ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ
ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ಮೈಸೂರು, ಡಿಸೆಂಬರ್ 19: ಈಗಿನ ಕಾಲದಲ್ಲಿ ಹೆಂಡತಿ ಗಂಡನನ್ನು, ಗಂಡ ಹೆಂಡತಿಯನ್ನು ಕೊಲ್ಲುವ ಕೇಸ್ಗಳು ಪದೇ ಪದೇ ಕೇಳಿ ಬರುತ್ತವೆ. ಅನೈತಿಕ ಸಂಬಂಧ ಸೇರಿ ಹತ್ತು ಹಲವು ಕಾರಣಕ್ಕೆ ಈ ರೀತಿಯ ಕೊಲೆಗಳು ನಡೆಯುತ್ತವೆ. ಆದರೆ ಪತಿಯೊಬ್ಬ ಹೆಂಡತಿ ತನಗೆ ಮರ್ಯಾದೆ ಕೊಡುವುದಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆಕೆಯನ್ನು ಕೊಲ್ಲಲು ಸುಪಾರಿ…
