webnews kannada

ಬ್ರಹ್ಮಾವರದ ಗಾಂಧೀ ಮೈದಾನದಲ್ಲಿ ಇಂದು ಅಭಿಮತ ಸಂಭ್ರಮ

ಜನಸೇವಾ ಟ್ರಸ್ಟ್ ಗಿಳಿಯಾರು ಆಶ್ರಯದಲ್ಲಿ ಅಭಿಮತ ಸಂಭ್ರಮ ಕಾರ್ಯಕ್ರಮ ಫೆ.14ರಂದು ಸಂಜೆ 6ಗಂಟೆಗೆ ಬ್ರಹ್ಮಾವರ ಗಾಂಧೀ ಮೈದಾನದಲ್ಲಿ ಜರಗಲಿದೆ.ಈ ಪ್ರಯುಕ್ತ ಆರಂಭದಲ್ಲಿ ನೃತ್ಯವಸಂತ ನಾಟ್ಯಾಲಯ ಕುಂದಾಪುರ ಆಶ್ರಯದಲ್ಲಿನೃತ್ಯೋಪಾಸನೆ ಕಾರ್ಯಕ್ರಮ ನಡೆಯಲಿದ್ದು, ಅನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿಮುಂಬೈ ಪೊಲೀಸ್ ಇಲಾಖೆಯ ನಿವೃತ್ತ ಎ.ಸಿ.ಪಿ. ಎಣ್ಣೆಹೊಳೆ ದಯಾ ನಾಯಕ್ ಅವರಿಗೆ ಅಭಿಮತಕೀರ್ತಿ ಕಲಶ

ಮಹಾಗೌರವ ನೀಡಿ ಗೌರವಿಸಲಾಗುವುದು ಹಾಗೂ ತುಳು ಜಾನಪದ ವಿದ್ವಾಂಸಬನ್ನಂಜೆ ಬಾಬು ಅಮೀನ್, ಸೂಲಗಿತ್ತಿ ಲಕ್ಷ್ಮೀ ಪೂಜಾರಿ, ಯಶಸ್ವಿ ಕಲಾವೃಂದ ತೆಕ್ಕಟ್ಟೆಸಂಸ್ಥೆಗಳಿಗೆ ಯಶೋಗಾಥೆ ಗೌರವ ನೀಡಿ ಗೌರವಿಸಲಾಗುವುದ. ಚಿತ್ರನಟ ರಿಷಬ್ ಶೆಟ್ಟಿಆಳ್ವಾಸ್ ಪ್ರತಿಷ್ಠಾನದ ಡಾ.ಮೋಹನ್ ಅಳ್ವಾ, ಡಾ.ಕೆ.ಪ್ರಕಾಶ್ ಶೆಟ್ಟಿ ಮೊದಲಾದವರುಉಪಸ್ಥಿತರಿರುವರು.ಖ್ಯಾತ ಹಿನ್ನಲೆ ಗಾಯಕ ವಿಜಯ ಪ್ರಕಾಶ್ ಮತ್ತು ತಂಡದಿಂದ ಸಿಂಗಾರ ಸಿರಿ ಸಂಗೀತಕಾರ್ಯಕ್ರಮ ನಡೆಯಲಿದ್ದು, ಶರತ್ ಶೆಟ್ಟಿ ಕೊತ್ತಾಡಿ, ಸಹ ಸಂಚಾಲಕರು
ಅರುಣ್ ಶೆಟ್ಟಿ ಗಿಳಿಯಾರ್, ಖಜಾಂಚಿ
ಅಶೋಕ್ ಶೆಟ್ಟಿ ಬನ್ನಾಡಿ, ಕಾರ್ಯದರ್ಶಿ
ಸ್ವಾಗತ ಸಮಿತಿ ಪ್ರಮುಖರಾದ ಸುಜೀರ್ ಶೆಟ್ಟಿ, ನಿಖಿಲ್ ನಾಯಕ್ ನಿರೂಪಕಿ ಅನುಶ್ರೀ ಮೊದಲಾದವರು ಉಪಸ್ಥಿತರಿರುವರು.

karavalivaninews@gmail.com
Copyright - 2022webnewskannada news wedsite. All rights reserved. ನಮ್ಮ ಈ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ ಆರಂಭವಾದ ವೆಬ್ ನ್ಯೂಸ್ ಕನ್ನಡ ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಯಶಸ್ವಿಯಾಗಿದೆ ವೆಬ್ ನ್ಯೂಸ್ ಕನ್ನಡ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ ದೋಷಗಳನ್ನು ಸರಿ ಪಡಿಸುವ ಕೆಲಸವನ್ನು ಮಾಡುವಲ್ಲಿ ವೆಬ್ ನ್ಯೂಸ್ ಕನ್ನಡ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ವೆಬ್ ನ್ಯೂಸ್ ಕನ್ನಡ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ. ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ gmail-karavalivaninews@gmail.com
http://webnewskannada.com

Leave a Reply

Your email address will not be published. Required fields are marked *