಸ್ಟ್ 5, 2026ರಂದು ಶ್ರೀ ಕೃಷ್ಣಪ್ರಸಾದ್ ಕ್ಯಾಶ್ಯೂಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಕೈಗಾರಿಕಾ ಭೇಟಿಯನ್ನು ಆಯೋಜಿಸಲಾಯಿತು. ಸುಜ್ಞಾನ ನ್ಯಾಷನಲ್ ಪಿ ಯು ಕಾಲೇಜಿನ 100 ವಿದ್ಯಾರ್ಥಿಗಳ ತಂಡವು ಗೋಡಂಬಿ ಸಂಸ್ಕರಣಾ…
