Gold Rate Rise: ಚಿನ್ನದ ಬೆಲೆಯಲ್ಲಿ ಅಲ್ಲೋಲ ಕಲ್ಲೋಲ! ಒಂದೇ ದಿನಕ್ಕೆ ಭರ್ಜರಿ 1100 ರೂ ಏರಿಕೆ, ಎಷ್ಟಾಯ್ತು ಗೊತ್ತ

Gold Rate Rise: ಚಿನ್ನದ ಬೆಲೆಯಲ್ಲಿ ಅಲ್ಲೋಲ ಕಲ್ಲೋಲ! ಒಂದೇ ದಿನಕ್ಕೆ ಭರ್ಜರಿ 1100 ರೂ ಏರಿಕೆ, ಎಷ್ಟಾಯ್ತು ಗೊತ್ತ         ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ.       ಹುಲಿ    ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಡಿಸೆಂಬರ್ 22 ಸೋಮವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13528 ರೂಪಾಯಿ ಇದ್ದು, ಇಂದು 110 ರೂಪಾಯಿ ಏರಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,35,280…

Read More

ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಹೃದಯಾಘಾತದಿಂದ ನಿಧನ

ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಹೃದಯಾಘಾತದಿಂದ ನಿಧನ  ಕನ್ನಡ ಮಾಧ್ಯಮ ಲೋಕದ ಹಿರಿಯ ಪತ್ರಕರ್ತ ದೊಡ್ಡ ಬೊಮ್ಮಯ್ಯ ಇಂದು ಶನಿವಾರ ನಿಧನರಾಗಿದ್ದಾರೆ. ದೊಡ್ಡಬೊಮ್ಮಯ್ಯ ಅವರು ಸಂಜೆವಾಣಿ ಪತ್ರಿಕೆಯ ಮತ್ತು ಇಂದು ಸಂಜೆ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದರು. ಆತ್ಮೀಯ ಬಳಗವನ್ನು ಗಳಿಸಿಕೊಂಡಿದ್ದ ಬೊಮ್ಮಯ್ಯ ಅವರು ನಿಧನ ಹೊಂದಿರುವುದು ಅವರ ಕುಟುಂಬ ವರ್ಗ ಮತ್ತು ಆತ್ಮೀಯ ಗೆಳೆಯರ ಬಳಗದಲ್ಲಿ ತೀವ್ರ ದುಃಖವನ್ನುಂಟುಮಾಡಿದೆ.ನಿನ್ನೆಯಷ್ಟೇ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಸುದ್ದಿ ವರದಿ ಕೆಲಸ ಮುಗಿಸಿ ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದ ದೊಡ್ಡಬೊಮ್ಮಯ್ಯ ಅವರು ತೀವ್ರ…

Read More

ಮಕ್ಕಳಿಗೆ ಮೊಟ್ಟೆ ನೀಡಲು ಸ್ವಂತ ಹಣ ಖರ್ಚು ಮಾಡುತ್ತಿರುವ ಸರ್ಕಾರಿ ಶಾಲಾ ಶಿಕ್ಷಕರು!

ಮಕ್ಕಳಿಗೆ ಮೊಟ್ಟೆ ನೀಡಲು ಸ್ವಂತ ಹಣ ಖರ್ಚು ಮಾಡುತ್ತಿರುವ ಸರ್ಕಾರಿ ಶಾಲಾ ಶಿಕ್ಷಕರು!         ಬಿಳಿ ಬಣ್ಣವನ್ನು ನೋಡಿ ಹೆದರುವ ಪ್ರಾಣಿ.       ಹುಲಿ    ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರು ಮಧ್ಯಾಹ್ನದ ಊಟದ ಭಾಗವಾಗಿ ಮಕ್ಕಳಿಗೆ ಮೊಟ್ಟೆಗಳನ್ನು ನೀಡಲು ತಮ್ಮ ಜೇಬಿನಿಂದ ಹಣ ಖರ್ಚು ಮಾಡಿ ಮಕ್ಕಳಿಗೆ ನೀಡುತ್ತಿದ್ದಾರೆ. ಈ ಹಣ ಮರು ಪಾವತಿಯಾಗುವ ಬಗ್ಗೆ ಯಾವುದೇ ಭರವಸೆ ಇಲ್ಲದಿದ್ದರೂ ವಿದ್ಯಾರ್ಥಿಗಳಿಗಾಗಿ ತಮ್ಮ ಸ್ವಂತ ಹಣ ಖರ್ಚು ಮಾಡುತ್ತಿದ್ದಾರೆ. ಈ…

Read More

ಚಳಿ ಹೆಚ್ಚಾದ ಹಿನ್ನಲೆ ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್

ಚಳಿ ಹೆಚ್ಚಾದ ಹಿನ್ನಲೆ ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್  Webnews kannada -www.webnewskannada.com ಉತ್ತರ ಕರ್ನಾಟಕದ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಭಾರೀ ಚಳಿಗೆ ಉತ್ತರ ಕರ್ನಾಟಕ ಬೆಚ್ಚಿಬಿದ್ದಿದೆ. ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಹವಾಮಾನ ಇಲಾಖೆ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕದ ಕಲಬುರ್ಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ…

Read More