ಪಾದಚಾರಿಗಳಿಗೆ ಬೈಕ್ ಗುದ್ದಿಸಿ ಕೆಳಗೆ ಬಿದ್ದ ಅಪ್ರಾಪ್ತ ಬಾಲಕ, ಸಾವು
ಪಾದಚಾರಿಗಳಿಗೆ ಬೈಕ್ ಗುದ್ದಿಸಿ ಕೆಳಗೆ ಬಿದ್ದ ಅಪ್ರಾಪ್ತ ಬಾಲಕ, ಸಾವು ಬೆಂಗಳೂರು: ಅಪ್ರಾಪ್ತನೊಬ್ಬ ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿ ಮೂವರು ಪಾದಚಾರಿ ಗಳಿಗೆ ಡಿಕ್ಕಿ ಹೊಡೆದು, ಉರುಳಿ ಬಿದ್ದು ಮೃತ ಪಟ್ಟಿರುವ ಘಟನೆ ಬಳ್ಳಾರಿ ರಸ್ತೆಯ ಚಿಕ್ಕ ಜಾಲದ ದೇವನಹಳ್ಳಿ (ಸಾದಹಳ್ಳಿ) ಟೋಲ್ ಪ್ಲಾಜಾ ಬಳಿ ಭಾನುವಾರ ಸಂಜೆ ನಡೆದಿದೆ. ಕೋಲಾರ ಮೂಲದ ರುದ್ರೇಶ್ (17) ಮೃತ ವಿದ್ಯಾರ್ಥಿ. ರುದ್ರೇಶ್ ಖಾಸಗಿ ಕಾಲೇ ಜಿನಲ್ಲಿ ಪಿಯುಸಿ ಮೊದಲನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಇವರ ತಂದೆ ಸುರೇಶ್ ಅವರು…
