webnews kannada

ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ


ಆ.22ಕ್ಕೆ ಮಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ
ಕೋಟ: ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿವರ್ಷ ಕೊಡಮಾಡುವ ಅತ್ಯತ್ತಮ ಹಾಲು ಉತ್ಪಾದಕರ ಸಂಘ ಪ್ರಶಸ್ತಿಗೆ ಇಲ್ಲಿನ ಸಾಸ್ತಾನದ ಪಾಂಡೇಶ್ವರ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಆಯ್ಕೆಗೊಳಿಸಿದೆ.
ಆ.22ರಂದು ಮಂಗಳೂರಿನ ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದೆ.

Leave a Reply

Your email address will not be published. Required fields are marked *