webnews kannada

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಇಫ್ತಾರ್ ಕೂಟ ಆಚರಣೆ

○ ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ ಸ್ನೇಹ ಭಾವ ಹಾಗೂ ಐಕ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯರವರು, ವಹಿಸಿದ್ದರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀ ಸುಬ್ರಹ್ಮಣ್ಯರವರು ವಿದ್ಯಾರ್ಥಿಗಳನ್ನು ಕುರಿತು “ಇಫ್ತಾರ್ ಕೂಟವೂ ಸಹೋದರತ್ವ, ಪ್ರೀತಿ, ಮತ್ತು ಐಕ್ಯತೆಯ ಸಂಕೇತವಾಗಿದೆ. ಈ ಕಾರ್ಯಕ್ರಮದ ಮೂಲಕ ನಾವು ಪರಸ್ಪರ ಗೌರವ, ಸ್ನೇಹ, ಮತ್ತು ಸಾಮರಸ್ಯವನ್ನು ಬೆಳೆಸಿಕೊಳ್ಳಬಹುದು ಎ0ದರು.ಹಾಗೂ ಇಫ್ತಾರ್ ಕೂಟ ಆಯೋಜಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.ಕಾರ್ಯಕ್ರಮದ ವೇದಿಕೆಯಲ್ಲಿ ವಿದ್ಯಾಲಕ್ಷ್ಮೀ ಕಾಲೇಜಿನ ಪ್ರಾ0ಶುಪಾಲರದ ಶ್ರೀಮತಿ ಡಾ, ಸೀಮಾ ಭಟ್. ಕಾಲೇಜಿನ ಆಡಳಿತ ಅಧಿಕಾರಿ ಶ್ರೀಮತಿ ಮಮತಾ. ಉಪ ಪ್ರಾ0ಶುಪಾಲರದ ಶ್ರೀಮತಿ ಸುಜಾತಾ,ಕಾಲೇಜಿನ ಸಾಂಸ್ಕೃತಿಕ ಅಧ್ಯಕ್ಷೆ ಶ್ರೀಮತಿ ರಾಝಿಕ, ಉಪಸ್ಥಿತರಿದ್ದರು.ಕಾರ್ಯಕ್ರಮದ ನಿರೂಪಣೆಯನ್ನು ಪ್ರಥಮ ಬಿ.ಬಿ.ಎ ವಿದ್ಯಾರ್ಥಿನಿ ಹಾನಾನ್,ಸ್ವಾಗತವನ್ನು ದ್ವಿತೀಯ ಬಿಬಿಎ ವಿದ್ಯಾರ್ಥಿನಿ ರುಕಯ್ಯ ಪಾತಿಮಾ , ಧನ್ಯವಾದವನ್ನು ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಆಯಿಷಾ ರಿಝ ಅವರು ನಡೆಸಿಕೊಟ್ಟರು….

karavalivaninews@gmail.com
Copyright - 2022webnewskannada news wedsite. All rights reserved. ನಮ್ಮ ಈ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ ಆರಂಭವಾದ ವೆಬ್ ನ್ಯೂಸ್ ಕನ್ನಡ ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಯಶಸ್ವಿಯಾಗಿದೆ ವೆಬ್ ನ್ಯೂಸ್ ಕನ್ನಡ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ ದೋಷಗಳನ್ನು ಸರಿ ಪಡಿಸುವ ಕೆಲಸವನ್ನು ಮಾಡುವಲ್ಲಿ ವೆಬ್ ನ್ಯೂಸ್ ಕನ್ನಡ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ವೆಬ್ ನ್ಯೂಸ್ ಕನ್ನಡ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ. ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ gmail-karavalivaninews@gmail.com
http://webnewskannada.com

Leave a Reply

Your email address will not be published. Required fields are marked *