ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ. ಹುಲಿ ಮೈಸೂರು, ಡಿಸೆಂಬರ್ 19: ಈಗಿನ ಕಾಲದಲ್ಲಿ ಹೆಂಡತಿ ಗಂಡನನ್ನು, ಗಂಡ ಹೆಂಡತಿಯನ್ನು ಕೊಲ್ಲುವ ಕೇಸ್ಗಳು ಪದೇ ಪದೇ ಕೇಳಿ ಬರುತ್ತವೆ. ಅನೈತಿಕ ಸಂಬಂಧ ಸೇರಿ ಹತ್ತು ಹಲವು ಕಾರಣಕ್ಕೆ ಈ ರೀತಿಯ ಕೊಲೆಗಳು ನಡೆಯುತ್ತವೆ. ಆದರೆ ಪತಿಯೊಬ್ಬ ಹೆಂಡತಿ ತನಗೆ ಮರ್ಯಾದೆ ಕೊಡುವುದಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆಕೆಯನ್ನು ಕೊಲ್ಲಲು ಸುಪಾರಿ […]
Like this:
Like Loading...
ರಾಜ್ಯದಲ್ಲಿ ಮುಂಗಾರು ಮಾರುತಗಳು ತೀವ್ರಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹವಾಮಾನದ ತೀವ್ರತೆಯನ್ನು ಆಧರಿಸಿ ಭಾರತೀಯ ಹವಾಮಾನ ಇಲಾಖೆ (weather) ಜಿಲ್ಲಾವಾರು ಯೆಲ್ಲೋ ಮತ್ತು ರೆಡ್ ಅಲರ್ಟ್ಗಳನ್ನು ಘೋಷಿಸಿದೆ. ಪ್ರವಾಹ ಮತ್ತು ಭೂಕುಸಿತದ ಭೀತಿ ಇರುವುದರಿಂದ ಸಾರ್ವಜನಿಕರ ಸುರಕ್ಷತೆಗಾಗಿ ಈ ಅಲರ್ಟ್ಗಳನ್ನು ನೀಡಲಾಗಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ ಮೊದಲ ವಾರದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಭಾಗಗಳಲ್ಲಿ ಸಾಧಾರಣದಿಂದ […]
Like this:
Like Loading...
ಅಡುಗೆ ಮನೆಗೆ ಬೇಕಾಗುವ ವಸ್ತುಗಳು ಇಲ್ಲಿ ಕ್ಲಿಕ್ ಮಾಡಿ ಬೆಂಗಳೂರು: ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ – ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ ಕೈಗೊಳ್ಳಲಿದ್ದಾರೆ. ಈ ಕುರಿತು ಸರ್ಕಾರ ಅಧಿಸೂಚನೆ ಹೊರಡಿಸಿದೆ. 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್ ಗಳು ಹಾಗೂ ಎಸ್ಕಾಂ ಸಿಬ್ಬಂದಿಗಳು ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ […]
Like this:
Like Loading...